Tag: vittla
ತಮಾಷೆಗಾಗಿ ಗೆಳತಿಯರ ಹೆದರಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು
ತಮಾಷೆಗಾಗಿ ಗೆಳತಿಯರ ಹೆದರಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಮೃತಪಟ್ಟ ಘಟನೆ ಮುಂಬೈನ ಡೊಂಬಿವಿಲಿಯ ಗ್ಲೋಬ್ ಸ್ಟೇಟ್ ಕಟ್ಟಡದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನಾಗಿನಾ ದೇವಿ ಮಂಜಿರಾಮ್ ಎಂದು ಗುರುತಿಸಲಾಗಿದೆ.
ಹೆದರಿಸಲು ಓಡಿ ಬಂದ...
ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕನ ಗುಂಡಿಕ್ಕಿ ಹತ್ಯೆ..!
ಶ್ರೀಲಂಕಾ: ಶ್ರೀಲಂಕಾದ U19 ತಂಡದ ಮಾಜಿ ನಾಯಕ ಧಮ್ಮಿಕಾ ನಿರೋಶನ ಅವರನ್ನು ಮಂಗಳವಾರ ರಾತ್ರಿ ಅವರ ಮನೆಯಲ್ಲಿ ಗುಂಡಿಕ್ಕಿ ಕೊಂದಿರುವ ದುರಂತ ಸುದ್ದಿಯೊಂದು ಹೊರಬಿದ್ದಿದೆ.
ಅಂಬಲಂಗೋಡದಲ್ಲಿರುವ ಮಾಜಿ ನಾಯಕನ ತಮ್ಮ ಮಾವತಾ ನಿವಾಸದಲ್ಲಿ ಈ...
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ..!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ...
ಬೆಳ್ಳಾರೆ: ಸೋಷಿಯಲ್ ಮಿಡೀಯಾದಲ್ಲಿ ಯುವಕನಿಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು..!
ಬೆಳ್ಳಾರೆ: ಯುವಕನೋರ್ವರಿಗೆ Anita Singh ಎಂಬ ಹೆಸರಿನ ಟೆಲಿಗ್ರಾಂ ಐಡಿ ಲಿಂಕ್ ಕಳುಹಿಸಿ ವಿವಿಧ ಟಾಸ್ಕ್ ಗಳ ಹೆಸರಿನಲ್ಲಿ ಹಾಗೂ ಇತರೆ ಕಾರಣಗಳನ್ನು ಒಡ್ಡಿ ಲಕ್ಷಾಂತರ ರೂ. ಹಣವನ್ನು ಪಾವತಿಸಿಕೊಂಡು ವಂಚನೆ ಮಾಡಿರುವ...
ಕುಂಡಡ್ಕ: (ಜು.21) ವಿಟ್ಲ ವ್ಯಾಪ್ತಿಯ ಬಂಟರಿಗಾಗಿ ’ಆಟಿಡ್ ಬಂಟೆರೆನ ಕೆಸರ್ಡೊಂಜಿ ದಿನ’
ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ ಕುಳ, ಕುಂಡಡ್ಕ, ಇಡ್ಕಿದು, ಮಾಣಿಲ, ಪೆರುವಾಯಿ, ಕೇಪು, ಅಳಿಕೆ, ಪುಣಚ, ಕನ್ಯಾನ, ಕರೋಪಾಡಿ, ವಿಟ್ಲ ವ್ಯಾಪ್ತಿಯ ಬಂಟರಿಗಾಗಿ ಆಯೋಜಿಸಿದ ’ಆಟಿಡ್ ಬಂಟೆರೆನ ಕೆಸರ್ಡೊಂಜಿ ದಿನ’ ಕಾರ್ಯಕ್ರಮವು...
ಉಡುಪಿ: ಸಾವಿನಲ್ಲೂ ಒಂದಾದ ಸತಿ-ಪತಿ: ಘಟನೆಯ ಕುರಿತು ಕಂಬನಿ ಮಿಡಿದ ಕರಾವಳಿಯ ಜನತೆ..!
ನಾವು ಸತ್ತಾಗ ನಮ್ಮ ಶತ್ರುಗಳು ಕೂಡ ನಮಗಾಗಿ ಕಣ್ಣೀರು ಹಾಕಬೇಕು ಎಂದ ಅಶ್ವಿನಿ ಶೆಟ್ಟಿಯ ಮಾತು ನಿಜವಾಯಿತು..
ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ದಂಪತಿಗಳಿಬ್ಬರು ದಿನಗಳ ಅಂತರದಲ್ಲಿ ಮೃತಪಟ್ಟ ಉಡುಪಿಯಲ್ಲಿ ನಡೆದ ಘಟನೆ ಮನುಕುಲವೇ...
ಮಂಗಳೂರು: ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಭೇಟಿ..!
ಪುತ್ತೂರು ರೈಲ್ವೇ ನಿಲ್ದಾಣದ ಅಗತ್ಯ ಕೆಲಸಗಳ ಬಗ್ಗೆ ಸಚಿವರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು..!
ಮಂಗಳೂರು: ರೈಲ್ವೆ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ರಾತ್ರಿ ಆಗಮಿಸಿದ ಕೇಂದ್ರ ರೈಲ್ವೆ...
ಕೊಲೆ ಕೇಸ್ ನಲ್ಲಿ ಸ್ಯಾಂಡಲ್ ವುಡ್ ನ ಸಿನಿಮಾ ನಿರ್ದೇಶಕ ಅರೆಸ್ಟ್..!
ಬೆಂಗಳೂರು: ಕೊಲೆ ಕೇಸ್ ನಲ್ಲಿ 20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನ ಸಿಸಿಬಿ ಅರೆಸ್ಟ್ ಮಾಡಿದೆ. ಬಂಧಿತ ಆರೋಪಿ ಸ್ಯಾಂಡಲ್ ವುಡ್ ಸಿನಿ ನಿರ್ದೇಶಕ ಗಜೇಂದ್ರ @ ಗಜ ಎಂದು ತಿಳಿದು...
ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ..!
ಮಸ್ಕತ್: ಒಮಾನ್ನ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಿದ್ದು, ಟ್ಯಾಂಕರ್ನಲ್ಲಿದ್ದ 13 ಭಾರತೀಯ ಸಿಬ್ಬಂದಿ ಸೇರಿದಂತೆ 16 ಮಂದಿ ನಾಪತ್ತೆಯಾಗಿದ್ದಾರೆ.
ಟ್ಯಾಂಕರ್ ನಲ್ಲಿದ್ದವರೆಲ್ಲರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ ಇರುವ...
ಉಡುಪಿ: ಪಾರ್ಟ್ಟೈಮ್ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಟಾಸ್ಕ್ ನೀಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ಆನ್ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಶ್ಚಿತಾ(25) ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ...
















