Monday, May 6, 2024
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಆಲಡ್ಕ ನಿವಾಸಿ ಆಶ್ರಫ್ (32) ಎಂದು ಗುರುತಿಸಲಾಗಿದೆ. ಸ್ನೇಹಿತನಿಗೆ...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್‌ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಇಂದಿನ (ಫೆ.25) ಕಾರ್ಯಕ್ರಮ

ವಿಟ್ಲ: ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ ನರೇಂದ್ರ ಟ್ರೋಫಿ-2K24 ಪ್ರೊ ಮಾದರಿಯ ಮ್ಯಾಟ್ ಅಂಕಣದಲ್ಲಿ ಮಹಿಳೆಯರ ಕಬಡ್ಡಿ ಪಂದ್ಯಾಟವು ದಿನಾಂಕ 25-02-2024ನೇ ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ವಿಟ್ಲ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣ...

ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ...

ಕಾಸರಗೋಡು ಮೂಲದ ಯುವ ಉದ್ಯಮಿ ಮುಂಬೈ ರಸ್ತೆ ಅಪಘಾತದಲ್ಲಿ ಮೃತ್ಯು..!

ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್...

ಮಂಗಳೂರು: ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ್ದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ

ಮಂಗಳೂರು: ನಗರದ ಬಜಾಲ್ ಜೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕತ್ತಿನಲ್ಲಿ 16 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಮೊಡವೆ ಮುಕ್ತ ತ್ವಚೆಯನ್ನು ಪಡೆಯಲು ಈ ಮನೆ ಮದ್ದನ್ನು ಬಳಸಿ

ಸುಂದರವಾದ, ಮೊಡವೆ ಮುಕ್ತ ತ್ವಚೆಯನ್ನು ಪಡೆಯುವುದು ಹಾಗೂ ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಈ ಹಸಿರು ಸಸ್ಯಗಳನ್ನು ಬಳಸಿ ನಿಮ್ಮಿ ತ್ವಚೆಯನ್ನು ಸುಂದರವಾಗಿಸಿಕೊಳ್ಳಿ. *ಬೇವು :...

ಜೋಯ್‌ ಅಲುಕ್ಕಾಸ್‌ನಲ್ಲಿ ಡೈಮಂಡ್ ಉಂಗುರ ಕದ್ದ ಕಳ್ಳ;

ಜೋಯ್ ಅಲುಕ್ಕಾಸ್ ಆಭರಣ ಮಳಿಗೆಗೆ ಬಂದ ವ್ಯಕ್ತಿಯೊಬ್ಬ ಗ್ರಾಹಕರ ಸೋಗಿನಲ್ಲಿ ದುಬಾರಿ ಡೈಮಂಡ್ ಉಂಗುರ ಕಳ್ಳತನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 18ರಂದು ಬೆಂಗಳೂರು ನಗರದ ಎಂ.ಜಿ ರಸ್ತೆಯ ಜೋಯ್‌...

ಪಣಂಬೂರು: ಸಿಮೆಂಟ್ ಮಿಕ್ಸ‌ರ್ ಟ್ರಕ್ ಡಿಕ್ಕಿ; ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ...

ಪಣಂಬೂರು: ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ, ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಮೃತಪಟ್ಟವರು. ಪೂರ್ಣಿಮಾ...

ಧರ್ಮಸ್ಥಳ ಸಂಘದ ಸಾಲದ ಕಂತು ಪಾವತಿಸದ್ದಕ್ಕೆ ಸಂಘದವರಿಂದ ಮನೆಗೆ ಬಂದು ಗಲಾಟೆ ಆರೋಪ: ಮನನೊಂದು...

ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಶೃಂಗೇರಿ...

ವಿಟ್ಲ: ಹೃದಯಾಘಾತದಿಂದ ಯುವಕ ಮೃತ್ಯು..!

ವಿಟ್ಲ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ವಿಟ್ಲ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನ ನ್ನು ಕನ್ಯಾನ ಗ್ರಾಮದ ಅಂಗ್ರಿ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಐದನೇ ಪುತ್ರ ರವಿ(35) ಎಂದು ಗುರುತಿಸಲಾಗಿದೆ. ರವಿ...
error: Content is protected !!