Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಭಟ್ಕಳ: ವಿದ್ಯುತ್ ಕಂಬ ಬಿದ್ದು ಕಾರ್ಮಿಕ ಮೃತ್ಯು..!

ಭಟ್ಕಳ: ಹೆಸ್ಕಾಂ ಕಚೇರಿಗೆ ಕೂಲಿ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ವಿದ್ಯುತ್ ಕಂಬ ಮೈ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೃತಪಟ್ಟ ವ್ಯಕ್ತಿಯನ್ನು...

ಸುಳ್ಯ: ಭೀಕರ ಕಾರು ಅಪಘಾತ; ಓರ್ವ ಗಂಭೀರ..!

ಸುಳ್ಯ: ಭೀಕರ ಕಾರು ಅಪಘಾತ ಸಂಭವಿಸಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಾಯಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸುಳ್ಯ ಸಂಪಾಜೆ ಬಳಿ ನಡೆದಿದೆ. ಕಾರಿನಲದಲಿದ್ದವರು ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ...

ಬಂಟ್ವಾಳ: ಬೈಕ್‌ಗೆ ಪಿಕಪ್ ಡಿಕ್ಕಿ; ಸವಾರನಿಗೆ ಗಾಯ..!

ಬಂಟ್ವಾಳ: ಪೆಟ್ರೋಲ್ ಹಾಕುವ ಉದ್ದೇಶದಿಂದ ನಿಲ್ಲಿಸಿದ ಬೈಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಅಮ್ಟಾಡಿ ಗ್ರಾಮದ ನಲ್ಕೆಮಾರ್ ನಿವಾಸಿ ವೀರಣ್ಣ ಗೌಡ...

ಹಿರಿಯಡ್ಕ: ತಂತಿಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ..!

ಹಿರಿಯಡ್ಕ: ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು...

ಉಡುಪಿ: ಕಮಲಶಿಲೆ ದೇವಸ್ಥಾನದಲ್ಲಿ ಗೋಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ..!

ಉಡುಪಿ: ಕಮಲಶಿಲೆ ದೇವಸ್ಥಾನದಲ್ಲಿ ಗೋಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ಬಜ್ಪೆಯ ವಾಜೀದ್‌ ಜೆ. (26) ಹಾಗೂ ಫೈಜಲ್‌ (40) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ...

ಉಡುಪಿ: ಬ್ಯಾಂಕ್‌ಗೆ ನುಗ್ಗಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು..!

ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕ್ ಸಂತೆಕಟ್ಟೆ ಶಾಖೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಶಾಖೆಯ ಕಿಟಕಿಯ ಸರಳನ್ನು ಕತ್ತರಿಸಿ ಒಳನುಗ್ಗಿದ ಕಳ್ಳರು, ಕಚೇರಿಯಲ್ಲಿದ್ದ 2,50,000ರೂ....

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಎಂಎಲ್​​ಸಿ ಸೂರಜ್ ರೇವಣ್ಣ ಅರೆಸ್ಟ್‌

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ...

ಕಾರ್ಕಳ: ಆಕಸ್ಮಿಕವಾಗಿ ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ,: ತೆಂಗಿನ ಮರದಿಂದ ಕಾಯಿ ಕೀಳುವಾಗ ಅಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ಶ್ರೀದೇವಿ ಕಾಲೋನಿ ಬಳಿ ನಡೆದಿದೆ. ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರದ ನಿವಾಸಿ ಶಂಕರ (50) ಮೃತರು. ಕೃಷಿ ಕೆಲಸ ಮಾಡಿಕೊಂಡಿದ್ದ...

ಉಡುಪಿ: ಹೆದ್ದಾರಿಯಲ್ಲಿ ಏಕಾಏಕಿ ಬಸ್ ನಿಲುಗಡೆ: ಬಸ್‌ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಮಹಿಳೆ...

ಉಡುಪಿ: ಸರ್ವೀಸ್ ರಸ್ತೆಗೆ ಪ್ರವೇಶಿಸದೆ ಯಾವುದೇ ಸೂಚನೆ ನೀಡದೆ ಖಾಸಗಿ ಬಸ್ಸೊಂದು ಹೆದ್ದಾರಿಯಲ್ಲಿ ಏಕಾಏಕಿ ನಿಂತ ಪರಿಣಾಮ ಬಸ್ಸಿನ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರಿಗೆ ಗಂಭೀರ ಗಾಯಗಳಾದ ಘಟನೆ...

ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೊಡೆದು ಹಾಕಲು ‘ABC’ ಜ್ಯೂಸ್​ ಸೇವಿಸಿ

ಪ್ರತೀ ದೇಹಕ್ಕೆ ಒಂದಷ್ಟು ಸ್ವಚ್ಛಗೊಳಿಸುವ ಕ್ರಿಯೆ ಅಗತ್ಯವಾಗಿರುತ್ತದೆ. ತಿಂದ ಆಹಾರ, ದೇಹದಲ್ಲಿ ಉತ್ಪತ್ತಿಯಾಗುವ ನಿರುಪಯುಕ್ತ ವಸ್ತುಗಳು ಎಲ್ಲವನ್ನೂ ಹೊರಹಾಕುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ ಕೆಲವು ಆಹಾರಗಳು ಸಹಾಯ ಮಾಡುತ್ತದೆ. ಅವುಗಳಲ್ಲಿ ಕೆಲವು ಜ್ಯೂಸ್​ಗಳು ಉತ್ತಮ...
error: Content is protected !!