Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಅವಧಿಗೂ ಮುನ್ನ ಯುಪಿಎಸ್​ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ..!

ನವದೆಹಲಿ: ಯುಪಿಎಸ್‌ಸಿ ಅಧ್ಯಕ್ಷ ಮನೋಜ್‌ ಸೋನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಮನೋಜ್ ಸೋನಿ ಅವರ ಅಧಿಕಾರವಧಿ 2029ರ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಅವಧಿಗೂ ಮುನ್ನ ವೈಯಕ್ತಿಕ...

ಪುತ್ತೂರು: ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ; ಆತ್ಮಹತ್ಯೆ ಶಂಕೆ..!

ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾದ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ. ಹೊಳೆಗೆ ಹಾರಿದ ಯುವಕ ಮುಕ್ರಂಪಾಡಿಯ ಇಂಡಸ್ಟ್ರಿಯಲ್‌ ಎಸ್ಟೇಟ್‌ ಬಳಿಯ...

ಉಡುಪಿ: ನೇಜಾರು ಕೊಲೆ ಪ್ರಕರಣ; ಆ.24ಕ್ಕೆ ಸಾಕ್ಷಿ ವಿಚಾರಣೆ ಮುಂದೂಡಿಕೆ..!

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ...

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿ.. ಸ್ಥಳದಲ್ಲೇ ಸಾವು, ಚಾಲಕ ಪರಾರಿ..!

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಪೋಶೆಟ್ಟಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ತಿನಕಲ್ಲು ಗ್ರಾಮದ ನರಸಿಂಹಮೂರ್ತಿ (45)...

ಮಹಾಮಾರಿ ಡೆಂಗ್ಯೂ ಗೆ ಯುವತಿ ಬಲಿ..!

ಬಳ್ಳಾರಿ: ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಈ ಮೂಲಕ...

ಮಳೆಯಲ್ಲೇ 5 ಕಿ.ಮೀ ಹೊತ್ತು ಸಾಗಿ ಮಹಿಳಾ ರೋಗಿ ಪ್ರಾಣ ಉಳಿಸಿದ ಗ್ರಾಮಸ್ಥರು..!

ಬೆಳಗಾವಿ: ಧಾರಾಕಾರ ಮಳೆಯಲ್ಲೇ ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ‌ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ದಟ್ಟವಾದ ಕಾಡಂಚಿನಲ್ಲಿ ಇರುವ...

ಕುಂದಾಪುರ: ಮನೆ ಮೇಲೆ ಬಿದ್ದ ಬೃಹತ್‌ ಮರ; ಅಪಾಯದಿಂದ ಪಾರು..!

ಕುಂದಾಪುರ: ಭಾರೀ ಗಾಳಿಗೆ ಮನೆಯೊಂದರ ಮೇಲೆ ಬೃಹತ್ ಅಶ್ವಥ ಮರ ಬುಡ ಸಹಿತ ಬಿದ್ದ ಘಟನೆ ಕುಂದಾಪುರ ಹಡವು ಗ್ರಾಮದಲ್ಲಿ ನಡೆದಿದೆ. ಹಡವು ಗ್ರಾಮದ ಚಿಕ್ಕು ದೇವಾಡಿಗ ಎಂಬವರ ಮನೆಯ ಮೇಲೆ ಮರ ಬೀಳುವ...

ಬೆಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಅಪಾಯದಿಂದ ಪಾರು..!

ಬೆಂಗಳೂರು: ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ನಡೆದಿದೆ. ಚಾಲಕ ಒಬ್ಬನೇ ಕಿಯಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ...

ರಾಜ್ಯದಲ್ಲೆಡೆ ಭಾರಿ ಮಳೆ; ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು, ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, ಜೀವ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ...

ವಿಟ್ಲ: ಭಾರಿ ಗಾಳಿ ಮಳೆಗೆ ಕೋಳಿ ಸಾಕಾಣೆ ಶೆಡ್ ಕುಸಿತ; 1500 ಕೋಳಿಗಳು ಸಾವು..!

ವಿಟ್ಲ: ಎಡೆಬಿಡದೆ ಬಂದ ಗಾಳಿ ಮಳೆಗೆ ಕೋಳಿ ಸಾಕಾಣಿಕಾ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ತು ಎಂಬಲ್ಲಿನಡೆದಿದೆ. ಬಂಟ್ವಾಳ ತಾಲೂಕು ಕುಳ ಗ್ರಾಮದ...
error: Content is protected !!