Tag: vittla
ಕಡಂಬು: (ಆ.16) ಶ್ರೀ ಕಲ್ಕುಡ – ಕಲ್ಲುರ್ಟಿ ದೈವಸ್ಥಾನದಲ್ಲಿ ಆಟಿ ತಿಂಗಳ ಕೊನೆಯ ಅಗೇಲು...
ಕಡಂಬು ಶ್ರೀ ಕಲ್ಕುಡ - ಕಲ್ಲುರ್ಟಿ ದೈವಸ್ಥಾನದಲ್ಲಿ ಆಟಿ ತಿಂಗಳ ಕೊನೆಯ ಅಗೇಲು ಸೇವೆಯು ಆ.16ನೇ ಶುಕ್ರವಾರದಂದು ನಡೆಯಲಿರುವುದು. ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳಿಕ ಸೆ.16ರ ಬಳಿಕ ಎಂದಿನಂತೆ ಅಗೇಲು...
ವಿಟ್ಲ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ ವಿಟ್ಲ ಪಟ್ಟಣ ಸಮಿತಿ ಹಾಗೂ...
ವಿಟ್ಲ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ ವಿಟ್ಲ ಪಟ್ಟಣ ಸಮಿತಿ ಹಾಗೂ ಮೇಗಿನಪೇಟೆ ಬೂತ್ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬಳಿ...
ಕನ್ಯಾನ: ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಧ್ವಜಾರೋಹಣ
ಕನ್ಯಾನ: ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ಯಾನ ಮೆಸ್ಕಾಂ ಶಾಖಾಧಿಕಾರಿ ಸತೀಶ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸ್ವಾತಂತ್ರ್ಯ ಬಗ್ಗೆ ಮಾತನಾಡುತ್ತಾ...
ಕಬಕ: ಶ್ರೀ ಮಹಾದೇವಿ ದೇವಸ್ಥಾನದ ವಠಾರದಲ್ಲಿ ಧ್ವಜಾರೋಹಣ
ಕಬಕ: 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶ್ರೀ ಮಹಾದೇವಿ ಯುವಕ ಮಂಡಲದ ವತಿಯಿಂದ ಶ್ರೀ ಮಹಾದೇವಿ ದೇವಸ್ಥಾನದ ವಠಾರದಲ್ಲಿ ನಿವೃತ್ತ ಯೋಧರಾದ ಶಿವಪ್ರಕಾಶ್ ಕೆ.ವಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ...
ಕುಂಡಡ್ಕ: ಬಿಜೆಪಿ ಪು. ಗ್ರಾ. ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ರವರಿಗೆ ವಿಷ್ಣುಮೂರ್ತಿ ಯುವಕ...
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ)ವಿಷ್ಣುನಗರ ಕುಂಡಡ್ಕ ಇದರ ಗೌರವಾಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಯುವಕ ವೃಂದದ ಕಚೇರಿಗೆ...
ಕಂಬಳಬೆಟ್ಟು: (ಆ.16) ಜಯದುರ್ಗಾಪರಮೇಶ್ವರಿ ದೇವಸ್ಥಾನ, ಧರ್ಮನಗರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಮಹೋತ್ಸವ
ಕಂಬಳಬೆಟ್ಟು: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಮಹೋತ್ಸವವು ಆ.16. ನೇ ಶುಕ್ರವಾರ ಪೂರ್ವಾಹ್ನ 9:30ಕ್ಕೆ ಜಯದುರ್ಗಾಪರಮೇಶ್ವರಿ ದೇವಸ್ಥಾನ, ಧರ್ಮನಗರ ಇಲ್ಲಿ ನಡೆಯಲಿದೆ.
ಬೆಳಿಗ್ಗೆ 9:30ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆದು ಬಳಿಕ ಮಧ್ಯಾಹ್ನ 12:30ಕ್ಕೆ...
ವಿಟ್ಲ:(ಆ.16) ವಿಶ್ವ ಹಿಂದು ಪರಿಷದ್ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 30ನೇ ವರ್ಷದ...
ವಿಟ್ಲ: ವಿಶ್ವ ಹಿಂದು ಪರಿಷದ್ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 30ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16. ನೇ ಶುಕ್ರವಾರ ಬೆಳಿಗ್ಗೆ 9:00 ರಿಂದ ವಿಟ್ಲದ ಶ್ರೀ ಅನಂತೇಶ್ವರ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಪ್ರಧಾನ ಕಚೇರಿ ಆವರಣದಲ್ಲಿ ಧ್ವಜಾರೋಹಣ
ವಿಟ್ಲ: 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಪ್ರಧಾನ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧರಾದ ಕ್ಯಾಪ್ಟನ್ ಶ್ರೀ ಧನಂಜಯ ನಾಯ್ತೊಟ್ಟು ಇವರು ನೆರವೇರಿಸಿ, ದೇಶಾಭಿಮಾನದ...
ಮಂಗಳೂರು: 86 ಸಿಮ್ಕಾರ್ಡ್ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್ ಕಾರ್ಡಗಳು, 2 ಮೊಬೈಲ್ ಪೋನ್ಗಳು,...
‘ ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ’ ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ...
















