Tag: vittla
ಉಪ್ಪಿನಂಗಡಿ: ಆಟೋರಿಕ್ಷಾದಲ್ಲಿ ನಿಷೇದಿತ ಮಾದಕ ವಸ್ತು ಪತ್ತೆ; ಮಾದಕ ವಸ್ತು ಸಹಿತ ಮೂವರು ಆರೋಪಿಗಳು...
ಉಪ್ಪಿನಂಗಡಿ: ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅದೇ ಮಾರ್ಗವಾಗಿ...
ಬ್ರೆಜಿಲ್ನಲ್ಲಿ ವಿಮಾನ ದುರಂತ; 62 ಮಂದಿ ಸಾವು..!
ಬ್ರೆಜಿಲ್: ಬ್ರೆಜಿಲ್ನಲ್ಲಿ ವಿಮಾನವೊಂದು ಪತನಗೊಂಡು ವಿಮಾನದಲ್ಲಿದ್ದ 62 ಮಂದಿ ಸಾವನ್ನಪ್ಪಿದ್ದಾರೆ. ಬ್ರೆಜಿಲ್ ನ ಸಾವೊ ಪಾಲೊ ರಾಜ್ಯದ ವಿನ್ಹೆಡೊ ನಗರದಲ್ಲಿ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನ ಶುಕ್ರವಾರ ಅಪಘಾತಕ್ಕೀಡಾಗಿದೆ. ಬ್ರೆಜಿಲ್ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ...
ಪ್ಯಾರಿಸ್ ಒಲಿಂಪಿಕ್ಸ್; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 21ನೇ ವಯಸ್ಸಿವರಾದ ಅಮನ್ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಶುಕ್ರವಾರ ನಡೆದ 57 ಕೆಜಿ ಪುರುಷರ...
ಕಲ್ಲಡ್ಕ ಪರಿಸರದಲ್ಲಿ ಒಂದು ಚಿನ್ನದ ಬಳೆ ಸಿಕ್ಕಿರುತ್ತದೆ
ಕಳೆದು ಕೊಂಡವರು ಸಂಪರ್ಕಿಸುವಂತೆ ಕೋರಿಕೆ
ಕಲ್ಲಡ್ಕ: ಉಪ್ಪಿನಂಗಡಿಯಿಂದ ಮಂಗಳೂರು ಸಂಚರಿಸುವ ಅಕ್ಷಯ ಬಸ್ ನಲ್ಲಿ ಒಂದು ಚಿನ್ನದ ಬಳೆ ಸಿಕ್ಕಿರುತ್ತದೆ.ಕಳೆದುಕೊಂಡಿರುವ ವ್ಯಕ್ತಿ ಗುರುತು ಹೇಳಿ ಪಡೆದುಕೊಳ್ಳ ಬೇಕೆಂದು ಸಿಕ್ಕಿದ ವ್ಯಕ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕೆಳಗಿನ...
ಮಂಗಳೂರು: ರಾತ್ರೋರಾತ್ರಿ ಕೇರಳದ ಉದ್ಯಮಿಯನ್ನು ಅಪಹರಿಸಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!
ಮಂಗಳೂರು: ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.. ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರಿನ ಖಾಸಾಗಿ ಮೆಡಿಕಲ್...
ವಿಟ್ಲ: ಭಾರತದ ಪ್ರತಿಷ್ಠಿತ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ನೂತನ ಕಚೇರಿ ಉದ್ಘಾಟನೆ
450 ಕ್ಕಿಂತಲೂ ಅಧಿಕ ಉತ್ಪನ್ನಗಳೊಂದಿಗೆ ಸುಮಾರು 16 ವಿಭಾಗಳಲ್ಲಿ ದೇಶ-ಹೊರದೇಶಗಳಲ್ಲಿ ಬ್ಯುಸ್ನೆಸ್ ಕ್ಷೇತ್ರದಲ್ಲಿ ಸಾಧನೆ ಗೈದ ಕಂಪೆನಿ
ವಿಟ್ಲ: ಭಾರತದ ಪ್ರತಿಷ್ಠಿತ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ನೂತನ ಕಚೇರಿ ವಿಟ್ಲ ಮುಖ್ಯ ಪೇಟೆಯ...
ಅನಂತಾಡಿ: ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ 2024- 25ನೇ...
ಅನಂತಾಡಿ: ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ 2024- 25ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಅನೀಶ್ ಅಶ್ವತ್ತಾಡಿ, ಉಪಾಧ್ಯಕ್ಷರಾಗಿ ಚರಣ್ ಜೆ, ಪ್ರವೀಣ್ ಕೆ...
🏠 ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ 🚘...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...
ಬಂಟ್ವಾಳ: ನೇಣು ಬಿಗಿದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಬಂಟ್ವಾಳ: ಎಸ್ಎಸ್ಎಲ್ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ...
ಉಡುಪಿ: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ; ಪ್ರಕರಣ ದಾಖಲು..!
ಉಡುಪಿ: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.
ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆ ತಾಯಿಯನ್ನು ಕಾಪುವಿನ ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ಎಂದು ಗುರುತಿಸಲಾಗಿದೆ....
















