Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಭಾರೀ ಮಳೆಗೆ ಧರೆ ಕುಸಿತ :ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ...

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಘಟನೆ ನಡೆದಿದೆ. ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ...

ಮೊದಲ ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ..!

ಬೆಂಗಳೂರು: ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ...

ಬಿಗ್​ಬಾಸ್ ಖ್ಯಾತಿಯ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು..!

ಬೆಂಗಳೂರು: ಬಿಗ್‌ಬಾಸ್ ಕಾರ್ಯಕ್ರಮದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿರುವ ವರ್ತೂರು ಸಂತೋಷ್ ಅವರು ಪ್ರಾಣಿ ಸಾಗಾಟ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ವರ್ತೂರು ಸಂತೋಷ್ ಅವರು ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ,...

ಬಂಟ್ವಾಳ: ಕಿಟಕಿ ಸರಳಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡ ಯುವಕನನ್ನು ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್...

ಕಲ್ಲಡ್ಕ: ಮುನೀರುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ಸ್ಥಾಪನಾ ದಿನಾಚರಣೆ

ಬಂಟ್ವಾಳ: ಕಲ್ಲಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದ ಮುನೀರುಲ್ ಇಸ್ಲಾಂ ಮದ್ರಸದ ವತಿಯಿಂದ ಬುಧವಾರ ಸಮಸ್ತ ಸ್ಥಾಪನಾ ದಿನ ಆಚರಿಸಲಾಯಿತು. ಮದರಸ ಮುಖ್ಯ ಶಿಕ್ಷಕ ಅಬ್ದುಲ್ ಲತೀಫ್ ದಾರಿಮಿ ಮಾತನಾಡಿ, ಪುಣ್ಯ ಪುರುಷರ ತ್ಯಾಗೋಜ್ವಲ...

ವಿಟ್ಲ: ಬೊಬ್ಬೆಕೇರಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೇ ಎಚ್ಚರ..! ರಸ್ತೆ ಮಧ್ಯದಲ್ಲಿ ಬಾಯ್ತೆರೆದು ನಿಂತಿದೆ...

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಬೊಬ್ಬೆಕೇರಿ ಯಮಹಾ ಶೋರೂಂ ಎದುರುಗಡೆ ರಸ್ತೆಯ ಮೇಲೆ ಚರಂಡಿ ನೀರು ಹರಿದು, ರಸ್ತೆಯ ಮಧ್ಯಭಾಗದಲ್ಲಿ ಮೃತ್ಯುಕೂಪವೊಂದು ಬಾಯ್ತೆರೆದು ನಿಂತಿದೆ. ಕಳೆದ ಎರಡು ದಿನಗಳಿಂದ ವಿಪರೀತ ಮಳೆ...

ಪವರ್ ಟಿ.ವಿ. ಪ್ರಸಾರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ..!

ಬೆಂಗಳೂರು ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತ ಗೊಳಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. "ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ...

ವಿಟ್ಲ: ಲಾರಿ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ..!

ವಿಟ್ಲ: ಚಾಲಕನಿಗೆ ಹೃದಯಾಘಾತ ಸಂಭವಿಸಿದ ಹಿನ್ನಲೆ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರು ಖಾಸಗಿ...

(ಜು. 1) ವಿಟ್ಲ ಪೇಟೆಯಲ್ಲಿ ಮೆಹಂದಿ ತರಗತಿ ಶುಭಾರಂಭ

ವಿಟ್ಲ: ವಿಟ್ಲ ಪೇಟೆಯಲ್ಲಿರುವ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚೆಗೆ ಶುಭಾರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಮತ್ತು ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ನಲ್ಲಿ ಜುಲೈ 1ರಂದು ಮೆಹಂದಿ ತರಗತಿ ಶುಭಾರಂಭಗೊಳ್ಳಲಿದೆ. ಸೆಂಟರ್ ಮಹಿಳಾ ಸ್ನೇಹಿ...

ಅಬಕಾರಿ ನೀತಿ ಹಗರಣ ಪ್ರಕರಣ; ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ..!

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಇಂದು ಬಂಧಿಸಿದೆ. ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಇಂದು ದೆಹಲಿಯ ರೋಸ್...
error: Content is protected !!