Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಾರ್ಕಳ: ಆನ್‌ಲೈನ್ ಮೂಲಕ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಕಡಿತ..!

ಕಾರ್ಕಳ: ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣ ಆನ್‌ಲೈನ್ ಮೂಲಕ ಕಡಿತವಾಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾದಿರಾಜ (57) ಎಂಬವರ ಖಾತೆಗೆ ವಿಮಾ ಕಂಪೆನಿಯಿಂದ 3,67,269 ರೂ....

ಉಪ್ಪಿನಂಗಡಿ: ಕಾರಿನ ಮೇಲೆ ಮಗುಚಿ ಬಿದ್ದ ಕಂಟೈನರ್ ಲಾರಿ; ಪ್ರಯಾಣಿಕರು ಪಾರು..!

ಉಪ್ಪಿನಂಗಡಿ: ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದು ಅಪ್ಪಚ್ಚಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ನಡೆದಿದೆ. ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಂಟೈನರ್...

ಬ್ರಹ್ಮಾವರ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಸಾವು..!

ಬ್ರಹ್ಮಾವರ: ಕಪ್ಪೆ ಚಿಪ್ಪು ತೆಗೆಯಲು ಹೊಳೆಗೆ ಹೋದ ವ್ಯಕ್ತಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರದ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ...

ಸಂಪುಟ ಕಾರ್ಯದರ್ಶಿಯಾಗಿ ಐಎಎಸ್​ ಅಧಿಕಾರಿ ಟಿವಿ ಸೋಮನಾಥನ್ ನೇಮಕ

ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ಟಿವಿ ಸೋಮನಾಥನ್ ಅವರು ಆಗಸ್ಟ್ 30 ರಂದು ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ರಾಜೀವ್ ಗೌಬಾ ಅವರು ಸಂಪುಟ...

ಕಾರ್ಕಳ: ಓವರ್ ಟೇಕ್ ಭರದಲ್ಲಿ ಕಾರು ಪಲ್ಟಿ..!

ಕಾರ್ಕಳ: ಓವರ್ ಟೇಕ್ ಭರದಲ್ಲಿ ಕಾರೊಂದು ರಸ್ತೆ ವಿಭಜಕದ ಮೇಲೆ ಪಲ್ಟಿ ಹೊಡೆದ ಘಟನೆ ಕಾರ್ಕಳ- ಹೆಬ್ರಿ ನಡುವೆ ಹಾದು ಹೋಗಿರುವ ರಾಜ್ಯ ಹೆದ್ದಾರಿ ಮುನಿಯಾಲು ಎಂಬಲ್ಲಿ ನಡೆದಿದೆ. ಕಾರ್ಕಳ ಕಡೆಯಿಂದ ಹೆಬ್ರಿಗೆ ಹೋಗುವ...

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ...

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿಟ್ಲ ಸೈಂಟ್...

ವಯನಾಡ್ ದುರಂತ ಭೂಮಿ ಸಂದರ್ಶನಕ್ಕಾಗಿ ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ

ವಯನಾಡು: ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೇರಳಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ...

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಹಾಳಬೆಟ್ಟು ನಿವಾಸಿ ಸಿದ್ವಿಕ್ ಶೆಟ್ಟಿ (16) ಎಂದು ಗುರುತಿಸಲಾಗಿದೆ. ಸಿದ್ವಿಕ್‌ ಶೆಟ್ಟಿ ನಿನ್ನೆ ಸ್ನಾನಕ್ಕೆಂದು ಕೆರೆಗೆ...

ಕಾಡುಮಠ ಸರಕಾರಿ ಪ್ರೌಢ ಶಾಲೆಯಲ್ಲಿ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕಾಡುಮಠ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಪ್ರೌಢಶಾಲೆ ಕೊಲ್ನಾಡು ಕಾಡುಮಠ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ 50 ಸಸಿಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲಯನ್ ರಜಿತ್ ಕುಮಾರ್ ಆಳ್ವ,...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ರಬ್ಬರ್ ಬ್ಯಾಂಡ್ ಪತ್ತೆ..!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದ ಸೇವೆಗೆ ದೊರೆತ ಲಡ್ಡಿನಲ್ಲಿ ರಬ್ಬರ್ ಬ್ಯಾಂಡ್ ದೊರೆತಿರುವುದಾಗಿ ವರದಿಯಾಗಿದೆ. ಚೊಕ್ಕಾಡಿ ಬಳಿಯ ಪದವುನ ವ್ಯಕ್ತಿಯೊಬ್ಬರು ಆ.9 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿದ್ದು ಲಡ್ಡು ಪ್ರಸಾದ...
error: Content is protected !!