Tag: vittla
ಬಂಟ್ವಾಳ: ನೆರೆ ಮನೆಯವರಿಂದ ವ್ಯಕ್ತಿಯೋರ್ವರ ಮೇಲೆ ಹಲ್ಲೆ, ಜೀವಬೆದರಿಕೆ: ಪ್ರಕರಣ ದಾಖಲು
ಬಂಟ್ವಾಳ: ವ್ಯಕ್ತಿಯೋರ್ವರನ್ನು ಕ್ಷುಲ್ಲಕ ಕಾರಣಕ್ಕೆ ಬೈದು ಜಾತಿ ನಿಂದನೆ ಮಾಡಿ ಹಲ್ಲೆ ಗೈದು ಬೆದರಿಕೆಯೊಡ್ಡಿರುವ ಘಟನೆ ಕಕ್ಕೆಪದವು ಉಳಿ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪವನ್ ಎಂಬವರು ನೀಡಿದ...
ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆಗೈದ ಪತಿ..!
ವ್ಯಕ್ತಿಯೋರ್ವ ತನ್ನ ಹೆಂಡತಿಯನ್ನು ರಸ್ತೆ ಮಧ್ಯದಲ್ಲಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ತಿರುವನಂತಪುರಂನ ಅಂಬೂರಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಈರುರಿಕಲ್ ನಿವಾಸಿ ರಾಜಿ (39) ಹಾಗೂ ರಾಜಿ ಅವರ ಪತಿ ಮನೋಜ್ ಸೆಬಾಸ್ಟಿಯನ್ (50)...
ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು; 60 ಜನರು ಅಸ್ವಸ್ಥ..!
ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾದ...
ಮಂಗಳೂರು: ಟೆಂಪೋ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು..!
ಮಂಗಳೂರು: ಟೆಂಪೋ ಢಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರಿನ ಕುಚಿಕಾಡು ಎಂಬಲ್ಲಿ ನಡೆದಿದೆ.
ಮೃತರನ್ನು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಬಿಕರ್ನಕಟ್ಟೆ ನಿವಾಸಿ ರಾಧಾಕೃಷ್ಣ ರಾವ್ (65) ಎಂದು...
ಬೆಳ್ತಂಗಡಿ: ದ.ಕ. ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್. ನಿಧನ..!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ...
ಮಂಗಳೂರು: ಮಹಿಳೆ ನಾಪತ್ತೆ..!
ಮಂಗಳೂರು: ಅಡ್ಯಾರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಕ್ರಿಸ್ನ (21) ಎಂದು ಗುರುತಿಸಲಾಗಿದೆ.
5 ಅಡಿ ಎತ್ತರ ಗೋಧಿ ಮೈ ಬಣ್ಣ ಕಪ್ಪು ಕೂದಲುವ ಗಂಡು ಮುಖ...
ಮಂಗಳೂರು : ಬದುಕಿರುವ ವ್ಯಕ್ತಿ ಮೃತಪಟ್ಟಿದ್ದಾನೆ ಎಂಬ ಸುದ್ದಿ ತಂದ ಗೊಂದಲ – ಶವಾಗಾರದಲ್ಲಿ...
ಮಂಗಳೂರು : ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ ಎಂಬ ಸುದ್ದಿ ಗೊಂದಲ ಉಂಟು ಮಾಡಿ ಕೊನೆಗೆ ಶವಗಾರಾದಲ್ಲಿ ಎಷ್ಟು ಹುಡುಕಿದರೂ ಹೆಣ ಸಿಗದೆ ವ್ಯಕ್ತಿ ಇನ್ನೂ ಬದುಕಿದ್ದಾರೆ...
ಮಂಗಳೂರು: ತಾಯಿ ಬಳಿ ವಾಕಿಂಗ್ಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ
ಮಂಗಳೂರು: ವಾಕಿಂಗ್ಗೆ ಹೋಗಿ ಬರುವುದಾಗಿ ತಾಯಿ ಬಳಿ ಹೇಳಿ ಹೊರ ಹೋದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಪಿವಿಎಸ್ ಸರ್ಕಲ್ ಸಮೀಪದ ಮೊಬೈಲ್ ಶಾಪ್ ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀ ಚಿನ್ನಾಕಟ್ಟಿ...
ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್ ಯಾತ್ರಾರ್ಥಿಗಳು ಸಾವು
ಪ್ರತಿ ವರ್ಷ ಮೆಕ್ಕಾದಲ್ಲಿ ನಡೆಯುವ ಹಜ್ ಯಾತ್ರೆಗೆ ಜಾಗತಿಕವಾಗಿ ಎಲ್ಲೆಡೆಯಿಂದ ಯಾತ್ರಾರ್ಥಿಗಳು ಆಗಮಿಸುತ್ತಿದ್ದು, ಈ ಬಾರಿಯೂ ಲಕ್ಷಾಂತರ ಸಂಖ್ಯೆಯಲ್ಲಿ ಹಜ್ ಯಾತ್ರಾರ್ಥಿಗಳು ಭಾಗವಹಿಸಿದ್ದರು.
ಸೌದಿ ಅರೇಬಿಯಾದಲ್ಲಿ ಬೀಸುತ್ತಿರುವ ಬಿಸಿಗಾಳಿಗೆ ಪವಿತ್ರ ಮೆಕ್ಕಾ ಯಾತ್ರೆಗೆ ತೆರಳಿದ್ದ...
ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಕೇವಲ ಮಾಸಿಕ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...















