Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಸುಳ್ಯ: ವಿಷ ಸೇವಿಸಿ ಕೃಷಿಕ ಆತ್ಮಹತ್ಯೆಗೆ ಶರಣು..!

ಸುಳ್ಯ: ಅಡಿಕೆ ಕೃಷಿಗೆ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ಸುಳ್ಯದ ಮಡಪ್ಪಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕ ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆ ಸೀತಾರಾಮ ಗೌಡರು (55)...

ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ನೇಮಕ..!

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ನೇಮಕಗೊಂಡಿದ್ದಾರೆ. ಗಂಗಾಧರ್ ಅವರು ನಿಮ್ಹಾನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ಪದ್ಮಶ್ರೀ ಪುರಸ್ಕೃತರೂ ಆಗಿದ್ದಾರೆ. ಇದೀಗ ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಿಂದ...

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ; ಅರಣ್ಯ ಇಲಾಖೆ ಆದೇಶ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ...

ಮಾದಕ ವಸ್ತು ನೀಡಿ ಮಹಿಳೆ ಮೇಲೆ ಅತ್ಯಾಚಾರ ; ಆರೋಪಿಗಳ ಬಂಧನ..!

ಹೈದರಾಬಾದ್: ಮಾದಕ ವಸ್ತು ನೀಡಿ ಹಲವು ಗಂಟೆಗಳ ಕಾಲ ಕಾರಿನಲ್ಲೇ 26 ವರ್ಷ ವಯಸ್ಸಿನ ಸಹೋದ್ಯೋಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಅಮಾನುಷವಾಗಿ ಥಳಿಸಿದ ಆರೋಪದಲ್ಲಿ ಪ್ರಖ್ಯಾತ ರಿಯಲ್ ಎಸ್ಟೇಟ್ ಕಂಪನಿಯ...

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ...

ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ; ಐವರ ಮೃತದೇಹ ಪತ್ತೆ..!

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ...

ಹೆಬ್ರಿ: ಕಾಲು ಜಾರಿ ಮರದಿಂದ ಬಿದ್ದು ವ್ಯಕ್ತಿ ಸಾವು..!

ಹೆಬ್ರಿ: ವ್ಯಕ್ತಿಯೋರ್ವರು ಸೊಪ್ಪು ಕಡಿಯುತ್ತಿದ್ದ ವೇಳೆ ಅಕಸ್ಮಿಕವಾಗಿ ಕಾಲು ಜಾರಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೈರಂಪಳ್ಳಿ ಗ್ರಾಮದ ಗೋಪಾಲ(32) ಎಂದು ಗುರುತಿಸಲಾಗಿದೆ. ಇವರು...

ದೆಹಲಿ ಕರ್ನಾಟಕ ಭವನದ ನೌಕರ ಆತ್ಮಹತ್ಯೆ

ದೆಹಲಿಯ ಕರ್ನಾಟಕ ಭವನದಲ್ಲಿ ನೌಕರರಾಗಿದ್ದ ವಿಜಯನಗೆ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ‌. ಅಯ್ಯನಹಳ್ಳಿ...

ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ...

ಭಾರತದ ಸಾಮಾಜಿಕ ಜಾಲತಾಣ ಸ್ಟಾರ್ಟ್ ಅಪ್ ಕೂ ಸ್ಥಗಿತ..!

ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್‌ನಲ್ಲಿ ಬುಧವಾರ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಡೈಲಿಹಂಟ್ ಸೇರಿದಂತೆ...
error: Content is protected !!