Tag: vittla
ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಗೃಹಿಣಿ ಸಾವು..!
ಕಾಸರಗೋಡು: ಸ್ವಿಚ್ ನಿಂದ ಶಾಕ್ ತಗುಲಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸೀತಾಂಗೋಳಿ ಸಮೀಪದ ಕುದ್ರೆ ಪ್ಪಾಡಿಯಲ್ಲಿ ಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಕುದ್ರೆಪ್ಪಾಡಿ ಯ ಗೋಪಾಲ ಗಟ್ಟಿ ರವರ ಪತ್ನಿ ಹೇಮಾವತಿ (53)...
ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನ ಹಾರಾಟ
ಮಂಗಳೂರು: ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ.
ಸದ್ಯ ವಾರಕ್ಕೆ ನಾಲ್ಕು ದಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ....
ಮುಖದ ಕಾಂತಿ ಹೆಚ್ಚಿಸುವ ಕಾಫಿ ಪುಡಿ
ಅದ್ಭುತ ರುಚಿಗೆ ಹೆಸರುವಾಸಿಯಾದ ಕಾಫಿಯನ್ನು ತ್ವಚೆಯ ಆರೈಕೆಯಲ್ಲಿಯೂ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಈ ಪದಾರ್ಥಗಳೊಂದಿಗೆ ಬೆರೆಸಿ ಚರ್ಮವನ್ನು ಹೊಳೆಯುವಂತೆ ಮಾಡಬಹುದು.
ಜೇನುತುಪ್ಪ ಮತ್ತು ಕಾಫಿ ಪುಡಿಯನ್ನು ಸ್ಕ್ರಬ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಹೊಳಪು ಬರುತ್ತದೆ. ಕಾಫಿಯು...
ಪಂಚೆ ಹಾಕಿ ಮಾಲ್ಗೆ ಬಂದಿದ್ದ ಅನ್ನದಾತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ
ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಸಿಬ್ಬಂದಿ ದರ್ಪ ತೋರಿದ ಘಟನೆ ನಡೆದಿದೆ.
ಹಾವೇರಿ ಮೂಲದ ನಾಗರಾಜ್ ಎನ್ನುವರು ಜುಲೈ 16ರಂದು ತಮ್ಮ ತಂದೆ ತಾಯಿಗೆ...
ಕುಂದಾಪುರ: ಗಂಡ ಹೆಂಡತಿ ಜಗಳ- ಛಾಯಾಗ್ರಾಹಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ
ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳವಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ.
ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್...
ಮಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಭಾರತ್ ಕೃಷಿ ಅಭಿವೃದ್ಧಿ ರೈತ ಉತ್ಪಾದಕರ ಸಂಸ್ಥೆಯ ರೈತ...
ಭಾರತ್ ಕೃಷಿ ಅಭಿವೃದ್ಧಿ ರೈತ ಉತ್ಪಾದಕರ ಸಂಸ್ಥೆಯ ರೈತ ಸ್ನೇಹಿ ಹಸಿರು ಶೇರ್ ಬಾಂಡ್ ಪತ್ರ ಬಿಡುಗಡೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಮತ್ತು ವಿಟ್ಲ...
ಕುಂಡಡ್ಕ:(ಆ.16) ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ – ವಿಷ್ಣುನಗರ ಇಲ್ಲಿ ಕುಂಕುಮಾರ್ಚನೆ ಮತ್ತು ಶ್ರೀ...
ಕುಂಡಡ್ಕ: (ಆ.16) ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ - ವಿಷ್ಣುನಗರ ಇಲ್ಲಿ ಕುಂಕುಮಾರ್ಚನೆ ಮತ್ತು ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಹಾಗೂ (ಆ.26) ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ...
ಉಡುಪಿ: ಮನೆಯಲ್ಲಿ ಅಗ್ನಿ ಅವಘಡ; ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಮೃತ್ಯು..!
ಉಡುಪಿ: ನಿನ್ನೆ ನಸುಕಿನ ವೇಳೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಇಂದು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಡುಪಿಯ...
ಉಡುಪಿ: ಅಪಾರ್ಟ್ಮೆಂಟ್ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ..!
ಉಡುಪಿ: ಉಡುಪಿಯ ಮಣಿಪಾಲದಲ್ಲಿ ಅಪಾರ್ಟ್ಮೆಂಟ್ನಲ್ಲಿ ಸಿಲುಕಿಕೊಂಡಿದ್ದ ಯುವತಿಯನ್ನು ಉಡುಪಿ ಅಗ್ನಿಶಾಮಕ ತುರ್ತು ಸೇವೆಯು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಲ್ಕನೇ ಮಹಡಿಯಲ್ಲಿರುವ ಫ್ಲಾಟ್ನಲ್ಲಿ ಈ ಘಟನೆ ಸಂಭವಿಸಿದ್ದು, ಕೃತಿ ಗೋಯಲ್ (25) ಎಂದು ಗುರುತಿಸಲಾದ ಮಹಿಳೆ, ಬಾಗಿಲು...
ಭಟ್ಕಳ: ನೇಣು ಬಿಗಿದು ತಾಯಿ- ಮಗಳು ಆತ್ಮಹತ್ಯೆ..!
ಭಟ್ಕಳ: ತಾಯಿ ಮತ್ತು ಮಗಳು ಒಂದೇ ದಿನ ನೇಣಿಗೆ ಶರಣಾದ ಘಟನೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋರಿಕಲ್ಲು ಮನೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಗೋರಿಕಲ್ಲು ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (57) ಹಾಗೂ...
















