Tag: vittla
ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್..!
ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಮ್ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ.
ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ನ ಇಂಜಿನ್ನಲ್ಲಿ...
ಬಂಟ್ವಾಳ: ಟೆಲಿಗ್ರಾಂ ಆಪ್ ಮೂಲಕ ಲಕ್ಷಾಂತರ ರೂ. ವರ್ಗಾಯಿಸಿ ವಂಚನೆ; ಪ್ರಕರಣ ದಾಖಲು..!
ಬಂಟ್ವಾಳ: ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಆಪ್ ಮೂಲಕ ಸಂಪರ್ಕಿಸಿ ಹಂತಹಂತವಾಗಿ ಬೇರೆ ಬೇರೆ ಕಾರಣಗಳನ್ನು ನೀಡಿ, ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿ ವಂಚನೆ ಮಾಡಿದ ಘಟನೆ ಬಂಟ್ವಾಳ ನಗರ...
ಸುಳ್ಯ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ..!
ಸುಳ್ಯ: ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಕುಸುಮಾ (45) ಎಂದು ಗುರುತಿಸಲಾಗಿದೆ.
ಸಾಂಸಾರಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್...
ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಹೃದಯಸ್ತಂಭನದಿಂದ ನಿಧನ..!
ಕೋಲ್ಕತ್ತಾ: ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.
ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನರಾಗಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು...
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಹರ್ಯಾಣ ಮಹನುವಾಡ್ ಜಿಲ್ಲೆಯ ನಂಗಲ್ ಮವರಿಪುರ್ ನಿವಾಸಿ, ಮಹಮ್ಮದ್...
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ.
ಘಟನೆಯ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು...
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಉಡುಪಿ: ವೈಯುಕ್ತಿಕ ಕಾರಣಗಳಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಮಡ ಘಟನೆ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ...
ಮಣಿಪಾಲ: ವಾಟ್ಸಾಪ್ನಲ್ಲಿ ಲಿಂಕ್ ಕಳುಹಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!
ಮಣಿಪಾಲ: ವಾಟ್ಸಾಪ್ ಲಿಂಕ್ ಕಳುಹಿಸಿ ಖಾತೆಯಿಂದ ಲಕ್ಷಾಂತರ ರೂ. ಹಣ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರುಣ್(33) ಎಂಬವರ ವಾಟ್ಸಾಪ್ಗೆ ಜು.7ರಂದು ಲಿಂಕ್ ಒಂದು ಬಂದಿದ್ದು, ಅದನ್ನು ಅವರು ಓಪನ್...
ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು,ಒಟ್ಟು 10 ಯೋಧರು ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರು ಮೊದಲು ಸಾವಿಗೀಡಾದರು. ತೀವ್ರ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದ್ದು, ಈ ಮಧ್ಯೆ ಅವಧಿಗೂ ಮುನ್ನ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮುಂದಿನ 45 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಲು...
















