Tag: vittla
ಕೊಲೆ ಕೇಸ್ನಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ...
ಮಂಗಳೂರು: ಹಣ ಹೂಡಿಕೆ ಮಾಡಿಸಿ ವಂಚನೆ ಆರೋಪ; ಬ್ಯಾಂಕ್ ಮ್ಯಾನೇಜರ್ ಸಹಿತ ಇಬ್ಬರ ವಿರುದ್ಧ...
ಮಂಗಳೂರು: ಖಾಸಗಿ ಬ್ಯಾಂಕ್ವೊಂದರ ಮ್ಯಾನೇಜರ್ ಇನ್ನೊಬ್ಬನ ಜತೆ ಸೇರಿಕೊಂಡು ವ್ಯವಹಾರದಲ್ಲಿ 65 ಲಕ್ಷ ರೂ. ಹಣ ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಗಳನ್ನು ಬೈಕಂಪಾಡಿ...
ಸುಳ್ಯ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಗ್ಯಾಸ್ ಸೋರಿಕೆ…!
ಸುಳ್ಯ: ಚಾಲಕನ ಹತೋಟಿ ಕಳೆದುಕೊಂಡ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ನಡೆದಿದೆ.
ಈ ಘಟನೆಯಿಂದ ರಸ್ತೆ...
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ – ರೆಡ್...
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗೆ ಮುಂಗಾರು ಪ್ರವೇಶಿಸಿದ ಬಳಿಕ ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದ್ದು, ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಸೋಮವಾರ ಜಿಲ್ಲೆಯಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ...
ಕೆನಡಾದಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ..!
ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಭಾರತೀಯ ಮೂಲದ 28 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಯುವಕನನ್ನು ಯುವರಾಜ್ ಗೋಯಲ್ (28 )ಎಂದು ಗುರುತಿಸಲಾಗಿದೆ.
ಇವರು ಪಂಜಾಬ್ ಮೂಲದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು...
ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ...
ವಿಟ್ಲ: ಕಚ್ಚಾ ಚರಂಡಿಯನ್ನು ಶ್ರಮದಾನದ ಮೂಲಕ ದುರಸ್ಥಿಗೊಳಿಸಿದ ಸ್ಥಳೀಯರು
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 17ರ ನವಗ್ರಾಮದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿತ್ತು. ಅವ್ಯವಸ್ಥೆಯ ಮನಗಂಡ ಸ್ಥಳೀಯರು ಕಚ್ಚಾ ಚರಂಡಿಯನ್ನು(ತಾತ್ಕಾಲಿಕ) ಶ್ರಮದಾನದ ಮೂಲಕ ದುರಸ್ತಿಪಡಿಸಿ ಮಳೆ...
ಯುವರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು- ಡಿವೋರ್ಸ್ಗೆ ಮುಂದಾದ ಜೋಡಿ..!
ಬೆಂಗಳೂರು: ಇತ್ತೀಚೆಗಷ್ಟೇ ಬಿಡುಗಡೆಯಾದ 'ಯುವ' ಸಿನಿಮಾ ಮೂಲಕ ಸುದ್ದಿಯಾಗಿದ್ದ ದೊಡ್ಮನೆ ಕುಡಿ ಇದೀಗ ದಾಂಪತ್ಯದಲ್ಲಿನ ಬಿರುಕು ಹಾಗೂ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹೌದು, ನಟ ಯುವ ರಾಜಕುಮಾರ್ ಅವರ ಐದು ವರ್ಷದ ದಾಂಪತ್ಯ...
ಬೆಳ್ಳಾರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ..!
ಬೆಳ್ಳಾರೆ: ತಲೆಗೆ ಕಲ್ಲನ್ನು ಎತ್ತಿಹಾಕಿ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. .
ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.
ಮಹಿಳೆಯ...
ಮುಡಿಪು: ಜಿಲ್ಲೆಯಲ್ಲಿ ಹಿಂದೂ ಯುವಕರ ಹಾಗೂ ಮುಖಂಡರ ಮೇಲೆ ದಾಳಿ ಪ್ರಕರಣ; ಮುಂದಿನ ದಿನಗಳಲ್ಲಿ...
ಮುಡಿಪು: ಜಿಲ್ಲೆಯಲ್ಲಿ ಹಿಂದೂ ಯುವಕರ ಹಾಗೂ ಹಿಂದೂ ಮುಖಂಡರ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ದ್ವಂದ್ವ...
















