Tag: vittla
ಹೃದಯಾಘಾತದಿಂದ ಯುವತಿ ಸಾವು..!
ಕೊಡಗು: ಯುವತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವತಿ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಎಂದು ಗುರುತಿಸಲಾಗಿದೆ.
ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು....
ವಿಟ್ಲದಲ್ಲಿ ನುರಿತ ತರಬೇತುದಾರರಿಂದ ಕರಾಟೆ ತರಗತಿ ಪ್ರಾರಂಭ
ದಾಖಲಾತಿಗಾಗಿ ಸಂಪರ್ಕಿಸಿ: 9482519518, 6364333443
ವಿಟ್ಲ: ಕರಾಟೆ ತರಗತಿಗಳು ಆರಂಭಗೊಂಡಿದ್ದು, ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರು ಕರಾಟೆ ತರಬೇತಿ ನೀಡುತ್ತಿದ್ದು ಕರಾಟೆ ತರಗತಿಗೆ ದಾಖಲಾತಿ ಪ್ರಾರಂಭಗೊಂಡಿದೆ.
ಪಬ್ಲಿಕ್ ಕ್ಲಾಸ್ ಗಳು•ಆದಿತ್ಯವಾರ ಬೆಳಗ್ಗೆ 8:30...
ಉಡುಪಿ: ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ಗೆ ಡಿಕ್ಕಿ..!
ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದ ವೇಳೆ ಕಾರು ಚಾಲಕ ನಿಲ್ಲಿಸಿದ ಬಸ್ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿನಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ...
ಬಂಟ್ವಾಳ: ಮಹಿಳೆಯ ಮನೆಗೆ ನುಗ್ಗಿದ ಕಳ್ಳರು; ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!
ಬಂಟ್ವಾಳ: ಮಹಿಳೆಯೋರ್ವರ ಮನೆಯ ಟೇರೀಸ್ ಬಾಗಿಲನ್ನು ಮುರಿದು ಯಾರೋ ಕಳ್ಳರೂ ಮನೆ ಒಳಗೆ ಒಳಪ್ರವೇಶಿಸಿ, ರೂಮ್ನಲ್ಲಿದ್ದ ಗಾಡ್ರೇಜ್ ಬಾಗಿಲನ್ನು ಯಾವುದು ಆಯುಧದಿಂದ ಮೀಟಿ, ಅದರೊಳಗಿದ್ದ 3,20,000 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು...
ಬಂಟ್ವಾಳ: ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ..!
ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ.
ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ...
ಬೆಳ್ತಂಗಡಿ: ರಸ್ತೆ ಬದಿ ನಿಲ್ಲಿಸಿದ್ದ ಟಿಟಿ ವಾಹನ ಬೆಂಕಿಗಾಹುತಿ..!
ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿರುವ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಬುಧವಾರ ರಾತ್ರಿ ಸುಮಾರು 12...
ವೀರಕಂಭ: ಮಜಿ ಸ.ಹಿ.ಪ್ರಾ. ಶಾಲೆಯಲ್ಲಿ 2024 25 ನೇ ಸಾಲಿನ ಶಿಕ್ಷಕ ರಕ್ಷಕ ಸಭೆ
ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ ಮುಖ್ಯ ಅವಕಾಶವನ್ನು ಕಲ್ಪಿಸುತ್ತದೆ - ಸಂತೋಷ್ ಕುಮಾರ್ ಶೆಟ್ಟಿ
ವೀರಕಂಭ: ಬಂಟ್ವಾಳ ತಾಲೂಕಿನ ಸ.ಹಿ.ಪ್ರಾ. ಶಾಲೆ ಮಜಿ ಇಲ್ಲಿ 2024 25 ನೇ...
ಕೊಬ್ರಿಮಠ ಸೀತಾರಾಮ ಬನ್ನಿಂತಾಯರಿಗೆ ರಾಜ್ಯಪಾಲರಿಂದ ಪುರಸ್ಕಾರ
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕರಾದ ಕೊಬ್ರಿಮಠ ಶ್ರೀಕಾಂತ್ ಬನ್ನಿಂತಾಯರ ಪುತ್ರರಾದ ಸೀತಾರಾಮ ಬನ್ನಿಂತಾಯರನ್ನು ಇತ್ತೀಚೆಗೆ ದೆಹಲಿಯ ಕೇಂದ್ರೀಯ ಸಂಸ್ಕೃತ ಮಹಾವಿದ್ಯಾಲಯವು ನಡೆಸಿದ "ಶ್ಲೋಕ ಅಂತ್ಯಾಕ್ಷರಿ" ಸ್ಪರ್ಧೆಯಲ್ಲಿ ನಮ್ಮ ಕರ್ನಾಟಕ ರಾಜ್ಯದಿಂದ ಭಾಗವಹಿಸಿ...
ಕನ್ಯಾನ ಶಿವಶಕ್ತಿ ಬಾರ್ ಬಳಿ ಅಕ್ರಮ ಗೋ ಸಾಗಾಟದ ವಾಹನ ಜಪ್ತಿ..!
ಕನ್ಯಾನ: ಹೋರಿಯೊಂದನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವಧೆಮಾಡಿ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ, ಕೇರಳ ಕಡೆಗೆ ಸಾಗಾಟ ಮಾಡುತ್ತಿದ್ದ ಘಟನೆ ಕನ್ಯಾನ ಶಿವಶಕ್ತಿ ಬಾರ್ ಬಳಿ ನಡೆದಿದೆ.
ಚಾಲಕ ಮೊಹಮ್ಮದ್ ಎಂಬಾತನು ಪುರುಷೋತ್ತಮ್ಮ...
ಮಂಗಳೂರು: ವಿದ್ಯುತ್ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು..!
ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ರೊಸಾರಿಯೋ ಬಳಿ ನಡೆದಿದೆ.
ಮೃತಪಟ್ಟ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ.
ಒಬ್ಬರು...
















