Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಧಾರಾಕಾರ ಮಳೆ; ತಗ್ಗು ಪ್ರದೇಶಗಳು ಜಲಾವೃತ..!

ಉಡುಪಿ: ಉಡುಪಿಯಲ್ಲಿ ಪ್ರಸ್ತುತ ಭಾರೀ ಮಳೆಯಾಗುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಭಾರೀ ಅವಾಂತರಕ್ಕೆ ಕಾರಣವಾಗಿದೆ. ಗುಂಡಿಬೈಲು ವಿಶೇಷವಾಗಿ ಮಳೆಯಿಂದಾಗಿ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಳೆ ನೀರು ರಸ್ತೆಗಳ ಮೇಲೆ ಹರಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ದೊಡ್ಡಣಗುಡ್ಡೆ, ಕಲ್ಸಂಕ,...

ಹರಿಯಾಣದಲ್ಲಿ ಬಸ್ ಪಲ್ಟಿ; 40ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ..!

ಹರಿಯಾಣ: ಸಾರಿಗೆ ಸಂಸ್ಥೆಯ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ರಾಜ್ಯ ರಸ್ತೆಯಲ್ಲಿ ನಡೆದಿದೆ. ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ...

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ಕೇರಳದಲ್ಲಿ ನಿಧನ..!

ಮಂಗಳೂರು: ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾ ಖಾಝೀಯ ಬಹುಃ ಸೈಯ್‌ಉದ್‌ ಫಝಲ್‌ ಕೋಯಮ್ಮ ತಂಙಳ್‌ ( ಕೂರ ತಂಙಳ್‌) ರವರು ಕೇರಳದಲ್ಲಿ ಸೋಮವಾರ( ಜು. 08 )ನಿಧನರಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ...

ಕಂಬಳಬೆಟ್ಟು: ಶ್ರೀ ವೈದ್ಯನಾಥ ಮಲರಾಯ ಮತ್ತು ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವದ ಪೂರ್ವತಯಾರಿಯ...

ಕಂಬಳಬೆಟ್ಟು: ಇಡ್ಕಿದು, ಕುಳ, ವಿಟ್ಲಮೂಡ್ನರು ಮೂರು ಗ್ರಾಮಗಳ ಸಂಗಮ ಕ್ಷೇತ್ರ ಶ್ರೀ ವೈದ್ಯನಾಥ ಮಲರಾಯ ಮತ್ತು ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ದಿನಾಂಕ: 21-12-2024 ರಿಂದ 25-12-2024 ರ ವರೆಗೆ ಜರಗಲಿರುವುದು....

ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು,...

ಕಡಬ: ಕುಮಾರಧಾರ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ..!

ಕಡಬ: ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಬೊಬ್ಬೆ ಹಾಕಿದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ತಂಡ ಸ್ಥಳೀಯರ ನೆರೆವಿನೊಂದಿಗೆ ರಕ್ಷಿಸಿದ ಘಟನೆ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ತನ್ನನ್ನು ತಾನು ಮಾರತ್ ಹಳ್ಳಿಯ...

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ಸೋಂಕು; ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್..!

ಮಂಗಳೂರು: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌) ಕೇರಳದಲ್ಲಿ ನಾಲ್ಕರು ಬಲಿಯಾಗಿದ್ದು, ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ ಕಟ್ಟೆಚ್ಚರವಹಿಸುವಂತೆ...

ದಿ|ಎಲ್‌.ಎನ್ ಕೂಡೂರ್‌ರವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

ಇತ್ತೀಚೆಗೆ ನಿಧನರಾದ ವಿಟ್ಲಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ಯಾ ಸಂಸ್ಥೆಗಳ ಸಂಚಾಲಕರುದಿ|ಎಲ್‌.ಎನ್ ಕೂಡೂರ್‌ರವರ ನಿವಾಸಕ್ಕೆ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಶ್ರದ್ಧಾಂಜಲಿ...

ಕಣಿವೆಗೆ ಉರುಳಿದ ಬಸ್ ; ಇಬ್ಬರು ಮಕ್ಕಳು ಸಾವು..!

ಗಾಂಧಿನಗರ: ಸುಮಾರು 70 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಣಿವೆಗೆ ಉರುಳಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ಗುಜರಾತ್‌ನ ಸಪುತಾರಾದಲ್ಲಿ ನಡೆದಿದೆ. ಐಷಾರಾಮಿ ಬಸ್‌ನಲ್ಲಿ ಸುಮಾರು 70 ಮಂದಿ ಪ್ರಯಾಣಿಕರಿದ್ದರು...

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ; 16 ಜಾನುವಾರುಗಳ ರಕ್ಷಣೆ..!

ಸುರತ್ಕಲ್: ಮನೆಯೋಂದರಲ್ಲಿ ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿದ್ದ ವೇಳೆ ಪೊಲೀಸ್‌ ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಬಳಿ ನಡೆದಿದೆ. ಸ್ಥಳದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು, ಗೋಮಾಂಸ...
error: Content is protected !!