Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಅವಾಚ್ಯ ಶಬ್ದದಿಂದ ಬೈದು ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು..!

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಮನೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಚನ್ನಗೌಡ (71) ಎಂದು ಗುರುತಿಸಲಾಗಿದೆ. ತೋಟತ್ತಾಡಿ ಗ್ರಾಮ ಬೆಳ್ತಂಗಡಿ ಚನ್ನಗೌಡ...

ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ..!

ಹಾಸನ: ಬಾಲಕಿಯೋರ್ವಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ಅಕ್ಷತಾ (13) ಎಂದು ಗುರುತಿಸಲಾಗಿದೆ. ಅಕ್ಷತಾ ಮೂಲತಃ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರು. ಕೂಲಿ ಕೆಲಸ ಮಾಡುತ್ತಿದ್ದ...

ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್‌ ಜಾರಿ..!

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ತೀರ್ಪು ನೀಡಿದೆ. 2007-2012ರ ಅವಧಿಯಲ್ಲಿ ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ಲೋನ್...

ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; 8ಕ್ಕೂ ಅಧಿಕ ಅಂಗಡಿಗಳಿಗೆ ಹಾನಿ..!

ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗದ ಘಟನೆ ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ನಡೆದಿದೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ ದೇವಸ್ಥಾನದ...

ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು..!

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು ಆಗಿದೆ. ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ...

ವಿಟ್ಲ ಮೋತಿ ಸಿಟಿ ಕಟ್ಟಡದಲ್ಲಿ ಮೆಹಂದಿ ತರಗತಿ ಉದ್ಘಾಟನಾ ಕಾರ್ಯಕ್ರಮ

ಮೆಹಂದಿ ಕಲಿಯುವುದರಿಂದ ಕುಟುಂಬಕ್ಕೆ ಆರ್ಥಿಕ ನೆರವಾಗಬಹುದು: ಡಾ. ಕೌಲತ್ ಬಿ.ಎಂ. ವಿಟ್ಲ ಸ್ಕೂಲ್ ರೋಡಿನ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ...

ಎಸ್‌ಪಿ ಕಚೇರಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆಗೈದ ಕಾನ್‌ಸ್ಟೇಬಲ್ ; ಆರೋಪಿ ಪರಾರಿ..!

ಹಾಸನ: ಪೊಲೀಸ್ ಕಾನ್‌ಸ್ಟೇಬಲ್‌ವೋರ್ವರು ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದು ಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಚಾಕುವಿನಿಂದ ಇರಿದ ಆರೋಪಿ ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್...

ವಿಟ್ಲ : ಲಿಫ್ಟ್‌ನಲ್ಲಿ ಸಿಲುಕಿದ ವಿದ್ಯಾರ್ಥಿಗಳು: ರಾಡ್‌ನಿಂದ ಮೀಟಿ ಲಿಫ್ಟ್‌ ಡೋರ್‌ ತೆರೆದು ಸ್ಥಳೀಯರಿಂದ...

ಸ್ವಿಫ್ಟ್ ಸ್ಪೇಸ್ ಎಲಿವೇಟರ್‍ಸ್‌ ಸಂಸ್ಥೆಯ ತಾಂತ್ರಿಕ ದೋಷದಿಂದ ಮತ್ತೊಂದು ಅವಘಡ ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್‍ಸ್‌ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್‌ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ...

ವಿಟ್ಲ: ಭಾರತೀಯ ಜನತಾ ಪಾರ್ಟಿ ಮಹಾ ಶಕ್ತಿ ಕೇಂದ್ರ ವತಿಯಿಂದ ದಿ| ಎಲ್‌.ಎನ್‌ ಕುಡೂರುರವರಿಗೆ...

ವಿಟ್ಲ: ಹೃದಯಾಘಾತದಿಂದ ನಿಧನರಾದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋಧಾರ ಸಮಿತಿಯ ಅಧ್ಯಕ್ಷರು ಶಾಲಾ ಸಂಚಾಲಕರಾದ ದಿ| ಎಲ್‌.ಎನ್‌ ಕುಡೂರುರವರಿಗೆ ಭಾರತೀಯ ಜನತಾ ಪಾರ್ಟಿ ವಿಟ್ಲ ,ಮಹಾ ಶಕ್ತಿ ಕೇಂದ್ರ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಹಾ...

ಎಸ್ ಸಿ ಐ ರಾಜ್ಯಮಟ್ಟದ ಕಾರ್ಯಗಾರದಲ್ಲಿ ಪುತ್ತೂರು ಘಟಕಕ್ಕೆ ಗೌರವ ಸತ್ಕಾರ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ ದೀಕ್ಷಾ ಪಿಎಸ್‌ಟಿ ತರಬೇತಿ ಕಾರ್ಯಗಾರ ನಗರದ ಮಲ್ಲಿಕಟ್ಟೆ ಲಯನ್ ಸೇವಾ ಭವನದಲ್ಲಿ ನಡೆಯಿತು. ಯಶಸ್ವಿ ರಾಷ್ಟ್ರೀಯ ಅಧ್ಯಕ್ಷ ಚಿತ್ರ ಕುಮಾರ್...
error: Content is protected !!