Tag: vittla
ಕಾರ್ಕಳ: ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗಾಗಿ ಮನವಿ..!
ಕಾರ್ಕಳ: ಮಹಿಳೆಯೋರ್ವರು ತನ್ನ ಮಗುವಿನ ಜೊತೆಗೆ ನಾಪತ್ತೆಯಾದ ಘಟನೆ ಈದು ಗ್ರಾಮದ ವರಿಮಾರು ದರ್ಖಾಸು ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಶಿವಾನಂದ ಎಂಬವರ ಹೆಂಡತಿ ಅಶ್ವಿನಿ ಎಸ್. (28) ಹಾಗೂ ಏಳೂವರೆ ವರ್ಷದ ಮಗು...
ಬೆಳ್ತಂಗಡಿ: ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ..!
ಬೆಳ್ತಂಗಡಿ: ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ,...
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ..!
ಹೈದರಾಬಾದ್: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ...
ವಿಟ್ಲ: (ಜೂ.14) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ದುರ್ಗಾ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ದುರ್ಗಾ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ 14ನೇ ಶುಕ್ರವಾರ ಮಿಥುನಸಂಕ್ರಮಣ ದಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲ ಇಲ್ಲಿ ನಡೆಯಲಿದೆ.
ಸಂಜೆ 6:00 ಕ್ಕೆ...
ಕೆಲಿಂಜ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೆಲಿಂಜ ಶಾಲೆಯಲ್ಲಿ ಸಸಿ ನೆಡುವುದು ಮತ್ತು ಸೀಡ್...
ಕೆಲಿಂಜ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೆಲಿಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವುದು ಮತ್ತು ಸೀಡ್ ಬಾಲ್ ವಿತರಣಾ ಕಾರ್ಯಕ್ರಮವನ್ನು ಭರತ್ ಕಾರ್ಪೊರೇಷನ್ ಮತ್ತು ಅವೆನ್ವಿ ಸೊಲ್ಯೂಷನ್ಸ್ ಮಂಗಳೂರು ಇವರು ಹಮ್ಮಿಕೊಂಡಿದ್ದರು.
ದೇವದಾಸ...
ಬಂಟ್ವಾಳ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ: ಆರೋಪಿ...
ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೊಬ್ಬ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ...
ಮಂಗಳೂರು: ಜುಲೈ 22 ರಿಂದ ಪ್ರತಿನಿತ್ಯ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಚಾರ..!
ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ.
ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್ಪ್ರೆಸ್...
ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಉಗ್ರರ ದಾಳಿ; ಮೂವರು ಭದ್ರತಾ ಸಿಬ್ಬಂದಿ ಗಾಯ..!
ಶ್ರೀನಗರ: ಜಮ್ಮು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಾತ್ರಿ ಸೇನಾ ನೆಲೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ...
ವಿಟ್ಲ: (ಜೂ.13) The Knowledge Hub ಟ್ಯೂಷನ್ ಸೆಂಟರ್ ಶುಭಾರಂಭ
ವಿಟ್ಲ: The Knowledge Hub ಟ್ಯೂಷನ್ ಸೆಂಟರ್ ಜೂನ್ 13 ರಂದು ಗುರುವಾರ 10 ಘಂಟೆಗೆ ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ.
ಇಲ್ಲಿ ಎಲ್ ಕೆ ಜಿ ಯಿಂದ...
ಮಂಗಳೂರು: ನಗ್ನವಾಗಿದ್ದ ವ್ಯಕ್ತಿಯಿಂದ ವಾಹನಗಳಿಗೆ ಕಲ್ಲೆಸೆತ
ಮಂಗಳೂರು: ವಿವಸ್ತ್ರವಾಗಿದ್ದ ವ್ಯಕ್ತಿಯೋರ್ವ ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೆಸೆಯುತ್ತಿದ್ದ ಘಟನೆ ಕಲ್ಲಾಪು ತೋಕೂರು ರೈಲ್ವೆ ಗೇಟ್ ಬಳಿ ನಡೆದಿದೆ.
ರೈಲ್ವೇ ಗೇಟ್ ಬಿದ್ದ ಕಾರಣ ರೈಲ್ವೆ ಕ್ರಾಸಿಂಗ್ ಬಳಿ ವಾಹನ ಸವಾರರು ಕಾಯುತ್ತಿದ್ದರು ಈ...
















