Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಶೇ. 6.5ರ ಬಡ್ಡಿದರ ಮುಂದುವರಿಸಲು ಆರ್​ಬಿಐ ನಿರ್ಧಾರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ಸತತ 9ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ.‌ ಗುರುವಾರ ಆರ್‌ಬಿಐ ಗವರ್ನರ್ ಶಕ್ತಿಕಾಂತ...

ಶಿರ್ವ: ಎಳೆನೀರು ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಸಾವು..!

ಶಿರ್ವ: ವ್ಯಕ್ತಿಯೋರ್ವರು ಎಳೆನೀರು ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ಮೃತಪಟ್ಟ ಘಟನೆ ನಡೀಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಶಿರ್ವ ನಡೀಬೆಟ್ಟು ಪನಿಮಾರ್‌ ಮನೆಯ ಕೆಲಸದಾಳು ಸುರೇಶ್‌ ಶೆಟ್ಟಿ(68) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ...

ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ...

ಮಣಿಪಾಲ: ಬೈಕ್ ಕಳವು ಪ್ರಕರಣ; ಆರೋಪಿ ಅರೆಸ್ಟ್‌‌..!

ಮಣಿಪಾಲ: ಕಳೆದ ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಮಣ್ಣಪಳ್ಳ ಎಂಜೆಸಿ ಕಾಲೇಜು ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ವಿಟ್ಲ: ಪಾರ್ಟ್ ಟೈಮ್ ಕೆಲಸಕ್ಕೆ ಶಿಕ್ಷಕಿಯರು ಬೇಕಾಗಿದ್ದಾರೆ

ವಿಟ್ಲ: ವಿಟ್ಲ ಪೇಟೆಯಲ್ಲಿರುವ ಸೆಂಟರ್ ಒಂದಕ್ಕೆ ಹೈ ಸ್ಕೂಲ್ ಮತ್ತು ಪಿ.ಯು.ಸಿ. ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಶಿಕ್ಷಕಿಯರು ಬೇಕಾಗಿದ್ದಾರೆ. ಸಂಜೆಯ ಬಳಿಕ 2 ಗಂಟೆ ಕೆಲಸದ ಸಮಯವಾಗಿದ್ದು ಪಾರ್ಟ್ ಟೈಮ್ ಕೆಲಸವಾಗಿದೆ....

ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ; ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಪತ್ನಿ ಸಾವು..!

ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಿಂಚನ(30) ಎಂದು ಗುರುತಿಸಲಾಗಿದೆ. ನೆಲಮಂಗಲ...

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಕಂಡೆಕ್ಟರ್ ಮೇಲೆ ಪ್ರಯಾಣಿಕನಿಂದ ಹಲ್ಲೆ..!

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್‌ನಲ್ಲಿ ವಿಪರೀತ ಪ್ರಯಾಣಿಕರು, ಶಾಲಾ ಮಕ್ಕಳು ತುಂಬಿ ತುಳುಕುತ್ತಿದ್ದರು. ಈ...

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕ ಬೆಂಕಿ..!

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ರಬ್ಬರ್ ಸ್ಕ್ರಾಪ್, ಶೀಟು ಸೇರಿದಂತೆ ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ...

ಪ್ಯಾರಿಸ್ ಒಲಿಂಪಿಕ್ಸ್: ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ..!

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು, ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್​ನ ಚೊಚ್ಚಲ ಪದಕ ಕೈ ತಪ್ಪಿದೆ. ಮಹಿಳೆಯರ...

ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿ ನೀಡಿದ ಜಿಲ್ಲಾಧಿಕಾರಿ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ...
error: Content is protected !!