Tag: vittla
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಆರೋಪಿ ಅರೆಸ್ಟ್..!
ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ವಿಶ್ವನಾಥ ಅಲಿಯಾಸ್ ವೇಣು(32) ಎಂದು ಗುರುತಿಸಲಾಗಿದೆ.
ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ...
ಭಾರೀ ಮಳೆ ಹಿನ್ನೆಲೆ ಅಮರನಾಥ ಯಾತ್ರೆ ಸ್ಥಗಿತ
ಭಾರೀ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಗುಹಾ ದೇಗುಲದ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಬಲ್ತಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅವರು...
ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ ಕೋಣನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು....
ಬೆದರಿಕೆ ಹಾಗೂ ಸುಲಿಗೆ ಪ್ರಕರಣ; ನಿರೂಪಕಿ ದಿವ್ಯಾ ವಸಂತಗಾಗಿ ಪೊಲೀಸರ ಹುಡುಕಾಟ..!
ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, 'ಗಿಚ್ಚಿ ಗಿಲಿಗಿಲಿ' ಶೋ ಸ್ಪರ್ಧಿ ದಿವ್ಯಾ ವಸಂತ ಹೆಸರು ಕೇಳಿಬಂದಿದೆ. ವಾಮಮಾರ್ಗದಲ್ಲಿ ಹಣ ಗಳಿಸಲು ಹೋಗಿ ದಿವ್ಯಾ ಸಂಕಷ್ಟಕ್ಕೆ ಸಿಲುಕಿದ್ದಾಳೆ....
ಕರಾವಳಿಯಾದ್ಯಂತ ’ಧರ್ಮದೈವ’ದ ಅಬ್ಬರ.. ! ತೆರೆಗೆ ಬಂದ ಮೊದಲ ದಿನವೇ ಹೌಸ್ಫುಲ್ ಶೋ ಮೂಲಕ...
ಮಂಗಳೂರು, ಜು. 5: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ಅವರ ನಿರ್ಮಾಣದಲ್ಲಿ ತಯಾರಾದ 'ಧರ್ಮದೈವ ತುಳು ಸಿನೆಮಾ ಕರಾವಳಿಯಾದ್ಯಂತ ಶುಕ್ರವಾರ ತೆರೆಕಂಡಿತು.
ಮಂಗಳೂರಿನ ರೂಪವಾಣಿ,...
ಬೆಳ್ತಂಗಡಿ: ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿ ವಂಚನೆ..!
ಬೆಳ್ತಂಗಡಿ: ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಒಂದು ಲಕ್ಷ ರೂ ಹಣವನ್ನು ಅಪರಿಚಿತ ವ್ಯಕ್ತಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ಕೊಕ್ಕಡ ಗ್ರಾಮ ಬೆಳ್ತಂಗಡಿ ಎಂಬಲ್ಲಿ ನಡೆದಿದೆ.
ಕೊಕ್ಕಡ ಗ್ರಾಮ ಬೆಳ್ತಂಗಡಿ ಶ್ರೀನಾಥ ಬಿ ಎಂಬವರ...
ಮಂಗಳೂರು: ಗೌರವ ಡಾಕ್ಟರೇಟ್ನ್ನು ನಿರಾಕರಿಸಿದ ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ
ಮಂಗಳೂರು: ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ವಿವಿ ನೀಡಲು ಉದ್ದೇಶಿಸಿದ್ದ ಗೌರವ ಡಾಕ್ಟರೇಟ್ನ್ನು ಸ್ವೀಕರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ಹಾಗೂ ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ರಂಗಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಕಾರು ಜಖಂ
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಕಾರು ಜಖಂಗೊಂಡಿರುವ ಘಟನೆ ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಈ ಘಟನೆ ಸಂಭವಿಸಿದ್ದು,...
ಬಂಟ್ವಾಳ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಶವವಾಗಿ ಪತ್ತೆ..!
ಪುಂಜಾಲಕಟ್ಟೆ: ನಾಪತ್ತೆಯಾಗಿದ್ದ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ಗುರುವಾರ ಬೆಳಗಿನ ಜಾವ ಮನೆಯಿಂದ ಬಾಡಿಗೆ ನೆಪದಲ್ಲಿ ತೆರಳಿದ್ದ ಶ್ರೀ ನಾಗಬ್ರಹ್ಮ ದೈವಸ್ಥಾನ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ...
















