Sunday, May 19, 2024
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಮಂಗಳೂರು: ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡುನ ಪಲ್ಲಂ ಹೌಸ್ ಪೈವಳಿಕೆ ಗ್ರಾಮ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ. ಕೊಣಾಜೆ...

ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದ ಅವರು ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಮೊದಲಿನಿಂದಲೂ...

ಉಡುಪಿ: ಆ್ಯಪ್ ಡೌನ್ಲೋಡ್ ಮಾಡಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಷಚನೆಗೊಳಗಾದ ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಎಂದು ಗುರುತಿಸಲಾಗಿದೆ. ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಅವರಿಗೆ ಮಾ.4ರಂದು...

ಮೊಗಪ್ಪೆ:( ಮಾ: 6) 3 ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ...

ಮೊಗಪ್ಪೆ: 3 ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ ದೈವದ ನೇಮೋತ್ಸವವು ಮಾ 6 ನೇ ಬುಧವಾರ ಸಂಜೆ 6 ಗಂಟೆಗೆ ಮೊಗಪ್ಪೆ ಮನೆಯಲ್ಲಿ ನಡೆಯಲಿದೆ.

ಕಡಬ: ಬೆಳ್ಳಂಬೆಳಗ್ಗೆ ಕಡಬ ಎಣ್ಮೂರು ಗ್ರಾಮದಲ್ಲಿ ಮನೆಯೊಂದಕ್ಕೆ ಎನ್‌ಐಎ ಅಧಿಕಾರಿಗಳ ತಂಡ ದಾಳಿ

ಕಡಬ: ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಗ್ರಾಮದಲ್ಲಿ ನಡೆದಿದೆ. ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ಈ ದಾಳಿ ನಡೆದಿರುವುದಾಗಿ ಮಾಹಿತಿ...

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು..!

ತಾಯಿಯೊಬ್ಬಳು ತನ್ನ ಎರಡು ಮಕ್ಕಳ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಹೊರೆಯಾಲ ಗ್ರಾಮದ ಜ್ಯೋತಿ(28), ಮಕ್ಕಳಾದ ಭಾಂಧವ್ಯ(7), ಮಾನಸ(3) ಎಂದು ‌ಗುರುತಿಸಲಾಗಿದೆ. ಮನೆಯಲ್ಲಿ...

ಕಡಬ: ಬೈಕ್ – ಮಿನಿ ಗೂಡ್ಸ್ ನಡುವೆ ಅಪಘಾತ; ವಿದ್ಯಾರ್ಥಿ ಮೃತ್ಯು..!

ಕಡಬ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ...

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಾರಪ್ಪ ಮುಂಡಾಲ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಗಣೇಶ್ ಪ್ರಸಾದ್‌, ಸುಜು,...

ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ ಆರತಿ...

ನೂತನ ಆಸ್ಪತ್ರೆ ಕಟ್ಟಡದಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವು

ನೂತನವಾಗಿ ನಿರ್ಮಾಣಗೊಂಡಿರುವ ಆಸ್ಪತ್ರೆಯ ಕಟ್ಟಡ ದಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಕೋಲ್ಕತಾ ಮೂಲದ ಕಾರ್ಮಿಕ ರಾಕಿಬ್ (22) ಮೃತರು. ಅವರು ಆಸ್ಪತ್ರೆಯ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ...
error: Content is protected !!