Thursday, October 29, 2026
spot_imgspot_img
spot_imgspot_img
Home Tags Vittla

Tag: vittla

ರಾಮ ಮಂದಿರದ ಬಳಿಕ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ. ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು...

ಕೆಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ನಡುವೆ ಸರಣಿ ಅಪಘಾತ – ಚಾಲಕ ಗಂಭೀರ, 13...

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬಸ್ಸಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಆರ್...

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

ಹಾವೇರಿ: ನೌಕಾಪಡೆಯ ಯೋಧ ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಯಶೋಧರ ವಡ್ಡರ್(29) ಭಾರತೀಯ ನೌಕಾಪಡೆಯ ಯೋಧ. ಕರ್ತವ್ಯದ ವೇಳೆ ಕೇರಳದ...

ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ಮಂಗಳೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ಮಂಗಳೂರು ಇದರ ನೂತನ ಪದಾಧಿಕಾರಿಗಳಾಗಿ ಹೇಮಾ ರಾವ್ ಅಧ್ಯಕ್ಷರಾಗಿ ನ್ಯಾನ್ಸಿ ಮಸ್ಕೆರೆನಿಯಸ್ ಕಾರ್ಯದರ್ಶಿಯಾಗಿ ಸೀಮಾ ವಿಜಯ ವಿಷ್ಣುಮಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದು ಇವರ ಪದಗ್ರಹಣ ಸಮಾರಂಭವು ದಿನಾಂಕ 4...

ಕಡಬ:ಪರವಾನಿಗೆ ಇಲ್ಲದೆ ಮರಳು ದಾಸ್ತಾನು- ಪ್ರಕರಣ ದಾಖಲು

ದೇವಸ್ಥಾನ ಆವರಣದಲ್ಲಿ ₹10 ಸಾವಿರ ಮೌಲ್ಯದ ಮರಳು ವಶ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಕುಂಬ್ಲಾಡಿಯಲ್ಲಿರುವ ಶ್ರೀ ಕುಕ್ಕೆನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಜೂನ್ 27ರಂದು ಅಕ್ರಮವಾಗಿ ಮರಳು ಸಂಗ್ರಹಿಸಿರುವ...

ಹಾಸನ:ಟೀ ಕುಡಿಯುವಾಗಲೇ ಕುಸಿದುಬಿದ್ದು ಟ್ರಕ್‌ ಚಾಲಕ ದುರ್ಮರಣ

ಹಾಸನ: ಟೀ ಕುಡಿಯುವಾಗಲೇ ಟ್ರಕ್‌ ಚಾಲಕನೊಬ್ಬ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಕಲೇಶಪುರದ ಬಾಳುಪೇಟೆಯಲ್ಲಿ ನಡೆದಿದೆ. ಉತ್ತರಪ್ರದೇಶದ ಬರೇಲಿ ಮೂಲದ ಅಮರ್ ಸಿಂಗ್ ಪೈ (50) ಸಾವನ್ನಪ್ಪಿದ ಟ್ರಕ್‌ ಚಾಲಕ. ಟ್ರಕ್‌ ಮಂಗಳೂರು ಕಡೆಗೆ...

ಉಡುಪಿ : ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 5 ಅಪ್ರಾಪ್ತ ಬಾಲಕರ ರಕ್ಷಣೆ!

ಉಡುಪಿ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ಐವರು ಅಪ್ರಾಪ್ತ ಬಾಲಕರನ್ನು ಟಿಟಿಇ ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರಕ್ಷಿಸಲಾಗಿದೆ. ಟಿಟಿಇ...

ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ – ಮೂವರ ಬಂಧನ, ಪ್ರಮುಖ ಆರೋಪಿಗಳಿಗಾಗಿ ಶೋಧ

ಚಿಕ್ಕಬಳ್ಳಾಪುರ: ಯುವತಿಯೊಬ್ಬಳ ಮನೆಗೆ ನುಗ್ಗಿ ಆಕೆಗೆ ಚಾಕು ಇರಿದಿದ್ದ ಮೂವರು ದುಷ್ಕರ್ಮಿಗಳನ್ನು ಚಿಂತಾಮಣಿ ನಗರ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಾದ ಕಾರ್ತಿಕ್ ಹಾಗೂ ವಿನೋದ್ ತಲೆಮರೆಸಿಕೊಂಡಿದ್ದು,...

‘ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ’- ಸಮಗ್ರ ತನಿಖೆಗೆ ಪ್ರಹ್ಲಾದ್ ಜೋಶಿ ಆಗ್ರಹ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ...

ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಎಲ್‌ಪಿಜಿ ಟ್ಯಾಂಕರ್ : ಐವರು ದುರ್ಮರಣ

ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ....
error: Content is protected !!