Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಚಂದಳಿಕೆ: ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬೆಳ್ಳಿಯಪ್ಪ ಗೌಡ ಎಂ, ಪ್ರಧಾನ ಕಾರ್ಯದರ್ಶಿಯಾಗಿ ದೀಕ್ಷಿತ್ ಆರ್ ಎಂ ಮುದೂರು ಆಯ್ಕೆ ಚಂದಳಿಕೆ: ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ಮಹಾಸಭೆ ನಡೆಯಿತು. ಸಭೆಯಲ್ಲಿ ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ...

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ..!

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ವ್ಯಕ್ತಿ ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಎಂದು ಗುರುತಿಸಲಾಗಿದೆ. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ...

ಡಬಲ್ ಡೆಕ್ಕರ್ ಬಸ್-ಕಾರು ಢಿಕ್ಕಿ; 7 ಸಾವು, 45ಕ್ಕೂ ಅಧಿಕ ಮಂದಿಗೆ ಗಾಯ..!

ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್...

ಕುಂದಾಪುರ: ಪತ್ನಿಯನ್ನು ಕಡಿದು ಕೊಲೆಗೆ ಯತ್ನಿಸಿದ ಆರೋಪಿ ಅರೆಸ್ಟ್..!

ಕುಂದಾಪುರ: ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸಾಹಸಕರವಾಗಿ ಬಂಧಿಸಿದ ಘಟನೆ ಕುಂದಾಪುರದ ಬಸ್ರೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಕ್ಷ್ಮಣ (40) ಎಂದು ಗುರುತಿಸಲಾಗಿದೆ. ಪತ್ನಿ ಮೇಲೆ ಕತ್ತಿಯಿಂದ...

ಎಂಫ್ರೆಂಡ್ಸ್‌ನಿಂದ ಕರುಣೆಯ ಕೆಲಸ: ಅರುಣಾ ಅಭಯ್ ಓಸ್ವಾಲ್

ಲಯನ್ಸ್ ಪ್ರಾಯೋಜಿತ ಎಂಫ್ರೆಂಡ್ಸ್ ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್ ಉದ್ಘಾಟನೆ ಮಂಗಳೂರು: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್...

4 ತಿಂಗಳಲ್ಲಿ ಮದುವೆ..! ವಿಧಿಯಾಟಕ್ಕೆ ಬಲಿಯಾಗಿ ಕುಟಂಬವನ್ನೇ ಕಳೆದುಕೊಂಡ ಮದುಮಗಳು..!

ವಯಾನಾಡ್‌ ಅಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಅದೆಷ್ಟೋ ಕುಟುಂಬಗಳೇ ಇಲ್ಲದಂತಾಗಿದೆ. ಇನ್ನು ಬದುಕುಳಿದವರು ತನ್ನವರಿಗಾಗಿ ಪರಿತಪಿಸುತ್ತಿದ್ದಾರೆ. ಭೀಕರ ದುರಂತದಲ್ಲಿ ಆಂತ್ಯವನ್ನು ಕಂಡ ಕುಟುಂಬಗಳ ಒಂದೊಂದು ಕಥೆಯನ್ನು ಕೇಳಿದರೆ ಮನಸ್ಸು ಭಾರವಾಗುತ್ತದೆ. ಹಿರಿಯ ಮಗಳ...

ಮಂಗಳೂರು: ಗಾಂಜಾ ಸೇವಿಸುತ್ತಿದ್ದ ಯುವಕ ಅರೆಸ್ಟ್‌

ಮಂಗಳೂರು: ಚಿಲಿಂಬಿಗುಡ್ಡೆ ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ಯುವಕನನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕ ನನ್ನು ಪ್ರೀತಂ ಯಾನೆ ಅಭಿ (33) ಎಂದು ಗುರುತಿಸಲಾಗಿದೆ. ಪ್ರೀತಂನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು...

ಫುವಾದ್ ಸಾವಿನಿಂದ ಆಕ್ರೋಶಗೊಂಡ ಹಿಜ್ಬುಲ್ಲಾ; ಇಸ್ರೇಲ್​ ಮೇಲೆ ರಾಕೆಟ್​ ದಾಳಿ..!

ಟೆಲ್ ಅವಿವ್: ಉನ್ನತ ಕಮಾಂಡ್ ಫುವಾದ್ ಶುಕರ್ ಹತ್ಯೆಯಿಂದ ಆಕ್ರೋಶಗೊಂಡಿರುವ ಹಿಜ್ಬುಲ್ಲಾ ಇಸ್ರೇಲ್​ ಮೇಲೆ ಡಜನ್​ಗಟ್ಟಲೆ ರಾಕೆಟ್ ದಾಳಿ ನಡೆಸಿದೆ. ಕೇವಲ ಐದು ರಾಕೆಟ್‌ಗಳು ಮಾತ್ರ ಇಸ್ರೇಲ್‌ಗೆ ಪ್ರವೇಶಿಸಲು ಸಾಧ್ಯವಾಯಿತು. ಇಸ್ರೇಲ್ ರಕ್ಷಣಾ ಪಡೆಗಳ...

ಕಂಬಳಬೆಟ್ಟು:(ಆ.4) ಸಿದ್ದಿವಿನಾಯಕ ಯುವಕ ಮಂಡಲ (ರಿ) ಆಶ್ರಯದಲ್ಲಿ ಕಾರ್ಯಾಡಿ ಬೈಲಿನಲ್ಲಿ ’ಕೆಸರ್ದ ಕಂಡಡ್‌ ಒಂಜಿ...

ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲದ ಧರ್ಮನಗರ-ಕಂಬಳಬೆಟ್ಟು ವತಿಯಿಂದ ಮೂರೂ ಗ್ರಾಮಗಳನ್ನೊಳಗೊಂಡ ಹಿಂದೂ ಬಾಂಧವರ ಕೆಸರ್ದ ಕಂಡಡ್‌ ಒಂಜಿ ದಿನ ಕಾರ್ಯಕ್ರಮ 04-08-2024ನೇ ಅದಿತ್ಯವಾರ ಕಾರ್ಯಾಡಿ ಬೈಲಿನಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 8.00 ಗಂಟೆಗೆ ಧರ್ಮನಗರ...

(ಆ.3) ಲಯನ್ಸ್ ಪ್ರಾಯೋಜಿತ ಎಂ.ಫ್ರೆಂಡ್ಸ್ “ಮೀಲ್ಸ್ ಆನ್ ವ್ಹೀಲ್ಸ್” ಮತ್ತು ಕಾರುಣ್ಯ ಕಿಚನ್ ಉದ್ಘಾಟನೆ

ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಎಲ್.ಸಿ.ಐ.ಎಫ್. (ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಶನಲ್ ಫೌಂಡೇಶನ್) ಅನುದಾನದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ "ಮೀಲ್ಸ್ ಆನ್...
error: Content is protected !!