Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಪರಿಹಾರ ಕ್ರಮ ಒದಗಿಸುವಂತೆ ಮುಖ್ಯಮಂತ್ರಿಗಳ ಬಳಿ...

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ಸಿಎಂ ಭರವಸೆ ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯಲ್ಲಿ‌ ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದೆ. ಪ್ರಕೃತಿ ವಿಕೋಪದಿಂದ ಯಾವುದೇ ಜೀವ ಹಾನಿ ಸಂಭವಿಸದೇ ಇದ್ದರೂ ಲಕ್ಷಾಂತರ...

ವಿಟ್ಲ- ಕುದ್ದುಪದವು ಪಕಳಕುಂಜ ರಸ್ತೆಯ ಕೆದುವಾರ್‌‌ನಲ್ಲಿ ಗುಡ್ಡ ಕುಸಿತ

ವಿಟ್ಲ- ಕುದ್ದುಪದವು ಪಕಳಕುಂಜ ರಸ್ತೆಯ ಕೆದುವಾರ್‌ ತಿರುವಿನಲ್ಲಿ ಗುಡ್ಡೆ ಜರಿದು ರಸ್ತೆಗೆ ಬಿದ್ದಿದೆ. ಘಟನೆಯಿಂದ ವಾಹನ ಸಂಚಾರಕ್ಕೆ ಅಡೆ ತಡೆ ಉಂಟಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಕೆದುವಾರು ಬಳಿಯಲ್ಲಿ ಗುಡ್ಡ ಕುಸಿದಿದ್ದು, ಮಳೆಯ ತೀವ್ರತೆ...

ವಯನಾಡು ಭೂಕುಸಿತ ಪ್ರದೇಶದಲ್ಲಿ 40 ತಂಡಗಳಿಂದ ರಕ್ಷಣಾ ಕಾರ್ಯಾಚರಣೆ..!

ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿ ಇಂದಿದೆ 4 ದಿನವಾಗಿದೆ. ಇಂದು ಭೂಕುಸಿತ ಪೀಡಿತ ಪ್ರದೇಶದಲ್ಲಿ 40 ತಂಡಗಳು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 190 ಅಡಿ ಉದ್ದದ ಬೈಲಿ...

ಉಪ್ಪಿನಂಗಡಿ: ನ್ಯಾಯಾಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಉಪ್ಪಿನಂಗಡಿ: ನ್ಯಾಯಾಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಘಟನೆ ಉಪ್ಪಿಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸುರತ್ಕಲ್‌ ಚೊಕ್ಕಬೆಟ್ಟು ಕೃಷ್ಣಾಪುರ ನಿವಾಸಿ ಮಹಮ್ಮದ್‌ ಶಾಫಿ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:103/2012...

ಕೋಟ: ಪತ್ನಿ ಸಾವನ್ನಪ್ಪಿದ ಅಘಾತದಲ್ಲಿ ಪತಿಯೂ ಮೃತ್ಯು..!

ಕೋಟ: ಪತ್ನಿಯ ನಿಧನ ಕೇಳಿ ಅಘಾತಗೊಂಡ ಪತಿ ಮೃತಪಟ್ಟ ಘಟನೆ ಕೋಟ ಇಲ್ಲಿನ ಕಂಬಳಕಟ್ಟು ಎಂಬಲ್ಲಿ ನಡೆದಿದೆ. ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಧರ್ಮಪತ್ನಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿ...

ಉಡುಪಿ: ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ..!

ಉಡುಪಿ: ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ....

ಪುತ್ತೂರು: ಬೆಳ್ಳಿಪ್ಪಾಡಿಯಲ್ಲಿ ಧರೆ ಕುಸಿದು ಮನೆಗಳಿಗೆ ಹಾನಿ; ಮಣ್ಣಿನಡಿ ಸಿಲುಕಿದ ಜಾನುವಾರುಗಳು..!

ಪುತ್ತೂರು: ಧರೆ ಕುಸಿದು ಮೂರು ಮನೆಗಳಿಗೆ ಹಾನಿ ಉಂಟಾದ ಘಟನೆ ಬೆಳ್ಳಿಪ್ಪಾಡಿ ಅಂದ್ರಿಗೇರು ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಮನೆಗಳಿಗೆ ಹಾನಿ ಉಂಟಾಗಿದ್ದು, ಹಟ್ಟಿಯಲ್ಲಿದ್ದ ದನ-ಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಕೇಸ್‌; ಅಶ್ಲೀಲ ವಿಡಿಯೋಗಳು ಅಸಲಿ’- ಎಫ್ಎಸ್ಎಲ್ ವರದಿ..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದೆ. ಈ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ...

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳರವರ ಸತತ ಪ್ರಯತ್ನದಿಂದ ಕುಕ್ಕೆ ಸುಬ್ರಮಣ್ಯ ದೇವಾಲಯದ...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ KA21G0333 ಇನೋವಾ ಕಾರು ಸುಮಾರು ವರ್ಷದಿಂದ ಬೆಂಗಳೂರಿನ ಆಯುಕ್ತರ ಕಚೇರಿಯಲ್ಲಿ ಬಳಕೆಯಲ್ಲಿದ್ದು , ಇದು ಭಕ್ತಾದಿಗಳ ಕಾಣಿಕೆ ಹಣದಿಂದ ಖರೀದಿಸಿದ ಕಾರು ಆಗಿತ್ತು. ಹಾಗಾಗಿ ಇದನ್ನು ಪುನಃ ದೇವಾಲಯಕ್ಕೆ...

ದರ್ಶನ್​ ಮತ್ತು ಗ್ಯಾಂಗ್​ಗೆ ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು....
error: Content is protected !!