Tag: vittla
ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್ನಲ್ಲಿ ಕಾಣಿಸಿಕೊಂಡ ಬೆಂಕಿ; 10 ಮೀನುಗಾರರ ರಕ್ಷಣೆ..!
ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.
ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ...
ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣು..!
ಯಾದಗಿರಿ: ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ಏನೆಂಬುದು...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಎನ್ಐಎ ಅಧಿಕಾರಿಗಳಿಂದ ಸ್ಥಳ ಮಹಜರು..!
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆತಂದು ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ.
ಆರೋಪಿ ಮುಸಾವಿರ್ನನ್ನು ಕೆಫೆಗೆ ಕರೆತಂದು ಎನ್ಐಎ ಅಧಿಕಾರಿಗಳು ಸ್ಥಳ ಮಹಜರು...
ಕುದ್ದುಪದವು: (ಆ.13) ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯ ಕರಪತ್ರ...
ಕುದ್ದುಪದವು: ಹಿಂದೂ ಜಾಗರಣ ವೇದಿಕೆ ಕುದ್ದುಪದವು ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ವತಿಯಿಂದ ಆ.13 ಸಂಜೆ 6pm ರಂದು ಕುದ್ದುಪದವು ಇಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ...
ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರದಲ್ಲೇ ಹೊಸ ಕಾನೂನು ಜಾರಿ; ಹಿಮಂತ ಬಿಸ್ವಾ...
ಗುವಾಹಟಿ: ಲವ್ ಜಿಹಾದ್ (Love Jihad) ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನು ಶೀಘ್ರ ಜಾರಿಗೆ ತರಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು,...
ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಬಲವಂತ ಲೈಂಗಿಕ ಕಿರುಕುಳ; ವಿಡಿಯೋ ವೈರಲ್..!
ಬೆಂಗಳೂರು:ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್ ಕೊಟ್ಟು ಆತ ಪರಾರಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ನಡೆದಿದ್ದು, ಈ ವಿಡಿಯೋ ಈಗ...
ಆಟಿದ ಗೇನ : ತುಳು ಅಕಾಡೆಮಿಯಲ್ಲಿ ಹೊಸ ಚಿಂತನೆಯ ಆಟಿ ಕೂಟ
ಮಂಗಳೂರು : ಆಟಿಯ ಗಮ್ಮತ್ತ್ , ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ 'ಆಟಿದ ಗೇನ' ಕಾರ್ಯಕ್ರಮವು ಭಾನುವಾರ ಮಂಗಳೂರಿನ ತುಳು ಭವನದಲ್ಲಿ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ...
ಮಧ್ಯಪ್ರದೇಶದಲ್ಲಿ ಧಾರ್ಮಿಕ ಕೇಂದ್ರದಲ್ಲಿ ಗೋಡೆ ಕುಸಿತ; 9 ಮಕ್ಕಳು ಸಾವು..!
ಭೋಪಾಲ್: ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ.
ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ 9 ಮಕ್ಕಳು...
ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಪ್ರಪಾತಕ್ಕೆ ಬಿದ್ದ ಮಹಿಳೆಯ ರಕ್ಷಣೆ..!
ಮುಂಬೈ: ಸೆಲ್ಫಿ ತೆಗೆಯಲು ಹೋಗಿ ಆಳದ ಕಂದಕ್ಕಡ ಬಿದ್ದ ಮಹಿಳೆಯನ್ನು ರಕ್ಷಿಸಿರುವ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ.
ಕೆಲ ದಿನಗಳಿಂದ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಟ್ಟದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಫೋನ್ನಲ್ಲಿ...
ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬೈಕ್; ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ ಬೈಕ್ ಬಿದ್ದಿದ ಪರಿಣಾಮ ಓರ್ವನನ್ನು ರಕ್ಷಸಿ ಮತ್ತೋರ್ವ ನಾಪತ್ತೆಯಾದ ಘಟನೆ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ...
















