Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು; ಐವರು ಸಾವು, 25...

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ...

ಸುಳ್ಯ: ಶಾಲೆಯ ಜಗಲಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ..!

ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಶವ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಅಜ್ಞಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 25-30 ವರ್ಷ ಎಂದು...

ಮಾಣಿ ವಲಯ ಬಂಟರ ಸಂಘ (ರಿ.) ಇದರ ನೂತನ ಕಾರ್ಯಕಾರಿಣಿ ಸಮಿತಿಯ ಸದಸ್ಯರ ಆಯ್ಕೆ

ಮಾಣಿ: ಮಾಣಿ ವಲಯ ಬಂಟರ ಸಂಘ (ರಿ.) ಇದರ ನೂತನ ಕಾರ್ಯಕಾರಿಣಿ ಸಮಿತಿಯ ಸದಸ್ಯರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಪ್ರಪುಲ್ಲ ಆರ್ ರೈ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಮಾಧವ ರೈ , ಉಪಾಧ್ಯಕ್ಷರಾಗಿ ಗಂಗಾಧರ ಆಳ್ವ...

ಪೋಕ್ಸೊ ಕೇಸ್; ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿರುವ ಬಿಎಸ್‌ವೈ..!

ಬೆಂಗಳೂರು: ಪೋಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ಬರೋಬ್ಬರಿ 3 ತಿಂಗಳ ನಂತರ ವಿಚಾರಣೆ ಎದುರಿಸಲು ಬಿಎಸ್‌ವೈ ಸಿಐಡಿ ಕಚೇರಿಗೆ ತನಿಖೆಗೆ ಹಾಜರಾಗುತ್ತಿದ್ದಾರೆ....

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರ ಗೌಡ ಮನೆಯಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸ್ಥಳ...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಆರ್‌.ಆರ್‌,ನಗರದಲ್ಲಿರುವ ಪವಿತ್ರ ಗೌಡ ಮನೆಯಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸ್ಥಳ ಮಹಜರು ನಡೆಸಿದರು. ಪವಿತ್ರ ಜೊತೆ ಮತ್ತೊಬ್ಬ ಆರೋಪಿ ಪವನ್‌ ನನ್ನು ಕೂಡ ಕರೆತಂದಿದ್ದರು. ಪ್ರಮುಖ ಸಾಕ್ಷಿಗಳು...

ಪುತ್ತೂರು : ಉದ್ಯಮಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ; ದೂರು ದಾಖಲು

ಪುತ್ತೂರು : ಬೊಳುವಾರಿನ ಉದ್ಯಮಿಯೊಬ್ಬರಿಗೆ ಅನಾಮಿಕರು ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 4 ದಿನಗಳ ಹಿಂದೆ ಕರೆ ಮಾಡಿದ ಅನಾಮಿಕ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿ,...

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ದೋಚಿದ ಖದೀಮರು

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರಲ್ಲಿದ್ದ ನಗ-ನಗದು ಕಳವುಗೈದ ಘಟನೆ ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಪಲಿಕೆ...

ಬಾಲ್ಯದ ಸಿಹಿತಿಂಡಿ ಈ ಶೇಂಗಾ ಚಿಕ್ಕಿಯಲ್ಲಿದೆ ಸಿಕ್ಕಾಪಟ್ಟೆ ಪ್ರಯೋಜನಗಳು

ಕಡ್ಲೆ ಮಿಠಾಯಿ, ಶೇಂಗಾ ಚಿಕ್ಕಿ ಅಥವಾ ಚಿಕ್ಕಿ (ಬೆಲ್ಲದ ಕೊಬ್ಬರಿ ಮಿಠಾಯಿ) ಎಂದರೆ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಕೂಡ ಬಾಯಲ್ಲಿ ನೀರು ಬರುತ್ತದೆ. ಚಿಕ್ಕ ವಯಸ್ಸಿನಲ್ಲಿ ನಾವು ನೀವು ಸೊಗಸಾಗಿ ತಿನ್ನುತ್ತಿದ್ದ...

ವಾಹನ ಸವಾರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್, ಡೀಸೆಲ್ ದರ ಏರಿಕೆ..!

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಇಂದು ಪ್ರಕಟಿಸಿದ್ದು, ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದೆ. ತೆರಿಗೆ ದರ...

ಬಜ್ಪೆ: ಕಳವು ಪ್ರಕರಣ; ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ..!

ಬಜ್ಪೆ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿಯತರಿಬ್ಬರೂ ಸೂರಲ್ಪಾಡಿಯವರು ಎಂದು ತಿಳಿದು ಬಂದಿದೆ. ಇವರಿಂದ ಒಂದು ಪಲ್ಸರ್‌ ಬೈಕ್‌...
error: Content is protected !!