Tag: vittla
ಪುತ್ತೂರು: ಬೈಕ್- ಪಿಕಪ್ ನಡುವೆ ಡಿಕ್ಕಿ; ಬೈಕ್ ಸವಾರ ಮೃತ್ಯು..!
ಪುತ್ತೂರು: ಬೈಕ್ ಹಾಗೂ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪ ನಡೆದಿದೆ.
ಮೃತಪಟ್ಟವರನ್ನು ಅಮ್ಮಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡೂರು ಗ್ರಾಮದ ಕಾವು...
ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಬಾಳೆಕಲ್ಲು
ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಶೆಟ್ಟಿ ಪೆರ್ನೆ
ಪುತ್ತೂರು: ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲಗಳ ಮಹಾಶಕ್ತಿಕೇಂದ್ರ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಯಿತು.
ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಬಾಳೆಕಲ್ಲು ಹಾಗೂ...
ಸರ್ಕಾರಿ ಬಸ್- ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾರಿನಲ್ಲಿದ್ದ ಒಂದೇ ಕುಟುಂಬದ...
ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್ ಚಂದ್ರ ಗುರು ನಿಧನ..!
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ, ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ 7.30ರ...
ಬಂಟ್ವಾಳ: ಪ್ರಗತಿಪರ ಕೃಷಿಕ ನಡುಮನೆ ಶಾಂತಿನಿವಾಸ ಲಿಂಗಪ್ಪ ಪೂಜಾರಿ ನಿಧನ..!
ಬಂಟ್ವಾಳ: ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ನಡುಮನೆ ಶಾಂತಿನಿವಾಸ ಲಿಂಗಪ್ಪ ಪೂಜಾರಿ (86)ಇವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಶ್ರೀಯುತರು ಪ್ರಗತಿಪರ ಕೃಷಿಕರಾಗಿದ್ದು ಕೆಎಸ್ಆರ್ಟಿಸಿ ಯಲ್ಲಿ ನಿರ್ವಾಹಕ, ವಿಟ್ಲದಲ್ಲಿ ಸಾರಿಗೆ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತರಾಗಿದ್ದರು, ಇವರು...
ತುಂಗಭದ್ರಾ ಜಲಾಶಯದ ಎಲ್ಲಾ 5 ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ 19ನೇ ಗೇಟ್ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದೆ. ಇದೀಗ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ.
ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ತಂಡ...
ಬದಿಯಡ್ಕ : ಖಾಸಗಿ ಬಸ್ಸಿನಲ್ಲಿ ಹಿಂದೂ ವಿದ್ಯಾರ್ಥಿನಿಗೆ ಅನ್ಯಕೋಮಿನ ವ್ಯಕ್ತಿಯಿಂದ ಕಿರುಕುಳ ಪ್ರಕರಣ: ಆರೋಪಿ...
ಬದಿಯಡ್ಕ: ಖಾಸಗಿ ಬಸ್ಸಿನಲ್ಲಿ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಗೆ ರಿಮಾಂಡ್ ವಿಧಿಸಲಾಗಿದೆ.
ಉಪ್ಪಿನಂಗಡಿ ಮೂಲ ನಿವಾಸಿ ಇಬ್ರಾಹಿಂ ಪುತ್ರ ಅಬ್ದುಲ್ ಕರೀಂ(40) ಬಂಧಿತನಾಗಿ ಇದೀಗ ರಿಮಾಂಡಿಗೊಳಗಾದ ಆರೋಪಿ.
ಈತ ಉಸ್ತಾದ್...
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪೂರ್ಣ ಪಟ್ಟಿ: ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದ ರಿಷಬ್...
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಇಂದು (ಆ.16) 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (70th National Award) ಘೋಷಣೆಯಾಗಿದ್ದು, ಸೌತ್ ಸಿನಿಮಾರಂಗವು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.
ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹ ಮಾಸದ ಬಲಿವಾಡು ಕೂಟ ಪ್ರಾರಂಭ
ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ವರ್ಷಂಪ್ರತಿಯಂತೆ ಸಿಂಹ ಮಾಸದ ಬಲಿವಾಡು ಕೂಟವು ಆ.17, 24, 31, ಹಾಗೂ ಸೆ.07, 14 ನೇ ಶನಿವಾರಗಳಂದು ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯಲಿದೆ.
ಬಾಲಿವಾಡು ಸೇವೆ...
ವಿಟ್ಲ: ಮೆಸ್ಕಾಂ ಕಚೇರಿ ಸ್ಥಳಾಂತರಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತ;
ಕಚೇರಿ ಸ್ಥಳಾಂತರದ ಆದೇಶವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಈಗ ಇದ್ದಲ್ಲಿಯೇ ಕಚೇರಿ ಮುಂದವರೆಸಿ: ರೈತ ಸಂಘ ಮನವಿ
ವಿಟ್ಲ ಪುರಭವನದ ಸಮೀಪ ಕೆಪಿಟಿಸಿಎಲ್ ಉಪಕೇಂದ್ರದ ಸಮೀಪ ಕಟ್ಟಡದಲ್ಲಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸುತ್ತಿದ್ದು, ವಿಟ್ಲ...
















