Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಪ್ರೀತಿ ‌ನಿರಾಕರಿಸಿದ ಯುವತಿ; ಮನನೊಂದ ಯುವಕ ವಿಷಸೇವಿಸಿ ಆತ್ಮಹತ್ಯೆ..!

ರಾಯಚೂರು: ಯುವತಿ ಪ್ರೀತಿ ‌ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲ್ಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಮಡ ಯುವಕ ರಾಯಚೂರು ತಾಲ್ಲೂಕಿನ ಗಧಾರ್ ಗ್ರಾಮದ ಹನುಮೇಶ್( 21) ಎಂದು...

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್..!

ಚಿಕ್ಕಮಗಳೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಯತ್ನಿಸಿದ್ದ ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ...

ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ 8 ನಕ್ಸಲರು ಬಲಿ; ಓರ್ವ ಯೋಧ ಹುತಾತ್ಮ..!

ರಾಯ್‍ಪುರ್: ಛತ್ತೀಸ್‍ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ 8 ನಕ್ಸಲರು ಸಾವಿಗೀಡಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ರಾಜ್ಯದ ನಾರಾಯಣಪುರ, ಕಂಕೇರ್, ದಾಂತೇವಾಡ...

ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ಇದರ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ

ಮಾಣಿ : ಸೋಶಿಯಲ್ ಇಖ್ವಾ ಫೆಡರೇಶನ್, ಇಖ್ವಾ ಎಜ್ಯುಕೇಶನಲ್ ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಂಟರ್ ಇದರ ನೂತನ ಕಛೇರಿ ಉದ್ಘಾಟನೆ ಸೂರಿಕುಮೇರು ಜುಮಾ ಮಸೀದಿ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ನೂತನ ಕಛೇರಿಯನ್ನು ಪಿಡಬ್ಲ್ಯೂಡಿ ಗುತ್ತಿಗೆದಾರ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌ಡಿಕೆ..!

ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು....

ನದಿಯಲ್ಲಿ ಮುಳುಗಿ ಮೀನುಗಾರ ಸಾವು..!

ಬಾಗಲಕೋಟೆ: ಮೀನು ಹಿಡಿಯಲು ಹೋದ ಮೀನುಗಾರ ಬಲೆ ಕಾಲಿಗೆ ಸಿಲುಕಿ ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಲಹಳ್ಳಿ ಗ್ರಾಮದ ಬಾವುಸಾಬ...

ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ..!

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

ಮಣಿಪಾಲ: ಮಣಿಪಾಲದಿಂದ ಉಡುಪಿ ಕಡಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಫೋರ್ಡ್ ಫಿಗೋ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದ್ದು ನಾಲ್ವರು ಪ್ರಯಾಣಿಕರಿಗೆ...

ಕಾಸರಗೋಡು: ವಿ.ಹಿಂ.ಪ ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿಯ ಕಾಸರಗೋಡು ಜಿಲ್ಲಾ ಸಮಿತಿಯ...

ಕಾಸರಗೋಡು: ಜಮ್ಮು-ಕಾಶ್ಮೀರದ ರಿಯಾಜಿಯಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿಯ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಸಂಜೆ...

ಉಡುಪಿ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ಬೆಳಗಾವಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಚಿಟ್ಟಾಡಿ ನಿವಾಸಿ ರವೀಂದ್ರ ಭಟ್ (38) ಎಂದು ಗುರುತಿಸಲಾಗಿದೆ. ಇವರು ಜೂನ್...
error: Content is protected !!