Tag: vittla
ಪತಿಯ ವಿಮೆ ಹಣಕ್ಕಾಗಿ ಮಹಿಳೆಯ ಬರ್ಬರ ಕೊಲೆ..!
ಮೈಸೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಭಾಗ್ಯವತಿ (32) ಎಂದು ಗುರುತಿಸಲಾಗಿದೆ.
5 ವರ್ಷದ ಹಿಂದೆ ಅಪಘಾತದಲ್ಲಿ ಭಾಗ್ಯವತಿ ಪತಿ ಮೃತಪಟ್ಟಿದ್ದರು....
ಇಂದಿನಿಂದ ಸಂಸತ್ ಅಧಿವೇಶನ ಆರಂಭ; ನಾಳೆ ಕೇಂದ್ರ ಬಜೆಟ್ ಮಂಡನೆ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದೆ.
19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ...
ಚಾಕುವಿನಿಂದ ಇರಿದು ದೇವಸ್ಥಾನದ ಅರ್ಚಕನ ಕೊಲೆ..!
ಹುಬ್ಬಳ್ಳಿ: ವೈಷ್ಣವಿ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಈಶ್ವರ ನಗರದಲ್ಲಿ ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ
ಕೊಲೆಯಾದ ಅರ್ಚಕ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಚಾಕುವಿನಿಂದ ಕೊಲೆ...
ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ..!
ಶ್ರೀನಗರ: ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧನಿಗೆ ತೀವ್ರ ಗಾಯಗೊಂಡ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಮುಂಜಾನೆ...
ಕನ್ನಡಿಗರಿಗೆ ಮೀಸಲಾತಿ ನಾಚಿಕೆಗೇಡು ಎಂದಿದ್ದ ಫೋನ್ಪೇ ಸಿಇಒ ಕರುನಾಡಿನ ಜನರಲ್ಲಿ ಕ್ಷಮೆಯಾಚನೆ
ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ, ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ...
ಕನ್ನಡದ ಖ್ಯಾತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು..!
ಕರಿಮಣಿ ಸೇರಿದಂತೆ ಸಾಕಷ್ಟು ಧಾರಾವಾಹಿಗಳಿಗೆ ನಿರ್ದೇಶನ ಮಾಡಿರುವ ಕನ್ನಡದ ಹೆಸರಾಂತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ʻಕರಿಮಣಿʼ,
ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಕಿರುತೆರೆಯಿಂದ ಸಿನಿಮಾ...
ಮೈಸೂರು ದಸರಾ: ಈ ಬಾರಿಯೂ ಅಂಬಾರಿ ಹೊರುವ ಜವಬ್ದಾರಿ ಅಭಿಮನ್ಯು ಹೆಗಲಿಗೆ..!
ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವಕ್ಕೆ ಕೇವಲ 3 ತಿಂಗಳು ಬಾಕಿ ಉಳಿದಿದ್ದು, ಸಿದ್ಧತೆ ಕೂಡ ಆರಂಭವಾಗಿದೆ. ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ನಿರತವಾಗಿದ್ದು, ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ತಹ್ಲೀಲ್ ಮಜ್ಲಿಸ್...
ಸ್ವಾಲಿಹ್ ಆದ ಮಕ್ಕಳನ್ನು ಅರ್ಪಿಸುವುದೇ ವಿಜಯದ ಸೂಚನೆ : ಬಹು | ಇಬ್ರಾಹಿಂ ಸಅದಿ ಮಾಣಿ
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಮರ್ಹೂಂ ಅಬ್ಬಾಸ್ ಪಟ್ಲಕೋಡಿ ಮಾಣಿ...
ಬೈರಂಪಳ್ಳಿ: ಉಚಿತ ಆರೋಗ್ಯ ತಪಾಸಣೆ ಶಿಬಿರ – ಉದ್ಘಾಟನಾ ಕಾರ್ಯಕ್ರಮ
ಬೈರಂಪಳ್ಳಿ: ಮುನಿಯಾಲ್ ಆಯುರ್ವೇದ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಮತ್ತು ಮಹಾಲಸಾ ನಾರಾಯಣಿ ದೇವಸ್ಥಾನ ಹರಿಖಂಡಿಗೆ ಇದರ ಸಹಯೋಗದಲ್ಲಿ ಆಯೋಜಿಸಲಾದ "ಆಯುರ್ಗ್ರಾಮ 2.0" ರಡಿಯಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ...
ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಕೋವಿಯೊಂದಿಗೆ ಪೊಲೀಸರಿಗೆ ಶರಣಾದ ಪತಿ..!
ಕೊಡಗು: ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.
ಶಿಲ್ಪ (36)ಮೃತಪಟ್ಟ ದುರ್ದೈವಿ. ಶಿಲ್ಪ ಪತಿ ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ.
ಪತ್ನಿಯೊಂದು ಕೊಲೆ ಮಾಡಿದ...
















