Tag: vittla
ವಯನಾಡು: 48 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ರಸ್ತೆ ಮೇಲೆ ಬಿದ್ದಿದ್ದ ಬೆಟ್ಟ, ಬಂಡೆಗಳ...
ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಸಮೀಪ ಸಂಭವಿಸಿದ್ದ ಭೀಕರ ಬೆಟ್ಟ ಕುಸಿತದ ಬಳಿಕ ಕೈಗೊಂಡಿದ್ದ ಮೊದಲ ಹಂತದ ರಕ್ಷಣಾ ಮತ್ತು ತೆರವು ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 48 ಗಂಟೆಗಳ ಕಾಲ...
ಮದುವೆಯಾದ ಐದೇ ತಿಂಗಳಿಗೆ ಹೆಲ್ಮೆಟ್ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ!
ಹುಬ್ಬಳ್ಳಿ: ಪತ್ನಿಯನ್ನು ಹೆಲ್ಮೆಟ್ನಿಂದ ಹೊಡೆದು ಪತಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ಹೊರವಲಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ.
ಮೂಲತಃ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ(19) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ...
ವಿಟ್ಲ: ಸ್ಮಾರ್ಟ್ ಚಿಲ್ ಝೋನ್ ಐಸ್ ಕ್ರೀಮ್ ಪಾರ್ಲರ್ ಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ
ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ “ಸ್ಮಾರ್ಟ್ ಚಿಲ್ ಝೋನ್" ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕೆಲಸ ನಿರ್ವಹಿಸಲು ಸಿಬ್ಬಂದಿ ಅಗತ್ಯವಿದ್ದು, ಆಸಕ್ತರು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9731733675
ಮಂಗಳೂರು ಹಲ್ಲೆ ಪ್ರಕರಣ: ‘ಶಿಕ್ಷಕರಿಗೆ ವಿದ್ಯಾರ್ಥಿಗಳನ್ನು ಹೊಡೆಯುವ ಅಧಿಕಾರವಿಲ್ಲ’ – ಹೈಕೋರ್ಟ್
ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯಲು ಅಥವಾ ಒದೆಯಲು ಶಿಕ್ಷಕರಿಗೆ ಯಾವುದೇ ಅಧಿಕಾರವಿಲ್ಲ. ಯಾವುದೇ ಶಿಕ್ಷಕರು ಅಂತಹ ಕೃತ್ಯಗಳನ್ನು ಮಾಡಬಾರದು ಎಂದು ಹೈಕೋರ್ಟ್ ಹೇಳಿದೆ.
ಶಾಲಾ ಬಾಲಕಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮ್ಮ...
ಜುಲೈ 12ರಂದು ಮಿತ್ತೂರು ಕೆಜಿಎನ್ ಕ್ಯಾಂಪಸ್ ಆವರಣದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ 14 ನೇ ಬಾರಿಯ " ನಿರೀಕ್ಷೆಗಳ ನೀಲ ನಕ್ಷೆ " ಎಂಬ ಸ್ಲೋಗನ್ ನೊಂದಿಗೆ ನಡೆಯುವ ಸಾಹಿತ್ಯೋತ್ಸವ...
ಪುತ್ತೂರು: ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ!
ಪುತ್ತೂರು: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಜು.8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು...
ಅಂಬುಲೆನ್ಸ್ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ
ಬೆಂಗಳೂರು: ಅಂಬುಲೆನ್ಸ್ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ...
ಬೆಳ್ತಂಗಡಿ: ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ಬಿಎಲ್ ಒ ಗೆ ಜಾತಿ ನಿಂದನೆ; ಪ್ರಕರಣ ದಾಖಲು
ಬೆಳ್ತಂಗಡಿ: ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ಶಿರ್ಲಾಲು ಗ್ರಾಮದ ಪಲ್ಲದೋಡಿ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಸಂತ್ರಸ್ತೆ ನೀಡಿರುವ ದೂರಿನಂತೆ ವೇಣೂರು...
ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್-ಎ-ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿವೆ.
ದಕ್ಷಿಣ ಕಾಶ್ಮೀರದ ಸೈದ್ಪೋರಾ ಪ್ರದೇಶದಲ್ಲಿ ಉಗ್ರನ ಮೃತದೇಹ ಪತ್ತೆಯಾಗಿದ್ದು, ಸ್ಥಳದಿಂದ ಶಸ್ತ್ರಾಸ್ತ್ರ...
ನಾಪತ್ತೆಯಾಗಿದ್ದ ಸುಳ್ಯದ ಯುವಕ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆ!
ಬೆಂಗಳೂರಿನ ಸರ್ವಿಸ್ ಸ್ಟೇಷನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಝುಬೈರ್, “ಊರಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿ ಕೆಲಸದ ಸ್ಥಳದಿಂದ ಹೊರಟಿದ್ದ. ಆದರೆ ಆತ ಊರಿಗೂ ತಲುಪದೇ, ಕೆಲಸದ ಸ್ಥಳಕ್ಕೂ ಮರಳದೇ ಇದ್ದ ಹಿನ್ನೆಲೆಯಲ್ಲಿ ಆತ...
















