Tag: vittla
ರಿಕ್ಷಾ- ಕಾರು ಡಿಕ್ಕಿ; ಮಹಿಳೆ ಮೃತ್ಯು..!
ಶಿರ್ವಾ: ಕಾರೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಇದ್ದ ಪ್ರಯಾಣಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೆಳ್ಳೆ ಗ್ರಾಮದ ಆಗ್ನೆಸ್...
ಬ್ರಹ್ಮಾವರ: ಟಾಸ್ಕ್ ನೀಡಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಬ್ರಹ್ಮಾವರ: ಟಾಸ್ಕ್ ನೀಡಿ ಮಹಿಳೆಯೊಬ್ಬರಿಗೆ ಲಕ್ಷಾಂತ ರೂ. ವಂಚನೆ ಮಾಡಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ಮಹಿಳೆ ಶರ್ಮಿಳಾ(35)
ಶರ್ಮಿಳಾ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲಸ ಹುಡುಕಾಡುತ್ತಿದ್ದಾಗ ನೆಟ್ವರ್ಕ್ ಬ್ಯುಸಿನೆಸ್ ಲಿಂಕ್...
ರಿಯಾಸಿಯಲ್ಲಿ ಯಾತ್ರಾರ್ಥಿಗಳ ಬಸ್ ಮೇಲೆ ದಾಳಿ; 50 ಮಂದಿ ಪೊಲೀಸ್ ವಶಕ್ಕೆ..!
ಶ್ರೀನಗರ: ರಿಯಾಸಿಯಲ್ಲಿ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50 ಮಂದಿ ಸ್ಥಳೀಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
1995 ಮತ್ತು 2005 ನಡುವೆ ರಿಯಾಸಿ ಜಿಲ್ಲೆಯ ಅರ್ನಾಸ್ ಮತ್ತು ಮಹೋರ್ ಪ್ರದೇಶಗಳು...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಾಲ್ವರಿಗೆ ಗಾಯ..!
ಉಡುಪಿ: ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಉಡುಪಿ ಅಂಬಾಗಿಲುವಿನಲ್ಲಿ ನಡೆದಿದೆ.
ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಲ್ಲಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ...
ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಎರಡು ಕಿ.ಮೀ. ದೂರ ಟ್ರಾಫಿಕ್ ಜಾಮ್
ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.
ಅದೇ ರೀತಿ ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು...
ಆನ್ಲೈನ್ನಲ್ಲಿ ಮೂಲಕ ಆರ್ಡರ್ ಮಾಡಿದ್ದ ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ..!
ಮುಂಬೈ: ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನ ಮಲಾಡ್ ಬೆಳಕಿಗೆ ಬಂದಿದೆ.
ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್ಲೈನ್ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಐಸ್ ಕ್ರೀಂ ತಿನ್ನುತ್ತಿದ್ದಾ...
ವಿಷ ಸೇವಿಸಿ ವೈದ್ಯ ಆತ್ಮಹತ್ಯೆಗೆ ಶರಣು..!
ದಾವಣಗೆರೆ: ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಮಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಜಿ.ಆರ್. ಗೋವಿಂದರಾಜ್...
ವಿಟ್ಲ: ‘THE KNOWLEDGE HUB’ ಟ್ಯೂಷನ್ & ಸ್ಕಿಲ್ ಡೆವೆಲೆಪ್ಮೆಂಟ್ ಸೆಂಟರ್ ಶುಭಾರಂಭ
ವಿಟ್ಲ: 'THE KNOWLEDGE HUB' ಟ್ಯೂಷನ್ & ಸ್ಕಿಲ್ ಡೆವೆಲೆಪ್ಮೆಂಟ್ ಸೆಂಟರ್ ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಟ್ಯೂಷನ್ ಸಂಸ್ಥೆಯನ್ನು ಜನಪ್ರಿಯಾ ಫೌಂಡೇಶನ್ ಚೇರ್ಮೆನ್...
ಹಿಮ್ಮುಖವಾಗಿ ಚಲಾಯಿಸಿದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ..!
ದಾಂಡೇಲಿ: ಕಾರೊಂದು ವೇಗವಾಗಿ ಹಿಮ್ಮುಖವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ದಾಂಡೇಲಿ ನಗರದ ಸಂಡೆ ಮಾರ್ಕೆಟ್ ಮುಂಭಾಗದಲ್ಲಿರುವ ಜೆ.ಎನ್ ರಸ್ತೆಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಪಟೇಲ್ ನಗರದ...
ಅರುಣಾಚಲ ಪ್ರದೇಶದ ಸಿಎಂ ಆಗಿ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪೆಮಾ ಖಂಡು..!
ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕರಿಸಿದ್ದಾರೆ ಈ ಮೂಲಕ ಅವರು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿ ಪದವಿ ಅಲಂಕರಿಸಿದ್ದಾರೆ.
ಪೆಮಾ ಅವರೊಂದಿಗೆ ಚೌನಾ ಮೀನ್ ಅರುಣಾಚಲ ಪ್ರದೇಶದ...
















