Tag: vittla
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ..!
ನವದೆಹಲಿ:18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ...
ಕುಂದಾಪುರ ಟ್ರಕ್‌ನ ಕೆಳಗೆ ಉರುಳಿ ಬಿದ್ದ ಸ್ಕೂಟರ್; ತಾಯಿ, ಮಗಳು ಅಪಾಯದಿಂದ ಪಾರು..!
ಕುಂದಾಪುರ: ಟ್ರಕ್‌ನ ಕೆಳಗೆ ಸ್ಕೂಟರ್ ಉರುಳಿ ಬಿದ್ದ ಪರಿಣಾಮ ತಾಯಿ- ಮಗಳು ಗಾಯಗೊಂಡ ಘಟನೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ನಡೆದಿದೆ.
ಗಾಯಗೊಂಡವರನ್ನು ರೋಸಿ ಮತ್ತು ಆಕೆಯ ಮಗಳು ರೆನಿಸ್...
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!
ಬೆಂಗಳೂರು: ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೈಮ್ಯಾಕ್ಸ್ ಸರ್ಕಲ್ ಬಳಿ ನಡೆದಿದೆ.
ಕೊಲೆಯಾದ ಯುವಕನನ್ನು ಮಂಜುನಾಥ್ (17) ಎಂದು ಗುರುತಿಸಲಾಗಿದೆ.
ತಡರಾತ್ರಿ ವೈಮ್ಯಾಕ್ಸ್ ವೃತ್ತದ ಬಳಿ ಬಂದಿದ್ದ ದುಷ್ಕರ್ಮಿಗಳು...
ಮಂಗಳೂರು: ಬೋಂದೆಲ್‌ನಲ್ಲಿ ಕಾರಿಗೆ ಬೆಂಕಿ; ನಿವಾಸಿಗಳು ಪ್ರಾಣಾಪಾಯದಿಂದ ಪಾರು..!
ಮಂಗಳೂರು: ಕಾರ್ ಪೋರ್ಚ್‌ನಲ್ಲಿ ನಿಲ್ಲಿಸಿದ್ದ ವಿಟಾರಾ ಕಾರಿಗೆ ಬೆಂಕಿ ತಗುಲಿ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾರೀ ಹಾನಿಯಾಗಿರುವ ಆಘಾತಕಾರಿ ಘಟನೆ ಭಾನುವಾರ ತಡರಾತ್ರಿ ಬೊಂದೇಲ್‌ನಲ್ಲಿ ನಡೆದಿದೆ.
ಈ ಘಟನೆಯು ರಾತ್ರಿ 11:30 ರ ಸುಮಾರಿಗೆ ಸಂಭವಿಸಿದ್ದು,...
ಮದುವೆಗೆ ನಿರಾಕರಿಸಿದ ಯುವಕ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ..!
ರಾಯಚೂರು: ಸ್ವಾಧಾರ ಕೇಂದ್ರ ಕಟ್ಟಡದ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ದೇವರ ಕಾಲೋನಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ನಗರದ ಜಲಾಲನಗರದ ಅನುರಾಧ (19) ಎಂದು ಗುರುತಿಸಲಾಗಿದೆ.
ಪ್ರೇಮ ವಿಚಾರಕ್ಕೆ ಠಾಣೆ...
ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾ ವಶ..!
ದಾವಣಗೆರೆ: ಒಡಿಶಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾವನ್ನು ರೈಲ್ವೆ ಪೊಲೀಸರು ಚಿತ್ರದುರ್ಗದ ಬಳಿ ಪತ್ತೆಹಚ್ಚಿದ್ದಾರೆ.
ಚಿತ್ರದುರ್ಗದ ಬಳಿ ರೈಲಿನ ಬೋಗಿಯೊಂದರಲ್ಲಿ ತಲಾ 17 ಕೆಜಿ ತೂಕದ ಎರಡು ಬ್ಯಾಗ್...
ಪ್ರೀತಿಗೆ ಕುಟುಂಬದಿಂದ ವಿರೋಧ; ವಿವಾಹಿತ ಪುರುಷನೊಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ..!
ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.
ಮೃತ ಪಟ್ಟವರನ್ನು ಅನನ್ಯ (19), ರಂಗಶಾಮಣ್ಣ (45) ಎಂದು ಗುರುತಿಸಲಾಗಿದೆ.
ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇಬ್ಬರೂ...
ಕಾರ್ಕಳ: ಬೈಕ್ ಢಿಕ್ಕಿ ಹೊಡೆದು ಹತ್ತನೆ ತರಗತಿ ವಿದ್ಯಾರ್ಥಿನಿ ಮೃತ್ಯು..!
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ನಂದಳಿಕೆ ನಿವಾಸಿ ಪ್ರಣಮ್ಯ...
ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ..!
ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ...
ಪುಷ್ಪಕ್ʼ ಸೇಫ್ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ; ಇಸ್ರೋ ಹ್ಯಾಟ್ರಿಕ್ ಸಾಧನೆ..!
ಚಿತ್ರದುರ್ಗ: ಬಾಹ್ಯಾಕಾಶ ಕ್ಷೇತ್ರದಲ್ಲಿ ಒಂದಿಲ್ಲೊಂದು ಮೈಲುಗಲ್ಲನ್ನು ಸಾಧಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಈಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ.
ಪುಷ್ಪಕ್ ಖ್ಯಾತಿಯ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ (RLV LEX-03) ಪ್ರಯೋಗವನ್ನು...
















