Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಾಣಿ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಾಣಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಸುಶಾಂತ್ ಅವರು ಮಿನಿ...

ಬೈರಂಪಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

ಬೈರಂಪಳ್ಳಿ: ಮುನಿಯಾಲ್ ಆಯುರ್ವೇದ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಮತ್ತು ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸಂಘಟನೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಬೈರಂಪಳ್ಳಿ ಗ್ರಾ ಪಂ ವ್ಯಾಪ್ತಿಯ...

ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ “ಕೆಸರ್ ಒಂಜಿ ದಿನ” ಕ್ರೀಡಾ ಕೂಟ ಕಾರ್ಯಕ್ರಮ

ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ “ಕೆಸರ್ ಒಂಜಿ ದಿನ” ಕ್ರೀಡಾ ಕೂಟ ಕಾರ್ಯಕ್ರಮವು ಮರುವಾಳದಲ್ಲಿರುವ “ಕುಂಡಡ್ಕದ ಕುದ್ಕ ಮಜಲಿನಲ್ಲಿ" ನಡೆಯಿತು. ಕಾರ್ಯಕ್ರಮವನ್ನು ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ...

ಡಿಕೆಶಿ ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ..!

ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣವಾಗಿ ನಟ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್​ ತೂಗುದೀಪರವರು ಡಿ ಕೆ ಶಿವಕುಮಾರ್​​ರವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ...

ಬಂಟ್ವಾಳ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಮೂವರು ಯುವಕರ...

ಬಂಟ್ವಾಳ: ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಘಟನೆ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಮಾದಕ ವಸ್ತು...

ಮಂಗಳೂರು: ಮೀನುಗಾರಿಕೆ ವೇಳೆ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು..!

ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಆಯ ತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದ ಹಳೆ ಬಂದರ್‌ನಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಬೆಂಗರೆಯ ಅಶ್ಫಾನ್‌ (32) ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ...

ಮಂಗಳೂರು: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ..!

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ...

ಪಾರಿವಾಳ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು..!

ಚಿತ್ರದುರ್ಗ: ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ರಾಮಚಂದ್ರ (12) ಎಂದು...

ಬಜೆಟ್ 2024: ಬಜೆಟ್‌ನಲ್ಲಿ ಮೋದಿ ಸರ್ಕಾರದ 9 ಆದ್ಯತೆಗಳು, 4 ಸ್ತಂಭಗಳನ್ನು ಪಟ್ಟಿ ಮಾಡಿದ...

ನವದೆಹಲಿ: ‘ವೀಕ್ಷಿತ್ ಭಾರತ್’ಗಾಗಿ 9 ಆದ್ಯತೆಗಳ ಮೇಲೆ ಸರ್ಕಾರವು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಅವುಗಳನ್ನು ಕೃಷಿ, ಉದ್ಯೋಗ ಮತ್ತು ಕೌಶಲ್ಯ, ಉತ್ಪಾದನೆ ಮತ್ತು ಸೇವೆಗಳಲ್ಲಿ ಉತ್ಪಾದಕತೆ ಮತ್ತು ಸ್ಥಿತಿಸ್ಥಾಪಕತ್ವ ಎಂದು ಪಟ್ಟಿ ಮಾಡಲಾಗಿದೆ...

ವಿಟ್ಲ: ಸರ್ಕಾರ ತನಗೆ ನೀಡಿದ ಜಾಗದ ದಾಖಗಳಿಲ್ಲದೆ ತನ್ನ ಜಾಗವನ್ನೇ ಸರ್ಕಾರಕ್ಕೆ ನೀಡಲು ಮುಂದಾದ...

ವೃದ್ದನಿಗೆ ಸೇರಬೇಕಾದ ಜಾಗದ ದಾಖಲೆಗಳನ್ನು ಜುಲೈ 30 ರ ಒಳಗಾಗಿ ಹಿಂತಿರುಗಿಸಿಕೊಡುವಂತೆ ತಹಶೀಲ್ದಾರ್‌-ಜಿಲ್ಲಾಧಿಕಾರಿ ಭರವಸೆ ವಿಟ್ಲ: ಪರಿಶಿಷ್ಟ ಜಾತಿಯ ಬಡಕುಟುಂಬವೊಂದಕ್ಕೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಆ ಕುಟುಂಬದ ಮಾಲೀಕ ಮತ್ತೆ...
error: Content is protected !!