Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ...

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ದರ್ಶನ್ ಮತ್ತು ಗ್ಯಾಂಗ್‌ಗೆ ಈಗಾಗಲೇ ವಿಧಿಸಿದ್ದ...

ಮಾಣಿ: ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ; ವಾಹನ ಸವಾರರಿಗೆ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಮಾಣಿಯಲ್ಲಿ...

ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ...

ಉಡುಪಿ: ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮವಿಭೂಷಣ ಪ್ರೊ ಎಂಎಸ್ ವಲಿಯಥಾನ್ ನಿಧನ..!

ಉಡುಪಿ: ಮಣಿಪಾಲ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ, ಪದ್ಮವಿಭೂಷಣ ಪ್ರೊ. ಮಾರ್ತಾಂಡ ವರ್ಮ ಶಂಕರನ್ ಡಾ.ವಲಿಯಥಾನ್ (90) ಅವರು ನಿಧನರಾಗಿದ್ದಾರೆ. ವಲಿಯಥಾನ್ ಅವರು ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ವೈದ್ಯಕೀಯ ತಂತ್ರಜ್ಞರಾಗಿದ್ದರು. ಅವರು ತಮ್ಮ 90ನೇ ವಯಸ್ಸಿನ...

ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ಶವ ಪತ್ತೆ; ಆತ್ಮಹತ್ಯೆ ಶಂಕೆ..!

ಉಡುಪಿ: ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ. ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ...

ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ; ಚಾಲಕ ಪಾರು..!

ಹಾಸನ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ...

ಉಪ್ಪಿನಂಗಡಿ: ಐರಾವತ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಸಂಸ್ಥೆಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ. ಬೆಂಗಳೂರಿನಿಂದ - ಮಂಗಳೂರಿಗೆ...

ಮಂಗಳೂರು: ಕಂಬಳ ಸ್ಪರ್ಧೆಗಳಲ್ಲಿ ಹಲವು ಮೆಡಲ್‌ ಗೆದ್ದಿದ್ದ ’ಲಕ್ಕಿ’ ಇನ್ನಿಲ್ಲ..!

ಮಂಗಳೂರು: ಹಲವು ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ ’ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ ’ಲಕ್ಕಿ’ ಗೆ 6 ವರ್ಷ ಪ್ರಾಯವಾಗಿದ್ದು, ಉದರ ಸಂಬಂಧಿ...

ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!

ಬೆಂಗಳೂರು: ಫರ್ನಿಚರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಫರ್ನಿಚರ್‌ಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ವಿಜ್ಞಾನ ನಗರದಲ್ಲಿ ನಡೆದಿದೆ. ರಾತ್ರಿ 8:30ಕ್ಕೆ ಅಂಗಡಿ ಮಾಲೀಕ ಎಂದಿನಂತೆ ಅಂಗಡಿ ಬಂದ್...

ಬಸ್ ಢಿಕ್ಕಿ ಹೊಡೆದು ಮಹಿಳೆ ಸಾವು..!

ಹಾವೇರಿ: ರಸ್ತೆ ದಾಟುವ ವೇಳೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ನಗರದ ವಾಲ್ಮೀಕಿ ವೃತ್ತದ ಬಳಿ ನಡೆದಿದೆ. ಮೃತಪಟ್ಟ ಮಹಿಳೆ ಇಜಾರಿ ಲಕಮಾಪುರದ ನಿವಾಸಿ ಜಯಮ್ಮಕೂಳೇನೂರ (31)...

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ..!

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್...
error: Content is protected !!