Tag: vittla
ಪೆರುವಾಯಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಸ್ಮರಣಾರ್ಥ ರಕ್ತದಾನ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ, ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್...
ವಿಟ್ಲ: ಬಿಎಂಎಸ್ ಕಾರ್ಯಾಲಯದಲ್ಲಿ 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ವಿಟ್ಲ: 70ನೇ ವರ್ಷದ ಸ್ಥಾಪನಾ ದಿನಾಚರಣೆ ವಿಟ್ಲ ಬಿಎಂಎಸ್ ಕಾರ್ಯಾಲಯದಲ್ಲಿ ನಡೆಯಿತು.
ಭಾರತಾಂಬೆಯ ಮಡಿಲಿಗೆ ಪುಷ್ಪರ್ಚನೆ ಅರ್ಪಿಸಿ, ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಇವರು ದೀಪ ಪ್ರಜ್ವಲಿಸಿ ಹಿತನುಡಿಗಳನ್ನು ನುಡಿದರು.
ಕಾರ್ಯಕ್ರಮದಲ್ಲಿ ಕಾರ್ಯಾಲಯದ ಅಧ್ಯಕ್ಷ ಕಾರ್ಯದರ್ಶಿ...
ಸುಳ್ಯ ಬಿಎಮ್ಎಸ್ ಕಾರ್ಯಾಲಯದಲ್ಲಿ 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ಸುಳ್ಯ: 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಬಿಎಂಎಸ್ ಕಚೇರಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸುಳ್ಯ ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷ ನಾರಾಯಣ ಜಿ ಎನ್ ಅವರು ದ್ವಜಾರೋಹಣಗೈದು ಭಾರತ ಮಾತೆಯ...
ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ; ಓರ್ವ ನಾವಿಕ ನಾಪತ್ತೆ..!
ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್ಯಾರ್ಡ್ನಲ್ಲಿ ನಡೆದಿದೆ.
ಅವಘಡದಲ್ಲಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರವರಿಂದ ಬಜೆಟ್ ಮಂಡನೆ
ಇಲ್ಲಿದೆ ಬಜೆಟ್ ಮುಖ್ಯಾಂಶಗಳು
ಕೇಂದ್ರ ಹಣಕಾಸು ಬಜೆಟ್ ಮಂಡನೆ ನಡೆಯುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಆರ್ಥಿಕತೆಯಲ್ಲಿ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸಲು 2024-25ರ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ...
ಮಾಣಿ: ಸೂರಿಕುಮೇರು ಯುನಿಟ್ ನಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮ
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣಾ ಕಾರ್ಯಕ್ರಮ ಮಾಣಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ನೇತೃತ್ವ ನೀಡಿ...
ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಸಾರ್ವಜನಿಕರು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಕ್ಕಾಜೆಯಲ್ಲಿ ನಡೆದಿದೆ.
ನಂದಾವರ, ಸಜಿಪ ಮತ್ತು ಕುಕ್ಕಾಜೆಯ ಖತರ್ ನಾಕ್ ಡ್ರಗ್ಸ್ ವ್ಯಸನಿಗಳು ಕೆಲದಿನಗಳ ಹಿಂದಷ್ಟೇ ವಿಟ್ಲ...
ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು...
ಕಾಸರಗೋಡು: ಗ್ರೈಂಡರ್ಗೆ ಶಾಲ್ ಸಿಲುಕಿ ಗೃಹಿಣಿ ಸಾವು..!
ಕಾಸರಗೋಡು: ಗ್ರೈಂಡರ್ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಮೃತಪಟ್ಟ ಗೃಹಿಣಿ ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಎಂದು...
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ..!
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದೆ. ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ...
















