Tag: vittla
ಹೊಟೇಲ್ನಲ್ಲಿ ಸಿಲಿಂಡರ್ ಸ್ಪೋಟ; 10 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!
ಕಲಬುರಗಿ: ಹೋಟೆಲೊಂದರಲ್ಲಿ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡಿದ್ದು ಐದು ಜನರ ಸ್ಥಿತಿ ಚಿಂತಾಜನಕವಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಹರಿಯಾಣ ಮೂಲದ ಸತ್ಯವಾನ್ ಶರ್ಮ (55), ಯುಪಿ ಮೂಲದ...
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ದಾಲ್ ಸರೋವರ ತೀರದಲ್ಲಿ ಯೋಗದಲ್ಲಿ ತೊಡಗಿದ ಪ್ರಧಾನಿ ಮೋದಿ
ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.
ಈ ಬಾರಿ 10ನೇ ಅಂತಾರಾಷ್ಟ್ರೀಯ...
ಮನೆಯಲ್ಲಿ ಅಡಿಕೆ ಸುಲಿಯುತ್ತಿದ್ದ ವ್ಯಕ್ತಿ ದಿಢೀರ್ ನಾಪತ್ತೆ..!
ಉಪ್ಪಿನಂಗಡಿ: ವ್ಯಕ್ತಿಯೊರ್ವರು ಮನೆಯಿಂದ ನಾಪತ್ತೆಯಾದ ಘಟನೆ ಕೊಣಾಜೆ ಗ್ರಾಮದ ಕಡ್ಯ ಮುಚ್ಚಿರೋಡಿ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕೊಣಾಜೆ ಗ್ರಾಮದ ಕಡ್ಯ ಮುಚ್ಚಿರೋಡಿ ನಿವಾಸಿ ಗಿರೀಶ್ ಗೌಡ (46) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಶಂಕರಿ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ..!
ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು , ಏರ್ಪೋರ್ಟ್ನಲ್ಲಿ...
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಆತ್ಮಹತ್ಯೆ..!
ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ (52) ಎಂದು ಗುರುತಿಸಲಾಗಿದೆ.
ಒಂದು ಅಪಾರ್ಟ್ಮೆಂಟ್ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ....
ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ವ್ಯಕ್ತಿಯ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ..!
ಹಾಸನ: ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆಯಾದ ಘಟನೆ ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ.
ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಒಬ್ಬರನ್ನು ಕಾರಿನಲ್ಲಿ ಹತ್ಯೆ ಮಾಡಲಾಗಿದ್ದು, ಕಾರಿನ ಬಳಿ ಮತ್ತೊಬ್ಬರ...
ಪುತ್ತೂರು: ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ
ಪುತ್ತೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವತಿಯಿಂದ ಪುತ್ತೂರಿನ ತಾಲೂಕು ಖಾಸಗಿ ಬಸ್ ನಿಲ್ದಾಣದಿಂದ ಮಿನಿ ವಿಧಾನ ಸೌಧದ ವರೆಗೆ ಬೃಹತ್ ಪ್ರತಿಭಟನೆ ನಡೆಯಿತು....
ತಿಪಟೂರಿನ ಯುವಕ ಕುಂದಾಪುರದಲ್ಲಿ ಸಮುದ್ರಪಾಲು, ಮತ್ತೋರ್ವನ ರಕ್ಷಣೆ..!
ಕುಂದಾಪುರ: ತಿಪಟೂರಿನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಯ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಸಂಜೆ ಸಮುದ್ರಕ್ಕಿಳಿದಿದ್ದು ಒಬ್ಬ ನಾಪತ್ತೆಯಾಗಿದ್ದು, ಇನ್ನೊಬ್ಬನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಸಮುದ್ರದಲ್ಲಿ ಕೊಚ್ಚಿಹೋಗಿ ನಾಪತ್ತೆಯಾದ ವಿದ್ಯಾರ್ಥಿ ತಿಪಟೂರಿನ ನಿವಾಸಿ...
ಜುಲೈ 1ರಿಂದ ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ..!
ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್ಗಳ ಮದ್ಯದ...
ಉಪ್ಪಿನಂಗಡಿ: ಮಹಿಳೆ ಕೊಲೆ ಪ್ರಕರಣ; ಆರೋಪಿಗೆ ರಿಮಾಂಡ್ ಹೋಮ್..!
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು...
















