Tag: vittla
ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್ ಸೇರಿ 13 ಆರೋಪಿಗಳು ಪೊಲೀಸ್ ವಶ..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ದರ್ಶನ್, ಪವಿತ್ರಾ ಗೌಡ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಎಲ್ಲ 13 ಮಂದಿ...
ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು..!
ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ...
ನೀಟ್ ಪರೀಕ್ಷೆ ಅಕ್ರಮ ಪ್ರಕರಣ; ಕೌನ್ಸೆಲಿಂಗ್ ಮುಂದುವರಿಯಲಿದೆ ಎಂದ ಸುಪ್ರೀಂ
ನವದೆಹಲಿ: ನೀಟ್-ಯುಜಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್ ನಿಲ್ಲಿಸಲು ನಿರಾಕರಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ...
ಬೆಳ್ತಂಗಡಿ: ಜಮೀನು ವಿವಾದ: 25 ಮೇಕೆಗಳ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ..!
ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಮೀನು ವಿವಾದ ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ...
“ಫ್ರೆಂಡ್ಸ್ ಕಾಪುಮಜಲು(ರಿ)” ಇವರ ವತಿಯಿಂದ ಪುಸ್ತಕ ವಿತರಣ ಕಾರ್ಯಕ್ರಮ
ಕಾಪುಮಜಲು: "ಫ್ರೆಂಡ್ಸ್ ಕಾಪುಮಜಲು (ರಿ)" ಇವರ ಆಶ್ರಯದಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ಸಲುವಾಗಿ, ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಬೇಕೆಂಬ ಒಂದು ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಕೂಟವು ಕಳೆದ ತಿಂಗಳು...
ಬಂಟ್ವಾಳ: ಸರ್ಕಾರಿ ಬಸ್ಸುಗಳಿಗಾಗಿ ದಿನವಿಡೀ ಕಾಯುವ ವಿದ್ಯಾರ್ಥಿಗಳ ಪರದಾಟ- ಫ್ರೀ ಬಸ್ ಬದಲು ಹೆಚ್ಚುವರಿ...
ದ ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸರಕಾರಿ ಬಸ್ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳು ದಿನವಿಡೀ ಬಸ್ಸಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ. ಬಂಟ್ವಾಳ ತಾಲೂಕಿನ ಕೊಡಾಜೆಯಲ್ಲಿ ವಿದ್ಯಾರ್ಥಿಗಳು ಬಸ್ಸಿಗಾಗಿ ಕಾಯುವ...
ಕಾಪು: ಪೈಂಟಿಗ್ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ..!
ಕಾಪು: ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಪ್ರೀತಮ್ ಎಂದು ಗುರುತಿಸಲಾಗಿದೆ.
ಪ್ರೀತಮ್ ರವರಿಗೆ ಸುಮಾರು 4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕಂಕನಾಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು.
ಜೂನ್...
ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಬೆನ್ನಲ್ಲೇ, ನಟಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ..!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಿದ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಟ ದರ್ಶನ್ ಅವರೊಂದಿಗೆ ಕಳೆದ ಕೆಲ...
ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ; ಓರ್ವ ಮಹಿಳೆ ಸಾವು..!
ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಸಾವನ್ನಪ್ಪಿದ ಮಹಿಳೆ ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ...
ಕಾಪು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಳ್ಳಾರಿಯಲ್ಲಿ ಅರೆಸ್ಟ್..!
ಕಾಪು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭ ಧರಿಸಿ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಸ್ಕೋ ಪ್ರಕರಣ ದಾಖಲಿಸಿ ಬಳ್ಳಾರಿಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯನಗರ ಜಿಲ್ಲೆಯ ಹಟ್ಟಿ ಚಿರತಗುಂದ ಮೂಲದ...
















