Tag: vittla
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ...
ವಿಟ್ಲ: ಶಾಸಕ ಹರೀಶ್ ಪೂಂಜ ಮಸೀದಿಯನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಹೋಬಳಿ...
ವಿಟ್ಲ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಸೀದಿಯನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಹೋಬಳಿ ಜಮಾಅತ್ ಒಕ್ಕೂಟ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಯಿತು. ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್...
ಬೆಳ್ತಂಗಡಿ: ಪೋಕ್ಸೋ ಪ್ರಕರಣ; ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಹಾಗೂ ಮೋಹನ್ ಎಂಬವರಿಗೆ ನಿರೀಕ್ಷಣಾ...
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ತಾಲೂಕು ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಸಹಿತ ಇಬ್ಬರಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕಳೆಂಜದಲ್ಲಿರುವ ತನ್ನ ಅಡಿಕೆ ಅಂಗಡಿ ಬಂದ್ ಮಾಡಿ...
ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಸಿರಿ
‘ಬಿಗ್ ಬಾಸ್ ಕನ್ನಡ 10′ ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ...
ವಿಟ್ಲ: (ಜೂ.15) ವಿಠಲ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ (2024-25)ದ ಉದ್ಘಾಟನೆ – ಪ್ರಥಮ...
ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ ವಿಠಲ ಪದವಿಪೂರ್ವ ಕಾಲೇಜು, ವಿಟ್ಲ ವಿದ್ಯಾರ್ಥಿ ಸಂಘ (2024-25) ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾಥಿಗಳ ಸ್ವಾಗತ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು 15 ನೇ...
ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ..!
ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಎಂದು ಗುರುತಿಸಲಾಗಿದೆ.
ಮೃತಳ...
ಭೂಗತ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ದಾಖಲು..!
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹರ್ನಿಯಾ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ.
60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ಗಳಲ್ಲಿ ಭಾಗಿಯಾಗಿರುವ...
ಕಾಪು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!
ಉಡುಪಿ: ವಿವಾಹಿತ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34)...
(ಜೂ.15) ವಿಟ್ಲ ಜೇಸಿ ಶಾಲೆ: ರೋಬೋಟಿಕ್ ಲ್ಯಾಬ್ ಉದ್ಘಾಟನೆ
ವಿಟ್ಲ: ಸ್ಟೆಮ್ ರೋಬೋ ಸಂಸ್ಥೆಯ ಸಹಯೋಗದೊಂದಿಗೆ ನಡೆಯುವ ಜೇಸಿ ರೋಬೋಟಿಕ್ ಲ್ಯಾಬ್ ಉದ್ಘಾಟನಾ ಸಮಾರಂಭವು ಜೂ.15 ಶನಿವಾರ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಆಧುನಿಕ ಜಗತ್ತಿಗೆ ಪೂರಕವಾಗುವ ಮಾಹಿತಿ ತಂತ್ರಜ್ಞಾನಕ್ಕೆ...
ಮಾಣಿ: (ಜೂ.14) ಸೋಶಿಯಲ್ ಇಖ್ವಾ ಫೆಡರೇಶನ್ ಕಛೇರಿ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ
ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ಇದರ ನೂತನ ಕಛೇರಿ ಉದ್ಘಾಟನೆಯು ಜೂನ್ 14ನೇ ಶುಕ್ರವಾರ ಸೂರಿಕುಮೇರು ಬದ್ರಿಯಾ ಮಸೀದಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದ್ದು ಅದರ ಭಾಗವಾಗಿ ಸಂಜೆ 7 ಗಂಟೆಗೆ ನೇರಳಕಟ್ಟೆ ಇಂಡಿಯನ್...
















