Tag: vittla
ನೀಟ್ ಯುಜಿ ವಿವಾದ – 1563 ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕ ರದ್ದು..!
ನವದೆಹಲಿ: ನೀಟ್ ಯಜಿ ಪರೀಕ್ಷೆಯಲ್ಲಿಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕಗಳನ್ನುರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಆಯ್ಕೆಯನ್ನು ನೀಡಲಾಗುತ್ತದೆ ಅಥವಾ ಗ್ರೇಸ್ ಅಂಕಗಳಿಲ್ಲದೆ ಪಡೆದ...
ಬೆಂಗಳೂರು: ದೈವಾರಾಧನೆ ಕ್ಷೇತ್ರದಲ್ಲಿ ಸೇವೆ ಮಾಡುವವರಿಗೆ ಮಾಶಾಸನ ನೀಡುವ ಬಗ್ಗೆ ವಿಧಾನ ಸಭೆಯಲ್ಲಿ ಸಮಾಲೋಚನಾ...
ದೈವಾರಾಧನೆ ಕ್ಷೇತ್ರದಲ್ಲಿ ದೈವದ ಚಾಕರಿ ಮಾಡುವವರಿಗೆ ಮಾಶಾಸನ ನೀಡುವ ಬಗ್ಗೆ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಮುಜುರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿಯವರ ಜೊತೆ ಬೆಂಗಳೂರು ವಿಧಾನ ಸಭಾ ಕಛೇರಿಯಲ್ಲಿ...
ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು..!
ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಜಿಲ್ಲೆಯ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ಮನೆಯೊಂದರಲ್ಲಿ ನಿನ್ನೆ ರಾತ್ರಿ...
ಸುಳ್ಯ: ಹಾವು ಕಚ್ಚಿ ಮಹಿಳೆ ಸಾವು..!
ಸುಳ್ಯ: ಮಹಿಳೆಯೋರ್ವರಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಸುಳ್ಯ ಇಲ್ಲಿನ ಬೆಳ್ಳಾರೆ ಸಮೀಪದ ಬೂಡು ಎಮಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಬೂಡು ಚೋಮ ಎಂಬವರ ಪತ್ನಿ ಸುಶೀಲ ಎಂದು ಗುರುತಿಸಲಾಗಿದೆ.
ಸುಶೀಲ ಎಂಬವರು ನೆಟ್ಟಾರಿನ ಮನೆಯೊಂದರಲ್ಲಿ...
ಪೋಕ್ಸ್ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ..!
ಪೋಕ್ಸೊ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು....
ಬ್ರಹ್ಮಾವರ: ಸರಕಾರಿ ಉದ್ಯೋಗದ ಆಮಿಷ; ವ್ಯಕ್ತಿಗೆ ಲಕ್ಷಾಂತರ ರೂ.ವಂಚನೆ..!
ಬ್ರಹ್ಮಾವರ: ಉನ್ನತ ಸರಕಾರಿ ಹುದ್ದೆ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 35 ಲಕ್ಷ ರೂ ಹಣ ಪಡೆದು ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಂಚನೆಗೊಳಗಾದ ವ್ಯಕ್ತಿ ಬ್ರಹ್ಮಾವರದ ಆರೂರು ಗ್ರಾಮದ ಕೃಷ್ಣ...
ವಿಟ್ಲ : ಶೈಕ್ಷಣಿಕ ಸಾಧನೆಗೆ ಶಿಕ್ಷಕರಿಗೆ ಕಾರ್ಯಾಗಾರಗಳು ಅವಶ್ಯ- ಶಿಕ್ಷಣಾಧಿಕಾರಿ ಮಂಜುನಾಥನ್
ವಿಟ್ಲ : ಶಾಲೆಯ ಮಕ್ಕಳಲ್ಲಿ ನಾಯಕತ್ವ, ಭ್ರಾತೃತ್ವ ಸಹೋದರತ್ವವನ್ನು ಶಿಕ್ಷಕರಾದ ನಾವು ಬೆಳೆಸಬೇಕು, ಶೈಕ್ಷಣಿಕ ಸಾಧನೆಗೆ ಶಿಕ್ಷಕರಿಗೆ ಕಾರ್ಯಾಗಾರಗಳು ಅವಶ್ಯಈ ನಿಟ್ಟಿನಲ್ಲಿ ನಲಿ ಕಲಿ ಕಾರ್ಯಾಗಾರ, ವಿದ್ಯಾಪ್ರವೇಶ ಮತ್ತು ಸೇತುಬಂಧ ಕಾರ್ಯಕ್ರಮ ಮಹತ್ವದ್ದಾಗಿದೆ...
ಬಂಟ್ವಾಳ : ಕಲ್ಲಡ್ಕ ರಸ್ತೆಯ ದುಸ್ಥಿತಿಯ ಬಗೆಗಿನ ವಿಟಿವಿ ವರದಿಗೆ ಸ್ಪಂದನೆ- ಸೂಕ್ತ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ರಸ್ತೆಯ ಕಾಮಗಾರಿ ಅಭಿವೃದ್ಧಿಯಲ್ಲಿದ್ದು, ಕಾಮಗಾರಿ ವೇಳೆ ರಸ್ತೆಗಳೆಲ್ಲವೂ ಹದಗೆಟ್ಟು, ವಾಹನ ಸವಾರರ ಪರಾದಾಡುವ ಬಗ್ಗೆ ವಿಟಿವಿ ವರದಿ ಮಾಡಲಾಗಿತ್ತು. ವರದಿಯಲ್ಲಿ ರಸ್ತೆಯ ಕಾಮಗಾರಿ ವೇಳೆ ಹಳೆಯ...
ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ..!
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ...
ಮಂಗಳೂರು: ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಪತ್ತೆ; ಸಾರ್ವಜನಿಕರಿಂದ ತರಾಟೆ..!
ಮಂಗಳೂರು: ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ.
ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ...
















