Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಆನ್‌ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ವ್ಯಕ್ತಿಯೋರ್ವರಿಗೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿನ್ನಿಮುಲ್ಕಿಯ ಎಫ್.ಇ.ಎ. ರೋಡ್ರಿಗಸ್(69) ಎಂಬವರಿಗೆ ಅಪರಿಚಿತರು ಸಂದೇಶ...

ಕಾರ್ಕಳ: ಬೈಕ್‌ ಪಲ್ಟಿಯಾಗಿ ನವ ವಿವಾಹಿತೆ ಸಾವು..!

ಕಾರ್ಕಳ: ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವನ್ನಪ್ಪಿದ ಘಟನೆ ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ನಡೆದಿದೆ. ಮೃತಪಟ್ಟ ಯುವತಿ ಈದು ಗ್ರಾಮದ ಕರೆಂಬಾಲುವಿನ...

ಮಂಗಳೂರು: ವಾಲ್ಮೀಕಿ ನಿಗಮದಲ್ಲಿ ಕಾಂಗ್ರೇಸ್ ಸರಕಾರ ಮಾಡಿದ ದ್ರೋಹ ಖಂಡಿಸಿ ಬೃಹತ್ ಪ್ರತಿಭಟನೆ..!

ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ಗೋಲ್ ಮಾಲ್ ಮತ್ತು ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂಗಳನ್ನು ತೆಲಂಗಾಣದ ಚುನಾವಣ ಖರ್ಚಿಗೆ ವರ್ಗಾಯಿಸಿದ ಶಂಕೆ ಹಾಗೂ ಎಸ್.ಸಿ ಎಸ್.ಟಿ ಸಮಾಜಕ್ಕೆ ಸಿದ್ಧರಾಮಯ್ಯ ನೇತೃತ್ವದ...

ಪುತ್ತೂರು ಕಂದಾಯ ನೋಡೆಲ್ ಅಧಿಕಾರಿಯಾಗಿ ಎಚ್‌.ಕೆ . ಕೃಷ್ಣಮೂರ್ತಿ ನೇಮಕ..!

ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್‌. ಕೆ. ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ...

ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ಅಪಾಯದಲ್ಲಿ ಸಿಲುಕಿದ ಮನೆಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಾಣಿ: ಇಲ್ಲಿನ ಹಳೀರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ತೆಗೆದು ತಡೆಗೋಡೆ ನಿರ್ಮಿಸದ ಕಾರಣದಿಂದ ಹೆದ್ದಾರಿ ಬದಿ ಎತ್ತರದಲ್ಲಿದ್ದ ಖತೀಜಮ್ಮ,ಮತ್ತು ದಿವಂಗತ ಡ್ರೈವರ್ ಉಮ್ಮರ್ ಎಂಬವರ ಮನೆಯು...

ಭೂ ಹಗರಣ ಪ್ರಕರಣ; ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು ಮಂಜೂರು..!

ದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ಸೊರೇನ್ ಅವರಿಗೆ...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ..!

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಬಿ.ಎಸ್.ವೈ ಅವರು ಪ್ರಕರಣದ ಮೊದಲ ಆರೋಪಿ, ಅವರ ಸಹಚರ...

ಕಾಸರಗೋಡು: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಕಾಸರಗೋಡು: ವ್ಯಕ್ತಿಯೋರ್ವ ಸ್ನೇಹಿತನಿಗೆ ಮೊಬೈಲ್ ಸಂದೇಶದ ಮೂಲಕ ಮಾಹಿತಿ ನೀಡಿ ಚಂದ್ರಗಿರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ರಾವೇಣೇಶ್ವರ ಮೊಕೋಡ್ ನಿವಾಸಿ ಅಜೇಶ್ ಪಾಲಕ್ಕಾಲ್(35)...

ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು..!

ಸುಳ್ಯ: ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಅರಂತೋಡು ಗ್ರಾಮದ ಬಾಜಿನಡ್ಕದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಾಜಿನಡ್ಕದ ಚನಿಯ(50) ಎಂದು ಗುರುತಿಸಲಾಗಿದೆ. ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ...

ಬೆಳ್ತಂಗಡಿ : ಬೈಕ್ ಗೆ ಯಮರೂಪಿ ಬಸ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..! ...

ಬೆಳ್ತಂಗಡಿ: ದುರ್ಗಾ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ನಡ ಗ್ರಾಮ ಸಹಾಯಕ ಜಯರಾಜ್(48) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಲಾಯಿಲದ ಪುತ್ರಬೈಲಿನಲ್ಲಿ ನಡೆದಿದೆ. ದುರ್ಗಾ ಬಸ್ ಲಾಯಿಲ ಗ್ರಾಮದ ಪುತ್ರಬೈಲು...
error: Content is protected !!