Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; ಎರಡು ರಿಕ್ಷಾಗಳಿಗೆ ಹಾನಿ..!

ಉಡುಪಿ: ನಸುಕಿನ ವೇಳೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿ ಉಂಟಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಉಡುಪಿ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ನಡೆದಿದೆ. ಭಾರೀ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಅದರಿಂದಲೇ...

ಶಿರೂರು ಗುಡ್ಡ ದುರಂತ ಪ್ರಕರಣ; ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ…!

ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು...

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ ಸಂಚಾರಿ ಪೊಲೀಸರು..!

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ನಡೆದಿದೆ. ಆರೇಳು ಅಡಿ ಆಳವಿದ್ದ ಮೋರಿಗೆ ವ್ಯಕ್ತಿ ಕುಡಿದು ಬಿದ್ದಿದ್ದಾನೆ. ಮಳೆಯಿಂದಾಗಿ ಮೋರಿಯಲ್ಲಿ...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ಗಾಯ..!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಸಹಿತ ಇಬ್ಬರಿಗೆ...

ಪಾತ್ರೆ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಅಪಾಯದಿಂದ ಪಾರದ 1 ತಿಂಗಳ ಮಗು..!

ಬೆಂಗಳೂರು: ಪಾತ್ರೆ ಅಂಗಡಿ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಸ್ಫೋಟದ ತೀವ್ರತೆಗೆ 200 ಮೀಟರ್ ದೂರದ ಮನೆ ಹಾಗೂ ಅಂಗಡಿಗಳ ಕಿಟಕಿ ಗಾಜುಗಳು ಒಡೆದು ಹೋದ ಘಟನೆ ನಗರದ ಹುಳಿಮಾವು ಎಂಬಲ್ಲಿ ನಡೆದಿದೆ. ಸುರೇಶ್ ದಾಸ್...

ವಿಟ್ಲ: ಯುವಕ ಮಂಡಲ (ರಿ) ಇದರ ನೂತನ ಅಧ್ಯಕ್ಷರಾಗಿ ಸುಧೀರ್‌ ನಾಯ್ಕ್‌ ನೇಮಕ

ವಿಟ್ಲ: ಯುವಕ ಮಂಡಲ (ರಿ) ಇದರ ವಾರ್ಷಿಕ ಮಹಾಸಭೆ ಪಂಚಮಿ ಹೊಟೇಲ್‌ ಮಹಡಿಯಲ್ಲಿ ಜರುಗಿತು. ವಸಂತ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಮಹಾಸಭೆಯಲ್ಲಿ ಯುವಕ ಮಂಡಲ (ರಿ) ಇದರ ನೂತನ ಅಧ್ಯಕ್ಷರನ್ನಾಗಿ...

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಶಾಸಕ ಕಾಮತ್ ಬೇಡಿಕೆ..!

ಬೆಂಗಳೂರು: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ...

ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ಎಡಿಟ್‌ ಮಾಡಿದ ರೀಲ್ಸ್‌‌ಗೆ ಬ್ರೇಕ್‌ ಹಾಕಲು ಮುಂದಾದ ಸಿಸಿಬಿ..!

ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ...

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಅರೆನಗ್ನ ಸ್ಥಿತಿಯಲ್ಲಿದ್ದ ಯುವಕ- ಯುವತಿ ಪರಾರಿ..!

ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ....
error: Content is protected !!