Tag: vittla
ಕಾರ್ಕಳ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಸು ಬಾರದೆ ನಾಪತ್ತೆ..!
ಕಾರ್ಕಳ: ವ್ಯಕ್ತಿಯೋರ್ವರು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ವಾಪಸ್ಸು ಬಾರದೆ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿ ಕಾರ್ಕಳ ಮೀನು ಮಾರ್ಕೇಟ್ ಬಳಿಯ ಬಾಡಿಗೆ ಮನೆ ನಿವಾಸಿ ಮಾಳಪ್ಪ (30)...
ಪ್ರೇಯಸಿಯನ್ನೇ ಬರ್ಬರವಾಗಿ ಇರಿದು ಕೊಂದು ಶವವನ್ನು ಪೊದೆಗೆ ಎಸೆದು ಪ್ರಿಯಕರ ಎಸ್ಕೇಪ್..!
ಮುಂಬೈ: 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ...
6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ
ನವದೆಹಲಿ: ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಸೇರಿದಂತೆ 6 ಮಂದಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಪುನರಾರಂಭ..!
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಮರ, ಮಣ್ಣು ಮುಂತಾದವುಗಳು ಬಿದ್ದಿದ್ದವು. ಇದೀಗ ಅವುಗಳನ್ನೆಲ್ಲಾ...
ಶಿರೂರು ಭೂಕುಸಿತ: ಕಾರ್ಯಾಚರಣೆಗೆ ಈಶ್ವರ್ ಮಲ್ಪೆ ತಂಡ ಸಾಥ್..!
ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ ಹೊರತೆಗೆಯಲು ಮುಂದಾಗಿದೆ.
ಲಾರಿಯು ಭೂಕುಸಿತವಾದ ಸ್ಥಳದಿಂದ 60 ಮೀಟರ್ ಮತ್ತು ನದಿಯ ತಳದ...
ಬೆಂಗಳೂರು ಪಿಜಿಯಲ್ಲಿ ಯುವತಿಯ ಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್..!
ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ.
ಜುಲೈ 23ರ ರಾತ್ರಿ 11ರ...
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಬೈಕ್ ಸವಾರ ಸ್ಥಳದಲ್ಲೇ ಸಾವು..!
ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕ ರಾಮಪ್ಪ (26)...
ಕರ್ತವ್ಯದಲ್ಲಿದ್ದಾಗ ಭಾರೀ ಹಿಮಪಾತ; ಬೀದರ್ ಯೋಧ ಹುತಾತ್ಮ..!
ಬೀದರ್: ಭಾರೀ ಹಿಮಪಾತ ಸಂಭವಿಸಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಬೀದರ್ನ ಯೋಧರೊಬ್ಬರು ಸಿಕ್ಕಿಂನಲ್ಲಿ ಹುತಾತ್ಮರಾಗಿದ್ದಾರೆ.
20 ವರ್ಷಗಳಿಂದ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಕೊರಿಯಾಳ ಗ್ರಾಮದ ಯೋಧ ಅನಿಲ್ ಕುಮಾರ್...
ಕೋಟ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!
ಕೋಟ: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನೆಂಚಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ನೆಂಚಾರು ಗ್ರಾಮದ ಸರ್ವೋತ್ತಮ (73) ಎಂದು ಗುರುತಿಸಲಾಗಿದೆ.
ಇವರು ತುಳಸಿಗೆ ನೀರು ಹಾಕಲು ಮನೆಯ ಎದುರಿನ ಬಾವಿಯಿಂದ ನೀರನ್ನು...
ಉಡುಪಿ: 36 ವರ್ಷಗಳ ಹಳೆ ಪ್ರಕರಣದ ಆರೋಪಿ ಅರೆಸ್ಟ್..!
ಉಡುಪಿ: 36 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಎಂದು ಗುರುತಿಸಲಾಗಿದೆ.
ಈತನ ವಿರುದ್ಧ ಶ್ರೀಗಂಧ ಕಳ್ಳತನಕ್ಕೆ ಸಂಬಂಧಿಸಿ...
















