Tag: vittla
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಚಾವಣಿ ಕುಸಿತ; ಓರ್ವ ಸಾವು, 6 ಮಂದಿಗೆ...
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಚಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಟ್ಯಾಕ್ಸಿ ಹಾಗೂ ಕಾರುಗಳು ಜಖಂಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದ್ದು, ಈ ಘಟನೆಯಲ್ಲಿಓರ್ವ ಸಾವನ್ನಪ್ಪಿದ್ದು, ಆರು ಮಂದಿ...
ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು..!
ಕಲಬುರಗಿ : ಮನೆಯಿಂದ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ರಾವೂರ ಸುಣ್ಣದ ಕಲ್ಲಿನ ಗಣಿಯೊಂದರ ನೀರಿನ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕರು ರಾವೂರ ಗ್ರಾಮದ...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ: ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ನಡೆದಿದೆ.
ಹತ್ಯೆಯಾದ ಯುವಕ ಮಹೇಶ್ ಕೊಲಾಟೆ (28) ಎಂದು...
ಕೋಟ: ಆನ್ಲೈನ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಕೋಟ: ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದೆನ್ನುವ ಆಮಿಷಕ್ಕೆ ಬಲಿ ಬಿದ್ದ ಮಹಿಳೆಯೊಬ್ಬರು 18.64 ಲಕ್ಷ ರೂ.ಗಳ ವಂಚನೆಗೊಳಗಾರಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ದೊಡ್ಡ ಮೊತ್ತದ...
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ; ತಪ್ಪಿದ ಅನಾಹುತ..!
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ರಿಟ್ಜ್ ಕಾರು ಬೆಂಕಿಗಾಹುತಿಯಾಗಿ ಅನಾಹುತವೊಂದು ತಪ್ಪಿದ ಘಟನೆ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ತಡರಾತ್ರಿ ನಡೆದಿದೆ.
ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ...
ಉಡುಪಿ: ಬಸ್ ಚಲಾಯಿಸುವಾಗಲೇ ಮೂರ್ಛೆಹೋದ ಚಾಲಕ : ಅದೃಷ್ಟವಶಾತ್ ಪ್ರಯಾಣಿಕರು ಪಾರು
ಉಡುಪಿ: ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಡೆದಿದೆ.
ಪರ್ಕಳದಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಬಸ್ ಕೆಳಪರ್ಕಳದ ಬಳಿ ಚಾಲಕನಿಗೆ ಹಠಾತ್ ಫಿಟ್ಸ್...
ಕಾಸರಗೋಡು: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ಕಾರು- ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ...
ಕಾಸರಗೋಡು: ಕಾಸರಗೋಡಿನಿಂದ ಕುಟ್ಟಿಕೋಳ್ ಪಳ್ಳಂಜಿ ಪಾಂಡಿ ಅರಣ್ಯ ಪ್ರದೇಶದ ಮುಳುಗು ಸೇತುವೆ ಭಾರೀ ಮಳೆಯಿಂದಾಗಿ ಮುಳುಗಡೆಯಾಗಿದ್ದು ಸೇತುವೆ ಮೇಲೆ ಸಂಚರಿಸುತ್ತಿದ್ದ ಕಾರೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ...
ಮುಂದುವರಿದ ಮಳೆ : ನಾಳೆ (ಜೂ 28) ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ –...
ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್...
ಮಾಣಿ : ಜೂನ್ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಸೂಕ್ತವಾದ ವೇದಿಕೆಯನ್ನು ಒದಗಿಸಲು ಮೂರು ದಿನಗಳ ಕಾಲ ನಡೆಯಲಿರುವ...
ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ...
ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಸಭಾಂಗಣದಲ್ಲಿ ನಡೆಯಿತು.
ವೇದಿಕೆಯಲ್ಲಿ ತಾಲೂಕಿನ ಪ್ರಗತಿ ಪರ ಕೃಷಿರು ಪ್ರಶಸ್ತಿ ಪುರಸ್ಕೃತ ಶ್ರೀ ಚಂದ್ರಶೇಖರ...
















