Wednesday, October 28, 2026
spot_imgspot_img
spot_imgspot_img
Home Tags Vittla

Tag: vittla

ಕೊಲ್ಲೂರು ದೇವಾಲಯದ ಸನ್ನಿಧಿಯಲ್ಲಿ ಕಳ್ಳತನ – ಮೂವರು ಮಹಿಳೆಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ 80,000 ರೂ. ನಗದು ಕದ್ದ ಆರೋಪದ ಮೇಲೆ ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಮಹಿಳೆಯರನ್ನು...

ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ – ಬದುಕಿದ್ದೇ ಪವಾಡ

ಗಾಂಧಿನಗರ: ಸಿಂಹವೊಂದು ರೈತನ ಮೇಲೆ ದಾಳಿ ಮಾಡಿ ಅರ್ಧ ಗಂಟೆಗಳ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ. ಸಿಂಹ ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌...

ಪಿಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ

ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್...

ಹಾಸನ: ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಬೇಲೂರು: ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಲಾರಿ ಭಾಗಶಃ ಹೊತ್ತಿ ಉರಿದ ಘಟನೆ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಹೆಬ್ಬಾಳು ಬಳಿ ಸೋಮವಾರ ನಡೆದಿದೆ. ಮಂಗಳೂರಿನಿಂದ ಹಿರಿಯೂರು ಕಡೆಗೆ ಕಲ್ಲಿದ್ದಲು...

ಪ್ರೀತಿಸಿ ಮದುವೆಯಾದ ಯುವಕನಿಗೆ ಪೊಲೀಸ್‌ ಠಾಣೆ ಎದುರೇ ಚಾಕು ಇರಿದ ಯುವತಿ ಮಾವ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಯುವಕನಿಗೆ ಪೊಲೀಸ್‌ ಠಾಣೆ ಎದುರೇ ಯುವತಿಯ ಮಾವ ಚಾಕು ಇರಿದ ಘಟನೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ. ಕಂಚಗಾರನಹಳ್ಳಿ ಗ್ರಾಮದ ಸಿದ್ದೇಶ್ ಚಾಕು ಇರಿತಕ್ಕೊಳಗಾದ ಯುವಕ. ಈತ ದಾಗಿನಕಟ್ಟೆ ಗ್ರಾಮದ...

ಪುಣೆ: ಭೂಕುಸಿತದಲ್ಲಿ ಮೂವರು ಮೃತ್ಯು: ಮುಂಬೈ-ಪುಣೆ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ

ಪುಣೆ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪುಣೆಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ನೆಲಸಮಗೊಂಡ ಮನೆಗಳ ಅವಶೇಷಗಳಡಿ ಸಿಲುಕಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಈ ಘಟನೆಯಿಂದ ಮುಂಬೈ-ಪುಣೆ ಎಕ್ಸ್ ಪ್ರೆಸ್...

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಮಗು ಪತ್ತೆ..!

ಶಿವಮೊಗ್ಗ: ನವಜಾತ ಹೆಣ್ಣು ಮಗುವನ್ನು ಚೀಲದಲ್ಲಿ ಕಟ್ಟಿ, ಬಾಯಿಗೆ ಫೀಡಿಂಗ್ ಬಾಟಲ್ ಇಟ್ಟು ತೊರೆದು ಹೋಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಹೊಳೆ ಸಮೀಪದ ಬಿಳಕಿ...

ದಕ್ಷಿಣ ಕಾಶ್ಮೀರ ಕೊಡಗಿನಲ್ಲಿ ಕಬ್ಬಿಣ ಯುಗದ ಕುರುಹುಗಳು ಪತ್ತೆ!

ಮಡಿಕೇರಿ: ಹಸಿರು ಪ್ರಕೃತಿಯ ಮಡಿಲಾಗಿ ಕಂಗೊಳಿಸುವ ದಕ್ಷಿಣ ಕಾಶ್ಮೀರ ಖ್ಯಾತಿಯ ಕೊಡಗು, ಸಾವಿರಾರು ವರ್ಷಗಳ ಹಿಂದಿನ ನಾಗರಿಕತೆಯ ಹೆಜ್ಜೆ ಗುರುತುಗಳನ್ನು ಇನ್ನೂ ತನ್ನೊಳಗೆ ಅಡಗಿಸಿಕೊಂಡಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮೊರೆಬೆಟ್ಟದ ತಪ್ಪಲಿನಲ್ಲಿ ನೆಲೆಗೊಂಡಿರುವ...

‘ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿಲ್ಲ’- ಸಿಎಂ ಡಿಕೆಶಿ

ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಸಿಎಂ ಡಿ.ಕೆ....

ಮುಂಬೈನಲ್ಲಿ ಮಳೆಗೆ ಕುಸಿದ 4 ಅಂತಸ್ತಿನ ಕಟ್ಟಡ – 6 ಮಂದಿ ದುರ್ಮರಣ

ಮುಂಬೈ: ನಗರದ ಮನ್ಖುರ್ದ್ ಪ್ರದೇಶದಲ್ಲಿ ಭಾನುವಾರ (ಜು.5) ರಾತ್ರಿ ಸುರಿದ ಭಾರೀ ಮಳೆಗೆ ನಾಲ್ಕು ಅಂತಸ್ತಿನ ಚಾಲ್‌ ಕಟ್ಟಡ ಕುಸಿದು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಮನ್ಖುರ್ದ್ ಪ್ರದೇಶದಲ್ಲಿರೋ ಹನುಮ ಮಂದಿರದ ಹಿಂದಿರುವ...
error: Content is protected !!