Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಬಾಳ್ತಿಲ ಗ್ರಾಮ ಬಂಟ್ವಾಳ ತಾಲೂಕು ಕುರ್ಮಾನು ನಿವಾಸಿ ಇಬ್ರಾಹಿಂ ಖಲೀಲ್ (27) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಠಾಣಾ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು..!

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್...

ಬಂಟ್ವಾಳ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶೀನಪ್ಪ ಪೂಜಾರಿ ನಿಧನ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮುಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ (107) ನಿನ್ನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾವೂರು ಭಂಡಾರದ ಮನೆ ಕೋಟ್ಯಾನ್‌ ಕುಟುಂಬದ ಹಿರಿಯ ಕೊಂಡಿ ಶತಾಯುಷಿಯಾಗಿದ್ದ ಶೀನಪ್ಪ ಪೂಜಾರಿ ವಯೋ...

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹ ಪತ್ತೆ..!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಲ್ಲಿದ್ದ ಆನೆ ನದಿಯ...

ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌; ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ..!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಭಾರತೀಯ...

ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ; ಸವಾರ ಗಂಭೀರ ಗಾಯ..!

ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಉಡುಪಿ ಗುಂಡಿಬೈಲಿನ ಲಕ್ಷಣ (60)...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್‌ ಪಲ್ಟಿ; ಅಪಾಯದಿಂದ ಪಾರು..!

ಕುಂದಾಪುರ: ಹಣ್ಣುಸಾಗಿಸುತ್ತಿದ್ದ ಪಿಕಪ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆಯ ಜಂಕ್ಷನ್‌ ಬಳಿ ನಡೆದಿದೆ. ಘಟನೆಯ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿ...

ಕಡಬ: ಕುಮಾರಧಾರ ಸ್ನಾನಘಟ್ಟ ಮುಳುಗಡೆ- ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ..!

ಕಡಬ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ...

ವಿಟ್ಲ: ಶ್ರೀ ಸಾಯಿ ಭವಾನಿ ಸ್ಯಾನಿಟರಿ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ: ಶ್ರೀ ಸಾಯಿ ಭವಾನಿ ಸ್ಯಾನಿಟರಿ ಸಂಸ್ಥೆ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಚಂದಳಿಕೆಯ ಶ್ರೀ ಗುರು ರಾಘವೇಂದ್ರ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು, ಹಾಗೂ ಕೃಷ್ಣಯ್ಯು...

ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ – ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ...
error: Content is protected !!