Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ..!

ನ್ಯೂಯಾರ್ಕ್: ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್...

ಮಂಗಳೂರು: ಖಾಸಗಿ ಫೈನಾನ್ಸ್‌ಗೆ ನುಗ್ಗಿ ದರೋಡೆಗೆ ಯತ್ನ: ಮೂವರು ಅರೆಸ್ಟ್..!

ಮಂಗಳೂರು: ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧೀತ ಆರೋಪಪಿಗಳನ್ನು...

ಕಡಬ: ಹೊಸ ಕಾರು ಖರೀದಿಸಿ ಪುಣ್ಯಕ್ಷೇತ್ರ ಭೇಟಿ ನೀಡಿ ಹಿಂತಿರುವಾಗ ಅಪಘಾತ :ಬೆಳ್ತಂಗಡಿ ಮೂಲದ...

ಕಡಬ: ಟ್ರಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ಗುಂಡ್ಯ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ನಿವಾಸಿ...

ವಿಟ್ಲ: ( ಜು.14) “ಶ್ರೀ ಸಾಯಿ ಭವಾನಿ ಸ್ಯಾನಿಟರಿ” ಶುಭಾರಂಭ ಹಾಗೂ “ಶ್ರೀ ಶಾರದ...

ವಿಟ್ಲ: ಶ್ರೀ ಭವಾನಿ ಸ್ಯಾನಿಟರಿಯು ಸ್ಥಳಾಂತರಗೊಂಡು ಶ್ರೀ ಗುರು ರಾಘವೇಂದ್ರ ಸಂಕೀರ್ಣದಲ್ಲಿ "ಶ್ರೀ ಸಾಯಿ ಭವಾನಿ ಸ್ಯಾನಿಟರಿ" ಎಂಬ ನೂತನ ಹೆಸರಿನೊಂದಿಗೆ ದಿನಾಂಕ 14-07-2024ನೇ ಆದಿತ್ಯವಾರ ಚಂದಳಿಕೆ ವಿಟ್ಲದಲ್ಲಿ ಶುಭಾರಂಭಗೊಳ್ಳಲಿದೆ ಹಾಗೂ ಪರಮಪೂಜ್ಯ...

ಕುಂದಾಪುರ: ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂ; ತಪ್ಪಿದ ಅನಾಹುತ..!

ಕುಂದಾಪುರ: ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಜಖಂಗೊಂಡ ಘಟನೆ ಕುಂದಾಪುರ ಸಮೀಪ ಹೆಮ್ಮಾಡಿಯ ಸಂತೋಷನಗರದ ರಸ್ತೆಯಲ್ಲಿ ನಡೆದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಬೃಹತ್ ಮರವು ರಸ್ತೆಯ ಮೇಲೆ...

ವಿಟ್ಲ: ಶ್ರೀ ದುರ್ಗಂಬಾ ಕಲಾವಿದರು ವರಪ್ಪದೆ ವಿಟ್ಲ ಇವರ 2 ನೇ ವರ್ಷದ ‘ಕಥೆ...

ವಿಟ್ಲ: ಶ್ರೀ ದುರ್ಗಂಬಾ ಕಲಾವಿದರು ವರಪ್ಪದೆ ವಿಟ್ಲ ಇವರ 2 ನೇ ವರ್ಷದ ಯದು ವಿಟ್ಲ ನಿರ್ದೇಶನದ "ಕಥೆ ಬರೆದಾತಿಜಿ" ನಾಟಕದ ಮುಹೂರ್ತ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅರಮನೆಯ ಕೃಷ್ಣಯ್ಯ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ; ನದಿ ತೀರದ ಜನರಿಗೆ ಎಚ್ಚರಿಕೆ..!

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್‌ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್ ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಆದರ್ಶ...

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು..!

ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿಗ್ಗಾವಿ ಪಟ್ಟಣದ ಬಳಿ ನಡೆದಿದೆ. ಮೃತಪಟ್ಟವರನ್ನು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿರುವ ನೀಲಪ್ಪ ಮೂಲಿಮನಿ(...

ಸಿಎಂ ಸಿದ್ದರಾಮಯ್ಯಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ..!

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು....
error: Content is protected !!