Wednesday, October 28, 2026
spot_imgspot_img
spot_imgspot_img
Home Tags Vittla

Tag: vittla

ಮಂಚಿ ಮೋಂತಿಮಾರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ

ಬಂಟ್ವಾಳ: ಬಸ್ಸು ತಂಗುದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ಭಗ್ನ ಪ್ರೇಮಿಯೊಬ್ಬ ಕತ್ತಿಯಿಂದ ಮನಬಂದಂತೆ ಕಡಿದು ಕೊಲೆಗೆ ಯತ್ನಿಸಿ ಪರಾರಿಯಾದ ಅತ್ಯಂತ ಭೀಕರ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ...

ಬೋಳಂತೂರು :ಭಾರಿ ಮಳೆ ಹಿನ್ನೆಲೆ-ಮರ ಬಿದ್ದು ಅಂಗಡಿಗೆ ಹಾನಿ

ಬಂಟ್ವಾಳ: ಬೋಳಂತೂರು ಗ್ರಾಮದ ಕೊಕ್ಕುಪುಣಿ ನಿವಾಸಿ ರಹೀಮ್ ಅವರಿಗೆ ಸೇರಿದ ಅಂಗಡಿಯು ಸೋಮವಾರ ಬೆಳಗಿನ ಜಾವ ಸುರಿದ ಭಾರೀ ಮಳೆಯ ಪರಿಣಾಮ ಸಂಪೂರ್ಣ ಹಾನಿಗೊಳಗಾಗಿದೆ. ಜೋರಾದ ಗಾಳಿಯ ರಭಸಕ್ಕೆ ಮರ ಬಿದ್ದು ಅಂಗಡಿಯೊಳಗಿದ್ದ ವಸ್ತುಗಳು...

ಕುಂದಾಪುರ: ಮರವಂತೆಯಲ್ಲಿ ಗ್ಯಾಸ್ ಕಟ್ಟರ್ ಬಳಸಿ ಜ್ಯುವೆಲ್ಲರಿ ಶಾಪ್ ಕಳ್ಳತನ; ಬೆಳ್ಳಿ, ನಗದು ದೋಚಿದ...

ಕುಂದಾಪುರ: ಆಭರಣ ಮಳಿಗೆಯೊಂದರ ಶಟರ್ ಅನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ, ಅಂಗಡಿಯೊಳಗೆ ನುಗ್ಗಿದ ಕಳ್ಳರು ಬೆಳ್ಳಿ ಮತ್ತು ನಗದನ್ನು ದೋಚಿರುವ ಘಟನೆ ಮರವಂತೆಯ ರಾಷ್ಟ್ರೀಯ ಹೆದ್ದಾರಿ ಸಮೀಪ ಜುಲೈ 4 ರ ರಾತ್ರಿ...

ಬಂಟ್ವಾಳ: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸಾವು

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ(ಜು.7) ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಪುತ್ತೂರು ನಿವಾಸಿ...

ಚಿನ್ನ, ನಗದು ದೋಚಿ ಮಹಿಳೆಯನ್ನು ಬಾವಿಗೆ ತಳ್ಳಿದ ದುಷ್ಕರ್ಮಿ–21 ಗಂಟೆ ಬಳಿಕ ಮಹಿಳೆಯ ರಕ್ಷಣೆ

ಹೈದರಾಬಾದ್: ದುಷ್ಕರ್ಮಿಯೊಬ್ಬ 55 ವರ್ಷದ ಮಹಿಳೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಚಿನ್ನ ಹಾಗೂ ಹಣ ದೋಚಿ ಬಾವಿಗೆ ತಳ್ಳಿ ತಳ್ಳಿ ಪರಾರಿಯಾದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಸುಮಾರು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಂಟೇನರ್‌ಗೆ ಖಾಸಗಿ ಬಸ್ ಡಿಕ್ಕಿ

ರಾಮನಗರ: ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಟೇನರ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ. ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ಈ ಘಟನೆ...

ಇನ್‌ಸ್ಟಾಗ್ರಾಂನಲ್ಲಿ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ಜಾಹೀರಾತು ಆರೋಪ: ಮೆಟಾಗೆ ಕೇಂದ್ರ ಸರ್ಕಾರದಿಂದ ನೋಟಿಸ್

ನವದೆಹಲಿ: ಸಾಮಾಜಿಕ ಜಾಲತಾಣ ಸಂಸ್ಥೆ ಮೆಟಾ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಇನ್‌ಸ್ಟಾಗ್ರಾಂನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಅಕ್ರಮ ವಿಷಯಗಳನ್ನು ಪ್ರಚಾರ ಮಾಡುವ ಪಾವತಿಸಿದ ಜಾಹೀರಾತುಗಳು...

ಚಾಮರಾಜನಗರ: ಮನೆ ಮುಂದೆ ಕುಳಿತಿದ್ದ ಅಜ್ಜಿ, ಮೊಮ್ಮಗಳ ಮೇಲೆ ಚಿರತೆ ದಾಳಿ

ಚಾಮರಾಜನಗರ : ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗುವಿನ ರಕ್ಷಣೆಗೆ ಧಾವಿಸಿದ ಅಜ್ಜಿಯ ಮೇಲೂ ದಾಳಿ ನಡೆಸಿದ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ...

ಪುತ್ತೂರು: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತಾ ನಿವಾಸಕ್ಕೆ ಮಾಜಿ ಅಡ್ವಕೇಟ್ ಜನರಲ್ ಅರುಣ್...

ಪುತ್ತೂರು: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾ ಅವರ ನಿವಾಸಕ್ಕೆ ಖ್ಯಾತ ನ್ಯಾಯವಾದಿ, ಹೈಕೋರ್ಟ್ ಮಾಜಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಎಂಬ...

ಪುತ್ತೂರಿನ ಹಾಲಿ ಶಾಸಕರಿಂದ ಮಾಜಿ ಶಾಸಕರ ಮೇಲೆ ಲಂಚ ಸ್ವೀಕಾರ ಆರೋಪ

ಸುಳ್ಳು ಹೇಳಿಕೆ ಹಾಗೂ ಮಾನ ಖಂಡನಾ ಅಪರಾಧ ಅಡಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲು…! ಪುತ್ತೂರು ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರು...
error: Content is protected !!