Tag: vittla
ಲೋಕಸಭಾ ಸ್ಪೀಕರ್ ಆಗಿ ಎನ್ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ
ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.
ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗುವ ಮೂಲಕ ಸತತ 2ನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಓಂ ಬಿರ್ಲಾ...
ವಿಟ್ಲಮುಡ್ನೂರು ಗ್ರಾ.ಪಂ ವತಿಯಿಂದ ಕಂಬಳಬೆಟ್ಟು ಶಾಲಾ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ
ವಿಟ್ಲ: ಕಂಬಳಬೆಟ್ಟು ದ .ಕ .ಜಿ .ಪಂ .ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು .
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಮಾಡತ್ತಾರ್...
ಉಡುಪಿ: ಆನ್ಲೈನ್ ಟಾಸ್ಕ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ಆನ್ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭ ಗಳಿಸುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲೀನಾ ಜೋಸೆಫ್(28) ಎಂಬವರಿಗೆ ಜೂ.17ರಂದು...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ; ಅಪಾಯದಿಂದ ಪಾರು..!
ಉಪ್ಪಿನಂಗಡಿ: ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಬೆಂಗಳೂರಿಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯ ಸ್ಟೇರಿಂಗ್...
ಇಂದು ಲೋಕಸಭೆಯ ನೂತನ ಸ್ಪೀಕರ್ ಸ್ಥಾನಕ್ಕೆ ಚುನಾವಣೆ..!
ನವದೆಹಲಿ: ನೂತನ ಸಂಸತ್ ಭವನದಲ್ಲಿ ಸೋಮವಾರದಿಂದ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಇದೀಗ ಇಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದ್ದು, ನೂತನ ಸ್ಪೀಕರ್ ಆಯ್ಕೆಯಾಗಲಿದ್ದಾರೆ.
ಲೋಕಸಭೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಸಂಸದ...
ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು..!
ಮಂಗಳೂರು: ಕಂಪೌಂಡ್ ಗೋಡೆ ಮನೆ ಮೇಲೆ ಉರುಳಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ಮೃತಪಟ್ಟವರನ್ನು ಮನೆಯೊಳಗೆ ವಾಸ್ತವ್ಯ...
ಕಾಸರಗೋಡು: ಹಿಟಾಚಿ ಮಗುಚಿ ಬಿದ್ದು ಯುವಕ ಮೃತ್ಯು..!
ಕಾಸರಗೋಡು: ಜೆಸಿಬಿ ಯಂತ್ರ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡು ಬಂದಡ್ಕ ದಲ್ಲಿ ನಡೆದಿದೆ.
ಮೃತಪಟ್ಟ ಯವಕ ಬಂದಡ್ಕದ ಪ್ರೀತಂ ಲಾಲ್ ಚಂದ್ (22) ಎಂದು ಗುರುತಿಸಲಾಗಿದೆ.
ಈತ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಮಿನಿ...
ಥಾಣೆ ಮತ್ತು ಪುಣೆಯಲ್ಲಿ ಮೊದಲ ಪ್ರೀಮಿಯರ್ ಶೋನಲ್ಲಿ ದಾಖಲೆ ಸೃಷ್ಟಿಸಿದ ’ಧರ್ಮದೈವ’ ತುಳು ಸಿನಿಮಾ
ಜುಲೈ 5 ರಂದು ಬಿಡುಗಡೆಗೆ ಸಿದ್ಧವಾಗಿದೆ ವಿಭಿನ್ನ ಕಥಾಹಂದರದ ಧರ್ಮದೈವ
ವಿಭಿನ್ನ ಕಥಾ ಹಂದರವನ್ನೊಳಗೊಂಡ ಧರ್ಮದೈವ ತುಳು ಚಿತ್ರ ಪೂಣೆ ಹಾಗೂ ಮುಂಬೈನಲ್ಲಿ ಮೊದಲ ಪ್ರೀಮಿಯರ್ ಶೋನಲ್ಲಿ ಸಿನಿ ಪ್ರಯರ ಮನಸ್ಸು ಗೆದ್ದುಕೊಂಡಿದೆ.
ಕರ್ನೂರು ಮೋಹನ್...
ಪ್ರಜ್ವಲ್, ಪ್ರೀತಂ ಗೌಡ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು..!
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ,...
ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ 2024-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಅಧ್ಯಕ್ಷರಾಗಿ ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯ ಹರೀಶ್ ಪೂಜಾರಿ ಸಿ.ಎಚ್ ನೇಮಕ
ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವಿಟ್ಲ...
















