Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಡಂಬು: SLV BOOKS INDIA PRIVATE LIMITED ಸಹಕಾರದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ...

ಕಡಂಬು: ಎಸ್ಎಲ್ ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಕಾರದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಕಡಂಬು ದ.ಕ.ಹಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು. ಲಯನ್ಸ್ ಕ್ಲಬ್ ವಿಟ್ಲ ಸಿಟಿ...

ಬೆದರಿಕೆ ಹಾಗೂ ಸುಲಿಗೆ ಪ್ರಕರಣ ; ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಅರೆಸ್ಟ್..!

ಬೆಂಗಳೂರು: ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಬಂಧನವಾಗಿದೆ. ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಹಿನ್ನಲೆಯಲ್ಲಿ...

ಬೈಂದೂರು: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

ಬೈಂದೂರು: ವ್ಯಕ್ತಿಯೋರ್ವರು ತೆಂಗಿನಕಾಯಿ ಹೆಕ್ಕಲು ಹೋದ ವೇಳೇ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೈಂದೂರುನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಡಾಕೆರೆ ನಿವಾಸಿ ಮಂಜುನಾಥ (85) ಎಂದು ಗುರುತಿಸಲಾಗಿದೆ. ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋದ...

ವಿಟ್ಲ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!

ವಿಟ್ಲ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಮೂಡಂಬೈಲು ಬೊಳಂತಿಮೊಗೇರು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ ರಾದೀಪ್‌ ಪೂಜಾರಿ (38) ಎಂದು ಗುರುತಿಸಲಾಗಿದೆ. ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್‌ ಪೂಜಾರಿ...

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ..!

ಮೈಸೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ...

ರಾಮನಗರ ಜಿಲ್ಲೆ ಮರುನಾಮಕರಣ ವಿಚಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ – ಸಿಎಂ..!

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ಸಂಬಂಧ ಜನಪ್ರತಿನಿಧಿಗಳ ನಿಯೋಗ ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಆಮೇಲೆ ನೋಡುತ್ತೇವೆ ಎಂದು ಮುಖ್ಯಮಂತ್ರಿ...

ಕುಂದಾಪುರ: ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಡಾ.ಸತೀಶ್ ಹೃದಯಾಘಾತದಿಂದ ನಿಧನ..!

ಕೋಟ: ಶ್ರೀ ಮಾತಾ ಆಸ್ಪತ್ರೆಯ ಮಾಲಕ ಡಾ.ಸತೀಶ್ ಪೂಜಾರಿ (54) ಹೃದಯಾಘಾತದಿಂದ ಕೋಟತಟ್ಟು ಮಣೂರಿನ ಸ್ವಗೃಹದಲ್ಲಿ ನಿಧನರಾದರು. ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯಲ್ಲಿ ಮಾಲೀಕರಾಗಿದ್ದ ಇವರು ಕಲಾವಿದರೂ ಆಗಿದ್ದರು. ಜನಪ್ರಿಯ ವೈದ್ಯರಾಗಿದ್ದ ಡಾ ಸತೀಶ್...

ಡ್ರಾಪ್ ಕೇಳಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಐವರ ಬಂಧನ..!

ಮಡಿಕೇರಿ: ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ಡ್ರಾಪ್...

ಅನೇಕ ರೋಗಗಳಿಗೆ ರಾಮಬಾಣ ತೆಂಗಿನಕಾಯಿ ಹಾಲು..!

ತೆಂಗಿನ ಕಾಯಿಯ ನೀರು ಅಲ್ಲ, ಅದರ ಹಾಲನ್ನು ಸೇವನೆ ಮಾಡುವುದರಿಂದಲೂ ಅನೇಕ ಪ್ರಯೋಜನಗಳಿವೆ. ತೂಕ ಇಳಿಕೆ ಮಾಡುವುದರಿಂದ ಹಿಡಿದು, ಇಮ್ಯೂನಿಟಿ ಬೂಸ್ಟ್ ಮಾಡುವ ವರೆಗೆ ತೆಂಗಿನ ಹಾಲು ಬಳಕೆ ಮಾಡುವುದರಿಂದ ಸಾಲು ಸಾಲು...

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ; ಸಾಮಾಜಿಕ ಜಾಲತಾಣಗಳಲ್ಲಿ...

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ...
error: Content is protected !!