Tag: vittla
ನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾವು, ಮುಂದುವರಿದ ಶೋಧ ಕಾರ್ಯ..!
ಅಬುಜಾ (ನೈಜೀರಿಯಾ): ಆಫ್ರಿಕಾದ ನೈಜೀರಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....
13 ಕ್ಷೇತ್ರಗಳ ಬೈ ಎಲೆಕ್ಷನ್ ಫಲಿತಾಂಶ ಇಂದು ಪ್ರಕಟ..!
ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಭಾರೀ ಕುತೂಹಲ ಮೂಡಿಸಿದೆ.
ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಉಪ ಚುನಾವಣೆಯ ಫಲಿತಾಂಶದಲ್ಲಿ...
ಪುತ್ತೂರು: ಅರ್ಧ ದರಕ್ಕೆ ಚಿನ್ನ ನೀಡುವುದಾಗಿ ವಂಚನೆ ಕರೆ; ಎಚ್ಚೆತ್ತ ಯುವಕ ..!
ಪುತ್ತೂರು: ಕುಂಬ್ರದ ಕಾರ್ ಡೀಲರ್ ಎಂ.ಎಂ ಸರ್ಫುದ್ದೀನ್ ಅವರಿಗೆ ಹುಬ್ಬಳ್ಳಿಯಿಂದ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತನ್ನ ಮನೆ ಕಟ್ಟಲು ಪಾಯ ತೆಗೆಯುವ ವೇಳೆ 6ಕೆಜಿ ಹಳೆಯ ಕಾಲದ ಚಿನ್ನ ಸಿಕ್ಕಿದ್ದು, ಇದನ್ನು...
ಕುಂದಾಪುರ: ಡಿವೈಡರ್ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ; ಕಾರು ಸಂಪೂರ್ಣ ಜಖಂ..!
ಕುಂದಾಪುರ: ಎದುರಿನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರೊಂದು ಡಿವೈಡರ್ಗೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಬೀಜಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು...
ಕೆಎಸ್ಆರ್ಟಿಸಿ ಬಸ್ ಭೀಕರ ಅಪಘಾತ; ಓರ್ವ ಮೃತ್ಯು..!
ಕೆಎಸ್ಆರ್ಟಿಸಿ ಸ್ಲೀಪರ್ ಕೋಚ್ ಬಸ್ ಭೀಕರ ಅಪಘಾತಕ್ಕೆ ಒಳಗಾಧ ಪರಿಣಾಮ ಅಪಘಾತದಲ್ಲಿ ಬಸ್ ಚಾಲಕ ಕಮ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ರಾಚಪ್ಪ (51)...
ಮಂಗಳೂರು : ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ : ಲವ್ ಜಿಹಾದ್...
ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯೊಬ್ಬಳು ಕಾಣಿಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ...
ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡಿದ್ದ ವಿದ್ಯಾರ್ಥಿ ನೇಣಿಗೆ ಶರಣು..!
ಹುಬ್ಬಳ್ಳಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೋರ್ವ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಡಿಕೊಂಡ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಎಂದು ಗುರುತಿಸಲಾಗಿದೆ.
ಈತ ಬಿವಿಬಿ...
ಮನೆ-ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಒತ್ತು ನೀಡಲು ಅನುಪಮ್ ಅಗರ್ವಾಲ್ ಸಲಹೆ..!
ಮಂಗಳೂರು: ದೇರೆಬೈಲ್ನ ಕೋಟೆಕಣಿಯಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸಿಸಿ ಕ್ಯಾಮರಾ ಪ್ರಮುಖ ಪಾತ್ರ ವಹಿಸಿದ್ದು, ಸಾರ್ವಜನಿಕರು ತಮ್ಮ ಮನೆಗಳ ಮುಖ್ಯ ರಸ್ತೆಗಳಿಗೆ ಹಾಗೂ ಮನೆಗಳ ಸುತ್ತಲೂ ಸಿಸಿ ಕ್ಯಾಮರಾ ಅಳವಡಿಕೆಗೆ...
ಬಂಟ್ವಾಳ: ಟೆಲಿಗ್ರಾಂ ಮೂಲಕ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಬಂಟ್ವಾಳ: ವ್ಯಕ್ತಿಯೋರ್ವ ಟೆಲಿಗ್ರಾಂ ಮೂಲಕ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮಹಿಳೆಯೋರ್ವರಿಗೆ 15 ಡಿಸೆಂಬರ್ 2023 ರಲ್ಲಿ ಟೆಲಿಗ್ರಾಂ...
ಅನಿಲ ಕಟ್ಟೆ: SLV BOOKS INDIA PRIVATE LIMITED ಸಹಕಾರದಲ್ಲಿ ಲಯನ್ಸ್ ಕ್ಲಬ್ ವಿಟ್ಲ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಎಸ್ಎಲ್ ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇವರ ಸಹಕಾರದಲ್ಲಿ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಅನಿಲ ಕಟ್ಟೆ ಶಾಲಾ ಒಂದರಿಂದ...
















