Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬಾಬಾ ರಾಮ್‍ದೇವ್, ಆಚಾರ್ಯ ಬಾಲಕೃಷ್ಣಗೆ ಬಿಗ್ ರಿಲೀಫ್; ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ..!

ನವದೆಹಲಿ: ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ...

ಮೈಸೂರು ದಸರಾ 2024: ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ – ಈ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆ, ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದೆ. ಇದೀಗ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 05 ಹೆಣ್ಣು ಆನೆ...

ಪುತ್ತೂರು : ಜೋಡಿಗಳಿಗೆ ದಾಖಲೆ ಇಲ್ಲದೆ ರೂಮ್ ನೀಡಿದ ಆರೋಪ

ಲಾಡ್ಜ್‌ಗೆ ಪೊಲೀಸ್ ರೈಡ್….!! ಪುತ್ತೂರು: ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ...

ತುಂಗಭದ್ರಾ ಡ್ಯಾಂ ಗೇಟ್ ಕಟ್: ಇಂದು ತಾತ್ಕಾಲಿಕ ಹೊಸ ಗೇಟ್ ಅಳವಡಿಕೆ..!

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ತುಂಡಾಗಿ ನೀರು ಪೋಲಾಗುತ್ತಿದ್ದು, ಈ ಹಿನ್ನೆಲೆ ಇಂದು ತಾತ್ಕಾಲಿಕ ಹೊಸ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಂ ಮಂಡಳಿ ನಿರ್ಧಾರ ತೆಗೆದುಕೊಂಡಿದೆ. 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ...

ವಿಟ್ಲ: ಅಪ್ರಾಪ್ತ ಬಾಲಕಿಗೆ ಕಾಮುಕ ಅಶ್ರಫ್‌ನಿಂದ ಲೈಂಗಿಕ ದೌರ್ಜನ್ಯ ಪ್ರಕರಣ

ಆರೋಪಿಯನ್ನು ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ; ವಿ.ಹಿ.ಪ.ಬಜರಂಗದಳ ವಿಟ್ಲ ಪ್ರಖಂಡ ಎಚ್ಚರಿಕೆ..! ವಿಟ್ಲ: ತನ್ನ ಅಂಗಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕುದ್ದುಪದವಿನಲ್ಲಿ ನಿನ್ನೆ ನಡೆದಿದೆ. ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ...

ಮಂಗಳೂರು: ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಚುಚ್ಚಿ ಹಲ್ಲೆ; ಯುವಕ ಪೊಲೀಸ್‌ ವಶ..!

ಮಂಗಳೂರು: ಯುವಕನೋರ್ವ ಮೂಡುಬಿದಿರೆಯ ಖಾಸಗಿ ಕಾಲೇಜಿನ ತರಗತಿಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೃತ್ಯ ಎಸಗಿದ ಆರೋಪಿ ಮಂಜುನಾಥ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದವರಾದ ಮಂಜುನಾಥ್...

ಸುಳ್ಯ: ನೇಣು ಬಿಗಿದು ವೃದ್ದ ಆತ್ಮಹತ್ಯೆಗೆ ಶರಣು..!

ಸುಳ್ಯ: ವೃದ್ದರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ದ ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಎಂದು ಗುರುತಿಸಲಾಗಿದೆ. ಲಾರೆನ್ಸ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು...

ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗಭೂಮಿ ಕಲಾವಿದ ಅಶೋಕ್ ಶೆಟ್ಟಿ ನಿಧನ..!

ಬಾಲ್ಯದಲ್ಲಿಯೇ ಯಕ್ಷಗಾನ, ಸಿನಿಮಾ, ಟೆಲಿಫಿಲ್ಮ್, ಧಾರವಾಹಿ, ನಾಟಕಗಳನ್ನು ರಚಿಸಿ ನಿರ್ದೇಶಿಸಿ ನಟಿಸಿದಂತಹ "ಅಶೋಕ್ ಶೆಟ್ಟಿ ಅಂಬ್ಲಮೊಗರು"ರವರು ನಿಧನರಾದರು. ಇವರು ಬಾಲ್ಯದಲ್ಲಿಯೇ ಬಾಲ ಪ್ರತಿಭೆಯಾಗಿ ಅವರು ರಚಿಸಿ ನಿರ್ದೇಶಿಸಿ ನಟಿಸಿದ ನಾಟಕ, ಕಾಲಚಕ್ರ, ಮಾರಿಮುನಿಂಡು, ಮಸಣದ...

ಉಳ್ಳಾಲ: ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ; ಇಬ್ಬರು ಪೊಲೀಸ್‌ ವಶ..!

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ....

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಯನ್ನು ಶೀಘ್ರವೇ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ..!

ವಿಟ್ಲ: ಕುದ್ದುಪದವಿನಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸಲಾಗುವುದೆಂದು ವಿಟ್ಲ ಠಾಣಾಧಿಕಾರಿಯವರು ಭರವಸೆ ನೀಡಿದ್ದಾರೆಂದು ಠಾಣೆಗೆ ಭೇಟಿ ನೀಡಿದ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್...
error: Content is protected !!